ಕೆಆರ್ಎಸ್, ಕಬಿನಿ ಡ್ಯಾಂನಿಂದ 2 ಲಕ್ಷ ಕ್ಯೂಸೆಕ್ ನೀರು ರಿಲೀಸ್
ಕೊಳ್ಳೇಗಾಲದ ತಾಲ್ಲೂಕಿನ 9 ಗ್ರಾಮಗಳಿಗೆ ಪ್ರವಾಹದ ಆತಂಕ
ಪ್ರವಾಹ ಆತಂಕ ಬೆನ್ನಲ್ಲೇ ಎಚ್ಚೆತ್ತ ಚಾಮರಾಜನಗರ ಜಿಲ್ಲಾಡಳಿತ
ಪ್ರವಾಹ ಭೀತಿ ಇರುವ ಗ್ರಾಮಸ್ಥರನ್ನು ಸ್ಥಳಾಂತರಕ್ಕೆ ಮುಂದು
ಕೊಳ್ಳೇಗಾಲದ ಕಾಳಜಿ ಕೇಂದ್ರಕ್ಕೆ ಪ್ರವಾಹ ಆತಂಕಿತರು ಶಿಫ್ಟ್
ಕೆಆರ್ಎಸ್ ಡ್ಯಾಂ (KRS Dam) ನಿಂದ ನದಿಗೆ 1.50 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಬಗ್ಗೆ ಮಾಹಿತಿ ನೀಡಿರುವ ಕಾವೇರಿ ನೀರಾವರಿ ನಿಗಮದಿಂದ, ಕಾವೇರಿ ನದಿಯಲ್ಲಿ ಭಾರೀ ಪ್ರವಾಹದ ಬಗ್ಗೆ ತುರ್ತು ಸಂದೇಶ ರವಾನಿಸಿದೆ.
ಕಬಿನಿಯಿಂದ ಕಪಿಲಾ ನದಿಗೆ 37 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದಾಗಿ ಕಪಿಲಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದೆ. ನಂಜನಗೂಡಿನ ಶ್ರೀಕಂಠೇಶ್ವರ ದೇಗುಲದ ನದಿಯ ಸ್ನಾನಘಟ್ಟ ಮುಳುಗಡೆಯಾಗಿದೆ. ನದಿ ಮಧ್ಯದಲ್ಲಿರುವ ಕಾಲು ಮಂಟಪ ಮುಳುಗಡೆಯಾಗಿದೆ. ಪರಶುರಾಮ ದೇಗುಲಕ್ಕೂ ಜಲ ದಿಗ್ಭಂದನವಾಗಿದೆ.
ಭೋಗೇಶ್ವರ ತನ್ನ ನೀಳ ದಂತದಿಂದಲೇ ಪ್ರವಾಸಿಗರನ್ನು ಆಕರ್ಷಿಸುತ್ತಿತ್ತು. ಸುಮಾರು 4 ಅಡಿಗೂ ಉದ್ದದ ಸುಂದರವಾದ ದಂತ ಹೊಂದಿದ್ದ ಈ ಆನೆಗೆ ಅಂದಾಜು 60 ವರ್ಷ ವಯಸ್ಸಾಗಿದ್ದು, ವಯೋಸಹಜವಾಗಿ ಮೃತಪಟ್ಟಿದೆ ಎನ್ನಲಾಗಿದೆ.
ಜಲಾಶಯಗಳ ನೀರಿನ ಮಟ್ಟ ದಿನದಿಂದ ದಿನಕ್ಕೆ ಏರುತ್ತಿದ್ದು, ನೀರಿನ ಒತ್ತಡ ಹೆಚ್ಚಾಗಿರುವ ಕಾರಣ ಅಲ್ಲಲ್ಲಿ ಬಿರುಕು ಕಂಡುಬಂದಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.