ಇಂದು ಕಲಬುರಗಿಯಲ್ಲಿ ವಿಶೇಷ ಸಚಿವ ಸಂಪುಟ ಸಭೆ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮೀಟಿಂಗ್
ಒಂದು ದಶಕದ ಹಿಂದೆ ನಡೆದಿದ್ದ ವಿಶೇಷ ಸಂಪುಟ ಸಭೆ
ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಡೆಯಲಿರುವ ಸಭೆ
ಕಲಬುರಗಿ ಚಿತ್ತಾಪುರ ತಾಲೂಕಿನ ದಿಗ್ಗಾಂವ ಗ್ರಾಮದ ಪಂಚಗೃಹ ಹಿರೇಮಠದ ಪೀಠಾಧಿಪತಿ ಸಿದ್ದವೀರ ಶಿವಾಚಾರ್ಯರೆ ಶಿವಲಿಂಗದ ಮೇಲೆ ಪಾದವನಿಟ್ಟು ಪಾದಪೂಜೆ ಮಾಡಿಸಿಕೊಳ್ಳುವ ಮೂಲಕ ವಿವಾದಕ್ಕೆ ಕಾರಣವಾಗಿದ್ದಾರೆ
ಪ್ರಧಾನಿ ವಿರುದ್ಧ ಕಲಬುರಗಿಯಲ್ಲಿ ನಟ ಪ್ರಕಾಶ್ ರಾಜ್ ವಾಗ್ದಾಳಿ
ʻನಿನಗೆ ಹತ್ತು ವರ್ಷ ಅವಕಾಶ ಕೊಟ್ಟಿದ್ವಿ ಯಾಕೆ ಕೆಲಸ ಮಾಡಲಿಲ್ಲʼ
ʻಕರ್ನಾಟಕದಲ್ಲಿ ಬರಗಾಲವಿದ್ರೂ 27 ಸಂಸದರು ಪ್ರಶ್ನೆ ಮಾಡಲಿಲ್ಲʼ
ʻಪರಿಹಾರಕ್ಕಾಗಿ ಸರ್ಕಾರ ಸುಪ್ರೀಂ ಕೋರ್ಟ್ ಹೋಗಿರೋದು ಪ್ರಥಮʼ
ಕಲಬುರಗಿಯ ಜಿಮ್ಸ್ ಆವರಣದಲ್ಲಿ ಸುಮಾರು 50 ಕೋಟಿ ರೂ. ವೆಚ್ಚದಲ್ಲಿ ಕ್ರಿಟಿಕಲ್ ಕೇರ್ ಯೂನಿಟ್ ಸ್ಥಾಪಿಸಲಾಗುವುದು ಎಂದು ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು.ಮಂಗಳವಾರ ಕಲಬುರಗಿ ನಗರದ ಕರ್ನಾಟಕ-ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆ.ಜಿ.ಟಿ.ಟಿ.ಐ)ಗೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಕಲಾವಿದನಾದ ನಾನು ನನ್ನ ಪ್ರತಿಭೆಯಿಂದ ಅಷ್ಟೇ ಅಲ್ಲ, ಜನರ ಪ್ರೀತಿಯಿಂದ ಬೆಳೆದಿದ್ದೇನೆ. ನಾನು ಯಾವುದೇ ಪಕ್ಷದ ಮುಖವಾಣಿ ಅಲ್ಲ ಎಂದು ನಟ ಪ್ರಕಾಶ್ ರಾಜ್ ಹೇಳಿದ್ದಾರೆ.. ಕಲಬುರ್ಗಿಯಲ್ಲಿ ಮಾತನಾಡಿದ ಪ್ರಕಾಶ್ ರಾಜ್, ಇಂದಿನ ಸಮಾಜ ಸಾಗುತ್ತಿರುವ ದಿಕ್ಕಿಗೆ ಕಳವಳ ವ್ಯಕ್ತಪಡಿಸಿದ್ದಾರೆ..
ಕಲಬುರಗಿ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅರಣ್ಯ ಪ್ರದೇಶ ಹೆಚ್ಚಿಸಲು ಪ್ರತಿ ತಾಲೂಕಿಗೊಂದು ಟ್ರೀ ಪಾರ್ಕ್ (ಮರಗಳ ಉದ್ಯಾನವನ) ಸ್ಥಾಪಿಸಲು ಪ್ರಸ್ತಾವನೆ ಸಲ್ಲಿಸುವಂತೆ ಕಲಬುರಗಿ ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಡಾ.ಸುನೀಲ ಪನ್ವಾರ ಅವರಿಗೆ ರಾಜ್ಯದ ಅರಣ್ಯ, ಪರಿಸರ ಹಾಗೂ ಜೀವಶಾಸ್ತ್ರ ಸಚಿವ ಈಶ್ವರ ಬಿ. ಖಂಡ್ರೆ ಅವರು ಸೂಚಿಸಿದರು.
ಕಲಬುರಗಿಯ ಜೇವರ್ಗಿ ತಾಲೂಕಿನ ನೆಲೋಗಿಯಲ್ಲಿ ರಸ್ತೆಗೆ ಕಲ್ಲು ಅಡ್ಡವಿಟ್ಟು ಶಾಸಕರ ಕಾರು ತಡೆದಿದ್ದಾರೆ.. ಅಕ್ರಮ ಮರಳು ದಂಧೆ ನಡೆಯುತ್ತಿದೆ. ನಿಮ್ಮಿಂದ ತಡೆಯಲಾಗುತ್ತಿಲ್ಲ ಎಂದು ಶಾಸಕ ಅಜಯ್ ಸಿಂಗ್ಗೆ ಜನ ತರಾಟೆಗೆ ತೆಗೆದುಕೊಂಡಿದ್ದಾರೆ.
Kalaburgi Breaking : ಮಾರಕಾಸ್ತ್ರ ಹಿಡಿದು ಜನರಿಗೆ ಹೆದರಿಸುತ್ತಿದ್ದ ವ್ಯಕ್ತಿಯ ಮೇಲೆ ಪೊಲೀಸರಿಂದ ಫೈರಿಂಗ್ ಮಾಡಲಾಗಿದೆ. ಕಲಬುರಗಿಯ ಸೂಪರ್ ಮಾರುಕಟ್ಟೆ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.