ಮೆದುಳಿನ ಕ್ಯಾನ್ಸರ್ ನಿಂದ ಬಳಲುತ್ತಿರುವ ಅಭಿಮಾನಿ ಸಾಕೇತ್ ಗೆ ನಟ ಕಮಲ್ ಹಾಸನ್ ಎಂದರೆ ಬಹಳ ಪ್ರೀತಿ ಅಭಿಮಾನ. 2004 ರಲ್ಲಿ ಬಿಡುಗಡೆಯಾದ 'ವೀರುಮಂಡಿ'ಚಿತ್ರದ ನಂತರ ಸಾಕೇತ್ ಅವರನ್ನು ಅವರ ಸ್ನೇಹಿತರು, ಕುಟುಂಬ ಸದಸ್ಯರು 'ವೀರುಮಂಡಿ' ಎಂದೇ ಕರೆಯುತ್ತಾರೆ.
ಮಕ್ಕಲ್ ನೀಧಿ ಮಾಯಂ ಸಂಸ್ಥಾಪಕ ಕಮಲ್ ಹಾಸನ್ ಅವರ ಪ್ರಚಾರದಲ್ಲಿ ಅಭಿವೃದ್ಧಿಯ ವಿಷಯಗಳ ಬಗ್ಗೆ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ನಂತರ ತಮಿಳುನಾಡಿನ ಕೊಯಮತ್ತೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವನತಿ ಶ್ರೀನಿವಾಸನ್ ಅವರೊಂದಿಗೆ ಮುಕ್ತ ಚರ್ಚೆ ನಡೆಸಬೇಕೆಂದು ಕೇಂದ್ರ ಸಚಿವ ಸ್ಮೃತಿ ಇರಾನಿ ಸವಾಲು ಹಾಕಿದ್ದಾರೆ.
ರಜನಿಕಾಂತ್ ಮತ್ತು ಕಮಲ್ ಹಾಸನ್ ಅವರನ್ನು ಕನಿಷ್ಠ ರಾಜಕೀಯ ಆಟಗಾರರು ಎಂದು ಬಣ್ಣಿಸಿದ ಕಾಂಗ್ರೆಸ್ ಹಿರಿಯ ಮುಖಂಡ ಮಣಿಶಂಕರ್ ಅಯ್ಯರ್ ಅವರು ಬಹಳ ಜನಪ್ರಿಯ ಚಲನಚಿತ್ರ ತಾರೆಯರಾಗಿ ಉಳಿದಿದ್ದಾರೆ, ಆದರೆ ರಾಜಕೀಯ ದೃಷ್ಟಿಯಿಂದ ತಮ್ಮ ಅಭಿಪ್ರಾಯಕ್ಕೆ ಸಾರ್ವಜನಿಕ ಅಭಿಪ್ರಾಯವನ್ನು ಸೆಳೆಯಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.
ನಟ ರಜನಿಕಾಂತ್ ಅವರೊಂದಿಗೆ ಮೈತ್ರಿ ಮಾಡಿಕೊಳ್ಳಲು ಸಿದ್ಧರಿದ್ದೀರಾ? ಎಂದು ಕೇಳಿದ ಪ್ರಶ್ನೆಗೆ ಮಕ್ಕಲ್ ನೀಧಿ ಮಯಂ ಮುಖ್ಯಸ್ಥ ಕಮಲ್ ಹಾಸನ್ ಮಂಗಳವಾರ ಸೌಹಾರ್ದಯುತ ಪರಿಹಾರವನ್ನು ಸೂಚಿಸಿದ್ದಾರೆ.
2021 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ತಮ್ಮ ಅಭಿಯಾನವನ್ನು ಪ್ರಾರಂಭಿಸುವ ಮೊದಲು ಕಮಲ್ ಹಾಸನ್ ಅವರು ಹೊಸ ಸಂಸತ್ತು ನಿರ್ಮಾಣ ಯೋಜನೆ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕಾ ಪ್ರಹಾರ ನಡೆಸಿದರು.
ಮೊದಲ ಹಂತದಲ್ಲಿ ಕಮಲ್ ಹಾಸನ್ (Kamal Hassan) ಅವರು ಮಧುರೈ, ಥೇನಿ, ದಿಂಡಿಗಲ್, ವಿರುಧನಗರ, ತಿರುನಲ್ವೇಲಿ, ತೂತುಕುಡಿ ಮತ್ತು ಕನ್ಯಾಕುಮಾರಿ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ ಎಂದು ಮಕ್ಕಳ್ ನೀದಿ ಮೈಯಂ ಪಕ್ಷದ ಉಪಾಧ್ಯಕ್ಷ ಆರ್. ಮಹೇಂದ್ರನ್ ಅವರು ಮಾಹಿತಿ ನೀಡಿದ್ದಾರೆ.
ಕಳೆದ ವಾರ ಲಡಾಕ್ನ ಗಾಲ್ವಾನ್ ಕಣಿವೆಯಲ್ಲಿ ಭಾರತೀಯ ಮತ್ತು ಚೀನಾದ ಸೈನಿಕರ ನಡುವೆ ನಡೆದ ಹಿಂಸಾತ್ಮಕ ಮುಖಾಮುಖಿಯ ಕುರಿತು ಪ್ರತಿಕ್ರಿಯಿಸಿರುವ ನಟ ರಾಜಕಾರಣಿ ಕಮಲ್ ಹಾಸನ್ ಪ್ರಧಾನಿ ಮೋದಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ಮುಂಬೈನಲ್ಲಿ ದೇಶದ ವಲಸೆ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ನಟ-ರಾಜಕಾರಣಿ ಕಮಲ್ ಹಾಸನ್ ಮಂಗಳವಾರ ಕೇಂದ್ರ ಸರ್ಕಾರಕ್ಕೆ ತರಾಟೆ ತೆಗೆದುಕೊಂಡಿದ್ದಾರೆ.ವಲಸೆ ಕಾರ್ಮಿಕರ ಬಿಕ್ಕಟ್ಟನ್ನು 'ಟೈಮ್ ಬಾಂಬ್ ಎಂದು ಕರೆದಿರುವ ನಟ ಕಮಲ್ ಹಾಸನ್ ಬಾಲ್ಕನಿ' ಸರ್ಕಾರ ವಾಸ್ತವದ ಮೇಲೆ ಮೇಲೆ ನಿಗಾ ಇಡಬೇಕು ಎಂದು ಎಚ್ಚರಿಸಿದ್ದಾರೆ.
ಕರೋನವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ (ಮಾರ್ಚ್ 19, 2020) ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು. ದೇಶವಾಸಿಗಳು ಜಾಗರೂಕರಾಗಿರಬೇಕು ಮತ್ತು ತುರ್ತು ಅಗತ್ಯವಿಲ್ಲದಿದ್ದರೆ ಆಯಾ ಮನೆಗಳಿಂದ ಹೊರಗುಳಿಯುವುದನ್ನು ತಪ್ಪಿಸಬೇಕು ಎಂದು ಅವರು ಆಗ್ರಹಿಸಿದರು.
ಕಮಲ್ ಹಾಸನ್ ಅವರು 2019 ರ ನವೆಂಬರ್ನಲ್ಲಿ ಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಮತ್ತು ಅದರಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಇತ್ತೀಚಿನ ವರದಿಗಳ ಪ್ರಕಾರ, ನಟ ಶಂಕರ್ ನಿರ್ದೇಶನದ ಮುಂಬರುವ ಚಿತ್ರ ಇಂಡಿಯನ್ 2 ಚಿತ್ರದ ಶೂಟಿಂಗ್ ಪುನರಾರಂಭಿಸಿದ್ದಾರೆ. ಈ ಚಿತ್ರವನ್ನು ಲೈಕಾ ಪ್ರೊಡಕ್ಷನ್ಸ್ ನಿರ್ಮಿಸಿದೆ.
ನಟ ಕಮಲ್ ಹಾಸನ್ ಅವರು ಶುಕ್ರವಾರ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಅವರ ಕಾಲಿನಿಂದ ಕಸಿ ತೆಗೆಯಲು ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ಅವರ ಪಕ್ಷದ ಮಕ್ಕಲ್ ನೀಧಿ ಮಯಂ ಹೇಳಿಕೆಯಲ್ಲಿ ತಿಳಿಸಿದೆ.
ಪ್ರಧಾನಿ ನರೇಂದ್ರ ಮೋದಿಯವರಿಗೆ ಬಹಿರಂಗ ಪತ್ರ ಬರೆದ 49 ಗಣ್ಯ ವ್ಯಕ್ತಿಗಳ ವಿರುದ್ಧ ದಾಖಲಾದ ಎಫ್ಐಆರ್ ವಿಷಯದಲ್ಲಿ ದಕ್ಷಿಣ ನಟ-ರಾಜಕಾರಣಿ ಕಮಲ್ ಹಾಸನ್ ಸುಪ್ರೀಂ ಕೋರ್ಟ್ನ ಹಸ್ತಕ್ಷೇಪವನ್ನು ಕೋರಿದ್ದಾರೆ.
ಹಿಂದಿ ಹೇರಿಕೆ ಬಗ್ಗೆ ಅಮಿತ್ ಷಾ ವಿರುದ್ಧ ಕಿಡಿ ಕಾರಿರುವ ನಟ, ರಾಜಕಾರಣಿ ಕಮಲ್ ಹಾಸನ್, ವೀಡಿಯೋವೊಂದನ್ನು ಬಿಡುಗಡೆ ಮಾಡಿದ್ದು, 'ಭಾಷೆಗಾಗಿ ಹೋರಾಟ' ನಡೆಸುವ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.