Shravani Subramanya Kannada Serial: ಕನ್ಯಾಕುಮಾರಿ ಸಿರೀಯಲ್ನಲ್ಲಿ ಕನ್ನಿಕಾ ಆಗಿ ಶ್ರೀಮಂತ ಕುಟುಂಬದಲ್ಲಿ ಜನಿಸಿ ದೈವವನ್ನು ಪ್ರತಿನಿಧಿಸುವ ಪಾತ್ರದಲ್ಲಿ ಕಾಣಿಸಿಕೊಂಡ ಆಸಿಯಾ ಫಿರ್ದೋಸ್ ಸದ್ಯ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಶ್ರಾವಣಿ ಸುಬ್ರಮಣ್ಯ ಧಾರವಾಹಿ ಮೂಲಕ ಶ್ರಾವಣಿಯಾಗಿ ಮತ್ತೊಮ್ಮೆ ಕಿರುತೆರೆ ಪ್ರೇಕ್ಷಕರನ್ನು ಸೆಳೆಯುತ್ತಿದ್ದಾರೆ..
ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಬಹುತೇಕ ನೆಟ್ಟಿಗರು ಇಬ್ಬರ ನಡುವೆ ಲವ್ವಿ ಡವ್ವಿ ನಡೆಯುತ್ತೆ ಎಂದು ಕಾಮೆಂಟ್ ಮಾಡಿದ್ದರೆ ಇನ್ನು ಕೆಲವರು ಇಬ್ಬರ ನಡುವೆ ಅಂತದ್ದೇನು ಇಲ್ಲ, ಆಟ ನೆಚ್ಚಿನ ಕ್ರಿಕೆಟಿಗನಾಗಿರಬಹುದು ಅಷ್ಟೇ ಎಂದು ಹೇಳಿದ್ದಾರೆ.
ನಿರೂಪಕಿಯ ಪ್ರಶ್ನೆಗೆ ಉತ್ತರಿಸಿದ ಪ್ರೇರಣಾ, ʼನಾನು ಕೆಲಸಕ್ಕೆ ಹೋಗದಿದ್ದರೆ ಮನೆಯಲ್ಲಿಯೇ ಕುಳಿತುಕೊಳ್ಳುತ್ತೇನೆ. ಮನೆಯಲ್ಲಿ ಇರೋದು ಅಂದ್ರೆ ರಿಲ್ಯಾಕ್ಸ್ ಆಗಿ ಇರೋದು. ರಿಲ್ಯಾಕ್ಸ್ ಆಗಿರೋದಕ್ಕೆ ಸ್ನಾನ ಯಾಕೆ ಮಾಡಬೇಕು. ನೀರನ್ನು ಉಳಿಸಬೇಕು. ನಾವು ಇಂಡಿಪೆಂಡೆಂಟ್ ಮನೆಯಲ್ಲಿ ಇದ್ದೀವಿ, ಹೀಗಾಗಿ ನಮ್ಮ ಫ್ಯಾಮಿಲಿಗಾಗಿ ನಾನು ನೀರನ್ನು ಉಳಿಸುತ್ತಿದ್ದೇನೆʼ ಎಂದು ಹೇಳಿದ್ದಾರೆ.
Actress Shobitha Shivanna: ಬ್ರಹ್ಮ ಗಂಟು ಸೀರಿಯಲ್ ಖ್ಯಾತಿಯ ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಟಿಯ ಸಾವಿನ ಸುದ್ದಿ ಕೇಳಿ ಇದೀಗ ಇಡೀ ಚಿತ್ರ ರಂಗವೇ ಬೆಚ್ಚಿಬಿದ್ದಿದೆ. ಸ್ಯಾಂಡಲ್ವುಡ್ನ ಖ್ಯಾತ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾಗಿ ಇನ್ನೂ ಒಂದು ತಿಂಗಳು ಕೂಡ ಕಳೆದಿಲ್ಲ, ಅಷ್ಟರಲ್ಲೇ ಮತ್ತೊಬ್ಬ ಸ್ಟಾರ್ ನಟಿ ಸವನಪ್ಪಿರುವುದು ಚಿತ್ರರಂಗಕ್ಕೆ ಅರಗಿಸಿಕೊಳ್ಳಲಾಗದ ಘಟನೆಯಾಗಿದೆ.
Kannada Actress: ಕನ್ನಡ ಸಿನಿ ಅಭಿಮಾನಿಗಳಿಗೆ ಇದೊಂದು ರೀತಿಯ ಖುಷಿಯ ವಿಷಯವೂ ಹೌದು, ದುಃಖದ ವಿಷಯವೂ ಹೌದು. ಸಂತೋಷದ ವಿಷಯ ಏನೆಂದರೆ ನಮ್ಮ ಹುಡುಗಿಯರು ತೆಲುಗನ್ನು ಅವರಿಸಿಕೊಳ್ಳುತ್ತಿದ್ದಾರೆ ಅಂತಾ.
Actor Arjun Sarja: ಕನ್ನಡ ಸಿನಿರಂಗದ ಖ್ಯಾತ ನಟ ಅರ್ಜುನ್ ಸರ್ಜಾ ಅವರು ಬರೀ ನಟರಾಗಿ ಮಾತ್ರವಲ್ಲದೇ ರ್ದೇಶಕನಾಗಿ, ನಿರ್ಮಪಕಾರಾಗಿ, ಸ್ಕ್ರೀನ್ ರೈಟರ್, ಡಿಸ್ಟಿಬ್ಯೂಟರ್, ವಿಲನ್ ಆಗಿ, ಪೋಷಕ ನಟರಾಗಿ ಗುರುತಿಸಿಕೊಂಡಿದ್ದಾರೆ.. ಇದೀಗ ಅವರ ಅಪಾರ ಸಾಧನೆಗೆ ಹಿರಿಮೆಯ ಗರಿಯೊಂದು ಸೇರ್ಪಡೆಯಾಗಿದೆ..
Actor Amulya's brother dies: ಜೀವನ ಹಾಗೂ ಸಿನಿಮಾದ ಬಗ್ಗೆ ದೀಪಕ್ ಅರಸ್ ದೊಡ್ಡ ಕನಸು ಇಟ್ಟುಕೊಂಡಿದ್ದರು. ಆದರೆ ಅವರ ಆಸೆ ನೆರವೇರಲಿಲ್ಲವೆಂದು ತುಂಬಾ ಬೇಜಾರಾಗಿದೆ. ಅಮೂಲ್ಯ ಸೇರಿದಂತೆ ಕುಟುಂಬ ಎಲ್ಲಾ ಸದಸ್ಯರು ಸಹ ಅವರ ಸಾವನ್ನು ಅರಗಿಸಿಕೊಳ್ಳುವುದು ಕಷ್ಟವಾಗುತ್ತಿದೆ ಎಂದು ಜಗದೀಶ್ ಹೇಳಿದ್ದಾರೆ.
Tarun Sudhir Sonal Marriage: ತರುಣ್ ಹಾಗೂ ಸೋನಾಲ್ ಮದುವೆ ಅದ್ದೂರಿಯಾಗಿ ಜುರುಗಿದೆ. ಈ ಸ್ಯಾಂಟಲ್ವುಡ್ ಜೋಡಿಯ ಮದುವೆಗೆ ಸಿನಿಮಾ ರಂಗದ ಗಣ್ಯರು ಭಾಗಿಯಗಿದ್ದರು. ಅದರಲ್ಲಿ ಮದುವೆಯಲ್ಲಿ ಅಟ್ರಾಕ್ಷನ್ ಆಗಿದ್ದವರು ಯಾರಉ ನೋಡೋಣ...
Tarun Sudhir Sonal Marriage: ಸೋನಾಲ್ ಹಾಗೂ ತರುಣ್ ಸುಧೀರ್ ಅದ್ದೂರಿ ಮದುವೆ ನಡೆದು ಮುಗಿದಿದೆ. ತಮ್ಮ ಪ್ರೀತಿಯ ಅದ್ಯಾಯ ಮುಗಿಸಿ ಜೋಡಿ ದಾಂಪತ್ಯ ಎಂಬ ಹೊಸ ಅದ್ಯಾಯಕ್ಕೆ ಕಾಲಿಟ್ಟಿದ್ದಾರೆ.
Tarun Sudhir Sonal: ಗೋಲ್ಡ್ ಹಾಗೂ ರೆಡ್ ಬಾರ್ಡರ್ ಸೀರೆಯಲ್ಲಿ ವಧುವಾಗಿ ಅಲಂಕಾರಗೊಂಡ ಸೋನಾಲ್ ಎಲ್ಲರ ಕಣ್ಮನ ಸೆಳೆದರು. ತರುಣ್ ಸುಧೀರ್ ಕೂಡ ಗೋಲ್ಡ್ ಬಣ್ಣದ ಉಡುಪು ಧರಿಸಿ ಮದುವೆ ಸಮಾರಂಭದಲ್ಲಿ ಮಿಂಚಿದರು.
Tarun Sudhir and Sonals Wedding : ಸ್ಯಾಂಡಲ್ವುಡ್ ನಟಿ ಸೋನಾಲ್ ಹಾಗೂ ತರುಣ್ ಸುಧೀರ್ ಜೋಡಿ ಇಂದು(ಆಗಸ್ಟ್ 11)ರಂದು ದಾಂಪತ್ಯಕ್ಕೆ ಕಾಲಿಡುತ್ತಿದ್ದಾರೆ. ಪ್ರತಿ ವರ್ಷ ಸಿಂಗಲ್ ಆಗಿ ಜನ್ಮದಿನ ಆಚರಿಸಿಕೊಳ್ಳುತ್ತಿದ್ದ ಸೋನಾಲ್ ಈ ಭಾರಿ ತಮ್ಮ ಪತಿ ಸುದೀರ್ಹೋಂದಿಗೆ ಹಸೆಮಣೆ ಏರಿ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ.
Tarun Sudhir Sonal: ಸ್ಯಾಂಡಲ್ವುಡ್ನ ಖ್ಯಾತ ನಿರ್ದೇಶಕ ತರುಣ್ ಸುಧೀರ್ ಹಾಗೂ ಸೋನಾಲ್ ಇಂದು ತಮ್ಮ ದಾಂಪತ್ಯ ಜೀವನ್ಕೆ ಕಾಲಿಡಲಿದ್ದಾರೆ. ಹಲವು ದಿನಗಳಿಂದ ಈ ಜೋಡಿ ಪ್ರೀತಿಯಲ್ಲಿದ್ದು ಇಂದು ಕುಟುಂಬದ ಸಮ್ಮುಖದಲ್ಲಿ ಮದುವೆಯಾಗಲಿದ್ದಾರೆ.
Jyothi Rai: ದಕ್ಷಿಣ ಭಾರತದಲ್ಲಿ ವಯಸ್ಸಿನ ಭೇದವಿಲ್ಲದೆ ಸಾಲು ಸಾಲು ಅವಕಾಶಗಳನ್ನು ಪಡೆದುಕೊಳ್ಳುತ್ತಿರುವ ನಟಿಯರು ಸಾಕಷ್ಟಿದ್ದಾರೆ. ಅವರಲ್ಲಿ ಕನ್ನಡದ ಜನಪ್ರಿಯ ನಟಿ ಜ್ಯೋತಿ ರಾಯ್ ಕೂಡ ಒಬ್ಬರು. ಮೊದಮೊದಲು ಸಿನಿಮಾಗಳಲ್ಲಿ ನಟಿಸಿ ನಂತರ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದರು. ಈಗ ಸಿನಿಮಾ, ವೆಬ್ ಸಿರೀಸ್ ಅಂತಾ ಸಾಲು ಸಾಲು ಪ್ರಾಜೆಕ್ಟ್ಗಲನ್ನು ಮಾಡುತ್ತಾ ತುಂಬಾ ಬ್ಯುಸಿಯಾಗಿರುವುದು ಅಷ್ಟೆ ಅಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಮೂಡಿಸುತ್ತಿದ್ದಾರೆ. ಹಾಗಾದರೆ ಆ ನಟಿ ಯಾರು..?ಈ ಸ್ಟೋರಿ ಓದಿ...
Shravani Subramanya Kannada Serial: ಕನ್ಯಾಕುಮಾರಿ ಸಿರೀಯಲ್ನಲ್ಲಿ ಕನ್ನಿಕಾ ಆಗಿ ಶ್ರೀಮಂತ ಕುಟುಂಬದಲ್ಲಿ ಜನಿಸಿ ದೈವವನ್ನು ಪ್ರತಿನಿಧಿಸುವ ಪಾತ್ರದಲ್ಲಿ ಕಾಣಿಸಿಕೊಂಡ ಆಸಿಯಾ ಫಿರ್ದೋಸ್ ಸದ್ಯ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಶ್ರಾವಣಿ ಸುಬ್ರಮಣ್ಯ ಧಾರವಾಹಿ ಮೂಲಕ ಶ್ರಾವಣಿಯಾಗಿ ಮತ್ತೊಮ್ಮೆ ಕಿರುತೆರೆ ಪ್ರೇಕ್ಷಕರನ್ನು ಸೆಳೆಯುತ್ತಿದ್ದಾರೆ..
Famous Anchor Childhood Photo : ಖ್ಯಾತ ನಿರೂಪಕಿ ಅನುಶ್ರೀ ಹಂಚಿಕೊಂಡಿರುವ ತಮ್ಮ ಶಾಲೆಯ ಐಡಿ ಕಾರ್ಡ್ ಪೋಟೋಗೆ ನೆಟ್ಟಿಗರು ಕಾಮೆಂಟ್ಗಳ ಸುರಿಮಳೆಯನ್ನೇ ಸುರಿಸಿದ್ದಾರೆ. ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದರೆ, ಕೆಲವರು ಕಾಲೆಳೆದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.