PKL 2022 Playoffs: ಪ್ರೊ ಕಬಡ್ಡಿ ಲೀಗ್ ಸೀಸನ್ 9 ಎಲಿಮಿನೇಟರ್ ಸುತ್ತಿನಲ್ಲಿ ಬೆಂಗಳೂರು ಬುಲ್ಸ್ ಮತ್ತು ದಬಾಂಗ್ ದೆಹಲಿ ನಡುವಿನ ಮೊದಲ ಕಬಡ್ಡಿ ಪಂದ್ಯವನ್ನು ಮುಂಬೈನ NSCI ಸರ್ದಾರ್ ವಲ್ಲಭಭಾಯಿ ಪಟೇಲ್ ಸ್ಟೇಡಿಯಂನಲ್ಲಿ ಡೋಮ್ನಲ್ಲಿ ನಡೆಯಿತು.
ರೋಹಿತ್ ಗುಲಿಯಾ ರೈಡಿಂಗ್ನಲ್ಲಿ 13 ಅಂಕಗಳನ್ನು ಗಳಿಸಿ ಜಯದ ರೂವಾರಿ ಎನಿಸಿದರು. ಡೆಲ್ಲಿ ತಂಡದ ಪರ ನಾಯ ನವೀನ್ ಕುಮಾರ್ 13 ಅಂಕಗಳನ್ನು ಗಳಿಸಿದರೂ ಈ ಬಾರಿ ತಂಡವನ್ನು ಸೋಲಿನಿಂದ ಪಾರು ಮಾಡಲಾಗಲಿಲ್ಲ, ಪಟ್ನಾ ಪೈರೇಟ್ಸ್ ಪರ ಸಚಿನ್ ರಪರ ಸಚಿನ್ ರೈಡಿಂಗ್ನಲ್ಲಿ 9 ಅಂಕಗಳನ್ನು ಗಳಿಸಿ ಜಯದಲ್ಲಿ ಪ್ರಮುಖ ಪಾತ್ರವಹಿಸಿದರು.
ನಾಯಕ ನವೀನ್ ಎಕ್ಸ್ಪ್ರೆಸ್ ರೈಡಿಂಗ್ನಲ್ಲಿ 5 ಅಂಕಗಳನ್ನು ಗಳಿಸುವ ಮೂಲಕ ದಬಾಂಗ್ ಡೆಲ್ಲಿ ಕೆಸಿ ತಂಡ ಹರಿಯಾಣ ಸ್ಟೀಲರ್ಸ್ ವಿರುದ್ಧದ ಪಂದ್ಯದ ಪ್ರಥಮಾರ್ಧದಲ್ಲಿ 17-12 ಅಂತರದಲ್ಲಿ ಮುನ್ನಡೆಯಿತು. ಡೆಲ್ಲಿ ಪರ ಟ್ಯಾಕಲ್ನಲ್ಲಿ ವಿಜಯ ಕುಮಾರ್ 2 ಅಂಕಗಳನ್ನು ಗಳಿಸಿ ಒಂದು ಹಂತದಲ್ಲಿ ಸಮಬಲ ಸಾಧಿಸಿದ್ದ ತಂಡಕ್ಕೆ ಮುನ್ನಡೆಗೆ ಅವಕಾಶ ಕಲ್ಪಿಸಿದರು.
ಯು ಮುಂಬಾ ಹಿಂದಿನ ಪಂದ್ಯಗಳಿಗಿಂತ ಈ ಪಂದ್ಯದಲ್ಲಿ ಉತ್ತಮವಾಗಿಯೇ ಪ್ರದರ್ಶನ ತೋರಿತು. ಗುಮಾನ್ ಸಿಂಗ್ (7) ಹಾಗೂ ಜೈ ಭಗವಾನ್ (5) ಉತ್ತಮವಾಗಿಯೇ ತಮ್ಮ ಜವಾಬ್ದಾರಿಯನ್ನು ನಿಭಾಯಿಸಿದರು. ಆದರೆ ದ್ವಿತಿಯಾರ್ಧದಲ್ಲಿ ಅಂತಿಮ ಹಂತದಲ್ಲಿ ಪುಣೇರಿ ಪಲ್ಟನ್ ಗಳಿಸಿದ ರೈಡಿಂಗ್ ಅಂಕ ಪಂದ್ಯದ ಫಲಿತಾಂಶವನ್ನು ನಿರ್ಧರಿಸಿತು.
ದಿನದ ಮೊದಲ ಪಂದ್ಯದಲ್ಲಿ ತಮಿಳು ತಲೈವಾಸ್ ವಿರುದ್ಧ ಯು ಮುಂಬಾ ತಂಡ 39-32 ಅಂತರದಲ್ಲಿ, ಹರಿಯಾಣ ಸ್ಟೀಲರ್ಸ್ ವಿರುದ್ಧ ಜೈಪುರ ಪಿಂಕ್ ಪ್ಯಾಂಥರ್ಸ್ 44-31 ಅಂತರದಲ್ಲಿ ಹಾಗೂ ಪುಣೇರಿ ಪಲ್ಟನ್ ವಿರುದ್ಧ ಗುಜರಾತ್ ಜೈಂಟ್ಸ್ 47-37 ಅಂತರದಲ್ಲಿ ಜಯ ಗಳಿಸಿದವು.
ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಭೈರತ್ನಹಳ್ಳಿ ಗ್ರಾಮದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸವಿನೆನಪಿನಲ್ಲಿ ರಾಜ್ಯ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾವಳಿಯನ್ನು ಬೈರತ್ನಹಳ್ಳಿ ಗ್ರಾಮಸ್ಥರ ನೇತೃತ್ವದಲ್ಲಿ ಏರ್ಪಡಿಸಿದ್ದಾರೆ. ಇನ್ನೂ ರಾಜ್ಯ ಮಟ್ಟದ ಕಬ್ಬಡಿ ಪಂದ್ಯಾವಳಿಗಳಿಗೆ ಮಕ್ಕಳ ತಜ್ಞ ಡಾ.ಕಿರಣ್ ಸೋಮಣ್ಣ ಅವರು ಚಾಲನೆ ನೀಡಿದರು.
Bengaluru Bulls Promo: ವಿವೊ ಪ್ರೊ ಕಬ್ಬಡ್ಡಿ ಲೀಗ್ ಗೆ ದಿನಗಣನೆ ಆರಂಭಗೊಂಡಿದೆ. ಇದೇ ವೇಳೆಯಲ್ಲಿ ಬೆಂಗಳೂರು ಬುಲ್ಸ್ ಕೂಡ ಸಖತ್ ತಯಾರಿ ನಡೆಸಿದ್ದು, ಹೊಸ ಪ್ರೊಮೊ ರಿಲೀಸ್ ಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.