R Ashok Statement : ಇದನ್ನು ನಿರ್ವಹಿಸಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಬೆಸ್ಕಾಂ ಹಾಗೂ ಇಲಾಖೆಗಳು ನಷ್ಟದಲ್ಲಿವೆ. ಕಾಂಗ್ರೆಸ್ ಶಾಸಕರೇ ಸರ್ಕಾರದ ವಿರುದ್ಧ ಧಿಕ್ಕಾರ ಹಾಕುವ ಸ್ಥಿತಿ ಬರಲಿದೆ. ಅದಕ್ಕೂ ಮುಂದೆ ಎಚ್ಚೆತ್ತುಕೊಳ್ಳಲಿ ಎಂದರು.
DK Shivakumar Response On pakistan zindabad slogan: ವಿಧಾನಸೌಧದಲ್ಲಿ ಯಾರೂ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿಲ್ಲ. ಒಂದು ವೇಳೆ ಕೂಗಿದ್ದರೆ ಪೊಲೀಸರು ಅವರನ್ನು ಒದ್ದು ಒಳಗೆ ಹಾಕುತ್ತಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
Karnataka budget session : ಇಂದು (ಫೆ.12ರಂದು ) ಆರಂಭವಾದ ಕರ್ನಾಟಕ ಬಜೆಟ್ ಅಧಿವೇಶನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿಧಾನಸಭೆ ಮತ್ತು ವಿಧಾನಪರಿಷತ್ ಜಂಟಿ ಅಧಿವೇಶವನ್ನು ಉದ್ದೇಶಿಸಿ ಮಾತನಾಡಿದರು.
6 ತಿಂಗಳ ಬಳಿಕ ಅಂತೂ ವಿಪಕ್ಷ ನಾಯಕನ ಆಯ್ಕೆ.. ಆರ್. ಅಶೋಕ್ಗೆ ಒಲಿದ ಪ್ರತಿಪಕ್ಷ ನಾಯಕನ ಪಟ್ಟ.. ಲಿಂಗಾಯತ-ಒಕ್ಕಲಿಗ ನಾಯಕತ್ವಕ್ಕೆ ಬಿಜೆಪಿ ಮಣೆ.. ರಾಜ್ಯ ಬಿಜೆಪಿ ಭಿನ್ನಮತಕ್ಕೂ ಮಣಿಯಾದ ಹೈಕಮಾಂಡ್
Congress Vs BJP: ಸೆಂಟ್ರಲ್ ವಿಸ್ತಾ, ರಾಮಮಂದಿರದ ಕಾರ್ಯಕ್ರಮಕ್ಕೆ ದಲಿತ ಸಮುದಾಯದ ರಾಷ್ಟ್ರಪತಿಗೆ ಆಹ್ವಾನಿಸಲಿಲ್ಲ ಬಿಜೆಪಿ, ಈಗ ದಲಿತ ಸಮುದಾಯದ ಉಪಸಭಾಪತಿಯ ಮುಖಕ್ಕೆ ಪೇಪರ್ ಎಸೆದು ಅವಮಾನಿಸಿದೆ ಬಿಜೆಪಿ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
Basangouda Patil Yatnal: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಿಎಂ ಸಿದ್ದರಾಮಯ್ಯ ಮತ್ತು ಸ್ಪೀಕರ್ ಯುಟಿ ಖಾದರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಆರೋಗ್ಯವನ್ನು ವಿಚಾರಿಸಿದರು.
10 BJP MLAs suspended: ದಲಿತರ ಮೇಲೆ ಬಿಜೆಪಿಗೆ ಇರುವ ಅಸಹನೆ ಇಂದು ಮತ್ತೊಮ್ಮೆ ಅನಾವರಣಗೊಂಡಿದೆ. ದಲಿತ ವ್ಯಕ್ತಿಯೊಬ್ಬರು ಸ್ಪೀಕರ್ ಸ್ಥಾನದಲ್ಲಿ ಕುಳಿತಿರುವಾಗ ಅದನ್ನು ಸಹಿಸದ ಬಿಜೆಪಿಗೆ ಸದಸ್ಯರು ಪೇಪರ್ ಹರಿದು ಅವರ ಮುಖಕ್ಕೆ ಎಸಿದಿದ್ದು ಅತ್ಯಂತ ಹೇಯ ಕೃತ್ಯವೆಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
9 ವರ್ಷಗಳಲ್ಲಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಾಜ್ಯಕ್ಕೆ ಏನು ಕೊಟ್ಟಿದೆ ಎಂಬುದರ ಬಗ್ಗೆ ನೀವು ಅಂಕಿ ಅಂಶ ನೀಡಿ. ಏಲ್ಲೆಲ್ಲಿ ಅನ್ಯಾಯ ಆಗಿದೆ ಎಂಬ ಅಂಕಿ ಅಂಶಗಳ ಸಮೇತ ಚರ್ಚೆ ನಡೆಸಲು ನಾವು ಸಿದ್ಧರಿದ್ದೇವೆ ಎಂದು ಸಚಿವ ದಿನೇಶ್ ಗುಂಡೂರಾವ್ ಬಹಿರಂಗ ಸವಾಲ್ ಹಾಕಿದ್ದಾರೆ.
Karnataka Assembly 2023: ಅಧಿವೇಶನದ ಆರನೇ ದಿನವಾದ ಇಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ವಿಧಾನಸೌಧದ ಭದ್ರತೆ ಪರಿಶೀಲನೆ ನಡೆಸಿದರು. ಪೊಲೀಸ್ ಆಯುಕ್ತ ದಯಾನಂದ್, ಸಿಸಿಬಿ ಜಂಟಿ ಆಯುಕ್ತ ಶರಣಪ್ಪ ಸಾಥ್ ನೀಡಿದರು.
Budget Session: ಈ ಅಧಿವೇಶನ ಹಲವು ಮಹತ್ವದ ಘಟನೆಗಳು, ನಿರ್ಧಾರಗಳಿಗೆ ಸಾಕ್ಷಿಯಾಗಲಿದೆ. ಪಂಚ ಗ್ಯಾರಂಟಿಗಳ ಪೈಕಿ, ಮೂರು ಗ್ಯಾರಂಟಿಗಳನ್ನ ಸರ್ಕಾರ ಈಡೇರಿಸುವ ಹಂತಕ್ಕೆ ತಲುಪಿದೆ. ಆದ್ರೆ ಕಂಡೀಷನ್, ಐದು ಕೆಜಿ ಅಕ್ಕಿಗೆ ಮಾತ್ರ ಹಣ ಕೊಡ್ತಿರೋದಕ್ಕೆ ಬಿಜೆಪಿ ಕೆಂಡವಾಗಿದೆ. ಇದನ್ನೇ ಅಸ್ತ್ರವಾಗಿಸಿಕೊಂಡು ಕಾಂಗ್ರೆಸ್ ಸರ್ಕಾರ ವಿರುದ್ಧ ಮುಗಿಬೀಳಲು ಬಿಜೆಪಿ ಶಾಸಕರು ನಿರ್ಧಾರ ಮಾಡಿದ್ದಾರೆ.
Karnataka Cabinet Expansion: 34 ಸಚಿವರು ಸೇರ್ಪಡೆಗೊಳ್ಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟ ಪರಿಪೂರ್ಣವಾಗಿ ರಚನೆಯಾಗಿದೆ. ಸಂಪುಟ ಖಾತೆ ಹಂಚಿಕೆಯಲ್ಲಿ ಯಾರಿಗೆ ಯಾವ ಖಾತೆ ಇಲ್ಲಿದೆ ನೋಡಿ ವಿವರ..
Karnataka Cabinet List: ರಾಜಭವನದಲ್ಲಿ ಸಿದ್ದರಾಮಯ್ಯ ಸಂಪುಟಕ್ಕೆ 24 ನೂತನ ಸಚಿವರ ಸೇರ್ಪಡೆ ಮಾಡಲಾಯಿತ್ತು. ನೂತನ ಸಚಿವರ ಆಯ್ಕೆ ಕುರಿತು ಹುಬ್ಬಳ್ಳಿಯಲ್ಲಿ ಮೂರು ಸಾವಿರ ಮಠದ ಗುರು ಸಿದ್ದರಾಜಯೋಗಿಂದ್ರ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.