Amaravathi Police Station: ಕಡಲ ತೀರದ ಕಾಲ್ಪನಿಕ ಅಮರಾವತಿ ಎಂಬ ಊರಲ್ಲಿ ನಡೆಯುವ ಮಿಸ್ಸಿಂಗ್, ಮರ್ಡರ್, ಅಚ್ಚರಿ ಎನಿಸುವ ಘಟನೆಗಳ ಸುತ್ತ ನಡೆಯುವ ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಒಳಗೊಂಡ, ಧರ್ಮ ಕೀರ್ತಿರಾಜ್ ನಾಯಕನಾಗಿ ನಟಿಸಿರುವ ಚಿತ್ರ "ಅಮರಾವತಿ ಪೊಲೀಸ್ ಸ್ಟೇಷನ್".
Kapati Kannada Movie: ಬಹು ನಿರೀಕ್ಷಿತ ಸೈಕಲಾಜಿಕಲ್ ಥ್ರಿಲ್ಲರ್ "ಕಪಟಿ" ಚಿತ್ರ ಮಾರ್ಚ್ 7 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಚಿತ್ರ ಬಿಡುಗಡೆಗೂ ಮುನ್ನ ಫೆಬ್ರವರಿ 27 ರಂದು ಟ್ರೇಲರ್ ಲಾಂಚ್ ಆಗಲಿದೆ.
Justice Kannada Movie: ಸಂಗೀತ ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಆರೋನಾ ಕಾರ್ತೀಕ್, ಆನಂತರದಲ್ಲಿ ದರ್ಪಣ, ಪರಿಶುದ್ದಂ ಸೇರಿದಂತೆ ಹಲವಾರು ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿದ್ದಾರೆ. ಇದೀಗ ಅವರ ಸಾರಥ್ಯದ ಮತ್ತೊಂದು ಚಿತ್ರ 'ಜಸ್ಟೀಸ್' ತೆರೆಗೆ ಬರಲು ಸಿದ್ದವಾಗಿದ್ದು, ಫೆ.14ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.
Anamadheya Ashok Kumar: ಎಸ್ ಕೆ ಎನ್ ಫಿಲಂಸ್ ಲಾಂಛನದಲ್ಲಿ ನಿರ್ಮಲಾ ಕುಮಾರ್ ಹಾಗು ರಮ್ಯ ಸಾಗರ್ ಕುಮಾರ್ ನಿರ್ಮಿಸಿರುವ, ಕಿಶೋರ್ ಕುಮಾರ್ ಸಹ ನಿರ್ಮಾಣವಿರುವ ಹಾಗೂ ಸಾಗರ್ ಕುಮಾರ್ ನಿರ್ದೇಶನದ "ಅನಾಮಧೇಯ ಅಶೋಕ್ ಕುಮಾರ್" ಚಿತ್ರ ಫೆಬ್ರವರಿ 7 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
Nagavalli Bangale: ಕನ್ನಡದಲ್ಲಿ ಈಗ ಕಂಟೆಂಟ್ ಓರಿಯೆಂಟೆಡ್ ಚಿತ್ರಗಳದೇ ಕಾರುಬಾರು. ಅಂತಹ ವಿಭಿನ್ನ ಕಂಟೆಂಟ್ ಹೊಂದಿರುವ ಹಾರಾರ್ ಜಾನರ್ ಚಿತ್ರ "ನಾಗವಲ್ಲಿ ಬಂಗಲೆ". ಇತ್ತೀಚೆಗೆ ಈ ಚಿತ್ರದ ಟೀಸರ್ ಹಾಗೂ ಪೋಸ್ಟರ್ ಬಿಡುಗಡೆಯಾಯಿತು.
Naa Ninna Bidaladre ghost 2.0: ಹೇಮಂತ್ ಹೆಗ್ಡೆ ನಿರ್ದೇಶನದ ಬಹು ನಿರೀಕ್ಷಿತ "ನಾ ನಿನ್ನ ಬಿಡಲಾರೆ ಘೋಸ್ಟ್ 2.0" ಹಾರಾರ್ ಚಿತ್ರದ ಎರಡನೇ ಹಂತದ ಚಿತ್ರೀಕರಣ ಇತ್ತಿಚೆಗಷ್ಟೇ ಸಕಲೇಶಪುರ ದ ಸುತ್ತ ಮುತ್ತ ಮುಕ್ತಾಯಗೊಂಡಿತು.
Balaramana Dhinagalu: ಆರಂಭದಿಂದಲೂ ಸಾಕಷ್ಟು ಸದ್ದು ಮಾಡಿತ್ತಿರುವ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ "ಬಲರಾಮನ ದಿನಗಳು" ಚಿತ್ರದ ಪ್ರಮುಖ ಪಾತ್ರದಲ್ಲಿ ಬಹುಭಾಷಾ ನಟ ಆಶಿಶ್ ವಿದ್ಯಾರ್ಥಿ ಅಭಿನಯಿಸುತ್ತಿದ್ದಾರೆ.
Gana Movie: ಗಣ ಸಿನಿಮಾ ಎಂಬುದು ಎರಡು ಕಾಲಘಟ್ಟದಲ್ಲಿ ನಡೆಯುವ ಕಥೆ. ಆ ಎರಡು ಕಾಲಘಟ್ಟಕ್ಕೆ ಸೇತುವೆ ಆಗಿರುವುದು ಲ್ಯಾಂಡ್ಲೈನ್ ಫೋನ್. ಒಮ್ಮೆ 1993ರ ಕಾಲಘಟ್ಟಕ್ಕೆ ಕಥೆ ಸಾಗಿದರೆ, ಇನ್ನೊಮ್ಮೆ ಪ್ರಸ್ತುತತೆಗೆ ಹೊರಳುತ್ತದೆ.
Jai Bheem Song: ಶ್ರೀಮಾ ಸಿನಿಮಾಸ್ ಲಾಂಛನದಲ್ಲಿ ಎಂ ಶ್ರೀನಿವಾಸ್ ಬಾಬು ಅವರು ನಿರ್ಮಿಸಿರುವ, ಫ್ಲೈಯಿಂಗ್ ಕಿಂಗ್ ಮಂಜು ನಿರ್ದೇಶನದ ಹಾಗೂ "ಬಿಗ್ ಬಾಸ್" ಖ್ಯಾತಿಯ ರಾಜೀವ್ ಹನು ನಾಯಕರಾಗಿ ನಟಿಸಿರುವ "ಬೇಗೂರು ಕಾಲೋನಿ" ಚಿತ್ರಕ್ಕಾಗಿ ಡಾ||ವಿ.ನಾಗೇಂದ್ರಪ್ರಸಾದ್ ಬರೆದಿರುವ "ಜೈ ಭೀಮ್" ಹಾಡು ಗಣರಾಜ್ಯೋತ್ಸವದ ಸಂದರ್ಭದಲ್ಲಿ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ.
#Paaru Parvathy: EIGHTEEN THIRTY SIX ಪಿಕ್ಚರ್ಸ್ ಲಾಂಛನದಲ್ಲಿ ಪಿ.ಬಿ.ಪ್ರೇಂನಾಥ್ ಅವರು ನಿರ್ಮಿಸಿರುವ, ರೋಹಿತ್ ಕೀರ್ತಿ ನಿರ್ದೇಶನದಲ್ಲಿ "ಬಿಗ್ ಬಾಸ್" ಖ್ಯಾತಿಯ ದೀಪಿಕಾ ದಾಸ್, ಪೂನಂ ಸರ್ ನಾಯಕ್ ಹಾಗೂ ಫವಾಜ್ ಅಶ್ರಫ್ ಅವರು ಪ್ರಮುಖಪಾತ್ರದಲ್ಲಿ ನಟಿಸಿರುವ "#ಪಾರು ಪಾರ್ವತಿ" ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ.
Adipathra movie: ತುಳನಾಡ ಕುವರ ರೂಪೇಶ್ ಶೆಟ್ಟಿ ನಟನೆಯ ಅಧಿಪತ್ರ ಸಿನಿಮಾ ಟೈಟಲ್ ಹಾಗೂ ಸ್ಯಾಂಪಲ್ಸ್ ಮೂಲಕ ಈಗಾಗಲೇ ನಿರೀಕ್ಷೆ ಹೆಚ್ಚಿಸಿದೆ. ಕರಾವಳಿಯ ಸಂಸ್ಕೃತಿಯಾದ ಹುಲಿ ಕುಣಿತ, ಯಕ್ಷಗಾನ, ದೈವರಾಧನೆ ಹಾಗೂ ಆಟಿ ಕಳಂಜಾ ಸೇರಿದಂತೆ ಹಲವು ವಿಚಾರಗಳುಳ್ಳ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾದಲ್ಲಿ ರೂಪೇಶ್ ಖಾಕಿ ತೊಟ್ಟು ಖದರ್ ತೋರಿಸಿದ್ದಾರೆ.
Anamadheya Ashok Kumar: ಕಿಶೋರ್ ಕುಮಾರ್ ಹಾಗೂ "ಆಚಾರ್ & ಕೋ" ಚಿತ್ರದ ಮೂಲಕ ಎಲ್ಲರ ಗಮನ ಸೆಳೆದಿರುವ ಹರ್ಷಿಲ್ ಕೌಶಿಕ್ ಪ್ರಮುಖಪಾತ್ರದಲ್ಲಿ ನಟಿಸಿರುವ ಚಿತ್ರ "ಅನಾಮಧೇಯ ಅಶೋಕ್ ಕುಮಾರ್". ಸಾಗರ್ ಕುಮಾರ್ ಚೊಚ್ಚಲ ನಿರ್ದೇಶನದ ಈ ಚಿತ್ರದ ಚಿತ್ರೀಕರಣ ಹಾಗೂ ಚಿತ್ರೀಕರಣ ನಂತರದ ಚಟುವಟಿಕೆಗಳು ಪೂರ್ಣವಾಗಿದ್ದು, ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ.
Thandava Song: ಮನಸ್ಸು ಮಲ್ಲಿಗೆ ಕಂಬೈನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ನಂದಕುಮಾರ್ C M ನಿರ್ದೇಶಿಸಿರುವ ಹಾಗೂ ಅರುಣ್ - ರಾಣಿ ವರದ್ ಅಭಿನಯದ "1990s" ಚಿತ್ರಕ್ಕಾಗಿ ನಿರ್ದೇಶಕ ನಂದಕುಮಾರ್ ಅವರೆ ಬರೆದಿರುವ "ತಾಂಡವ" ಎಂಬ ಹಾಡು ಇತ್ತೀಚೆಗೆ ಲಹರಿ ಮ್ಯೂಸಿಕ್ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ. ಸಂಗೀತ ನೀಡಿರುವ ಮಹಾರಾಜ ಅವರೆ, ವಲ್ಲಭ್ ಅವರೊಟ್ಟಿಗೆ ಹಾಡಿರುವ ಈ ಹಾಡನ್ನು ಬಿಡುಗಡೆ ಮಾಡಿದ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.
Nodidavaru Enanthare: ಉತ್ತರ ಕರ್ನಾಟಕದ ಅಪ್ಪಟ ಪ್ರತಿಭೆ ನವೀಶ್ ಶಂಕರ್ ಕಥೆಗಳ ಆಯ್ಕೆಗಳೇ ವಿಭಿನ್ನ. ಪ್ರತಿ ಸಿನಿಮಾದಲ್ಲಿಯೂ ತಾವು ಎಂಥ ನಟ ಅನ್ನೋದನ್ನು ಸಾಬೀತುಪಡಿಸಿಕೊಂಡು ಬರುತ್ತಿರುವ ನವೀನ್ ಈಗ ಕಾಡುವ ಕಥೆಯೊಂದಿಗೆ ಚಿತ್ರಮಂದಿರಕ್ಕೆ ಬರುತ್ತಿದ್ದಾರೆ.
Haina Kannada Movie: ವೆಂಕಟ್ ಭಾರದ್ವಾಜ್ ಚಿತ್ರಕಥೆ ಬರೆದು ನಿರ್ದೇಶಿಸಿರುವ ವಿಭಿನ್ನ ಕಥಾಹಂದರ ಹೊಂದಿರುವ "ಹೈನ" ಚಿತ್ರ ಪೆಟ್ರಿಯಾಟಿಕ್ ಕಥಾಹಂದರ ಹೊಂದಿರುವ ಚಿತ್ರ. ಇದೇ ತಿಂಗಳ 31 ರಂದು ತೆರೆಗೆ ಬರಲು ಸಜ್ಜಾಗಿರುವ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ "ಹೈನ" ಚಿತ್ರದ ಟ್ರೇಲರ್ ಅನಾವರಣ ಮಾಡಿ ಶುಭ ಹಾರೈಸಿದ್ದಾರೆ
monk the young : ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರದಿಂದ "ಮಾಯೆ" ಎಂಬ ಮನಮೋಹಕ ಹಾಡು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಪ್ರತಾಪ್ ಭಟ್ ಬರೆದಿರುವ ಈ ಹಾಡನ್ನು ಸಿರಿ ಕಟ್ಟೆ ಹಾಡಿದ್ದಾರೆ. ಸ್ವಾಮಿನಾಥನ್ ಸಂಗೀತ ನೀಡಿದ್ದಾರೆ. "ಮಾಯೆ" ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ಎನ್ ಜಿ ಓ ಉಷಾ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
45 Kannada Movie: ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ ಹಾಗೂ 2025ರ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾದ "45" ಚಿತ್ರ ಆಗಸ್ಟ್ 15, ಸ್ವಾತಂತ್ರ್ಯ ದಿನೋತ್ಸವದಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಸಾಮಾನ್ಯವಾಗಿ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಬಿಡುಗಡೆ ದಿನಾಂಕ ಘೋಷಣೆ ಮಾಡುತ್ತಾರೆ. ಆದರೆ "45" ಚಿತ್ರತಂಡ ವಿಭಿನ್ನವಾಗಿ ದಿನಾಂಕ ಘೋಷಣೆ ಮಾಡಿದೆ.
Daizy kannada Movie: "ದೈಜಿ" ಚಿತ್ರದ ಮುಹೂರ್ತ ಭಾನುವಾರದ ಬೆಳಗಿನ ಸುಮುಹೂರ್ತದಲ್ಲಿ ಕಾಡು ಮಲ್ಲೇಶ್ವರ ದೇವಸ್ಥಾನದಲ್ಲಿ ನಡೆದಿದೆ. ಈ ಚಿತ್ರವು ಡಾಕ್ಟರ್ ರಮೇಶ ಅರವಿಂದ್ ರವರು ಮುಖ್ಯ ಪಾತ್ರದಲ್ಲಿ ಅಭಿನಯಿಸಲಿರುವ 106ನೇ ಚಿತ್ರ ಇದು . ಈ ಚಿತ್ರದ ನಿರ್ಮಾಪಕರು ವಿಭಾ ಕಶ್ಯಪ್ ಎಂಬ ಸಂಸ್ಥೆ ಅದರ ಮುಖ್ಯಸ್ಥರಾದ ರವಿಕಶ್ಯಪ್ ರವರು , ಇದರ ನಿರ್ದೇಶಕರು ಆಕಾಶ್ ಶ್ರೀವತ್ಸ ರವರು ಈ ಹಿಂದೆ ಶಿವಾಜಿ ಸೂರತ್ಕಲ್ ಭಾಗ-1 ಮತ್ತು ಶಿವಾಜಿ ಸೂರತ್ಕಲ್ ಭಾಗ 2 ನ್ನು ಸರಣಿಯಾಗಿ ನಿರ್ದೇಶಿಸಿದ್ದು , ಡಾಕ್ಟರ್ ರಮೇಶ್ ಅರವಿಂದ್ ರವರು ಮತ್ತು ಆಕಾಶ್ ಶ್ರೀವತ್ಸ ರವರ ನಿರ್ದೇಶನದ ಸಂಯೋಜನೆಯಲ್ಲಿ ಮೂಡಿ ಬರುತ್ತಿರುವಂತಹ ಮೂರನೇ ಚಿತ್ರವಾಗಿದ್ದು
Venkateshaya Namaha: ಚಂದನವನದ ಕಲಾಕರ್ ನಟ , ನಿರ್ದೇಶಕ ಹರೀಶ್ ರಾಜ್ ಸಾರಥ್ಯದ "ವೆಂಕಟೇಶಾಯ ನಮಃ" ಚಿತ್ರದ ಪತ್ರಿಕಾಗೋಷ್ಠಿಯನ್ನು ರೇಣುಕಾಂಬ ಸ್ಟುಡಿಯೋದಲ್ಲಿ ಆಯೋಜನೆ ಮಾಡಿದ್ದು, ತಮ್ಮ ಚಿತ್ರದ ಕುರಿತು ಮಾಹಿತಿ ನೀಡಲು ಇಡೀ ಚಿತ್ರತಂಡ ಹಾಜರಿದ್ದು, ಪತ್ರಿಕಾಗೋಷ್ಠಿ ಆರಂಭಕ್ಕೂ ಮುನ್ನ ಚಿತ್ರದ ಟೀಸರ್ ಪ್ರದರ್ಶಿಸಲಾಯಿತು.
Raju James Bond: ಕರ್ಮ ಬ್ರೋಸ್ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ, ದೀಪಕ್ ಮಧುವನಹಳ್ಳಿ ನಿರ್ದೇಶನದಲ್ಲಿ “ಫಸ್ಟ್ ರ್ಯಾಂಕ್ ರಾಜು” ಖ್ಯಾತಿಯ ಗುರುನಂದನ್ ನಾಯಕರಾಗಿ ನಟಿಸಿರುವ “ರಾಜು ಜೇಮ್ಸ್ ಬಾಂಡ್ " ಚಿತ್ರಕ್ಕಾಗಿ ಜ್ಯೋತಿ ವ್ಯಾಸರಾಜ್ ಬರೆದಿರುವ "ಕಣ್ಮಣಿ" ಎಂಬ ಹಾಡು ಇತ್ತೀಚಿಗೆ A2 ಮ್ಯೂಸಿಕ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ. ಅನೂಪ್ ಸೀಳಿನ್ ಸಂಗೀತ ನೀಡಿರುವ ಈ ಹಾಡನ್ನು ಖ್ಯಾತ ಗಾಯಕ ಸಂಜಿತ್ ಹೆಗ್ಡೆ ಹಾಡಿದ್ದಾರೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.