ಕಳೆದ ಚುನಾವಣೆಯಲ್ಲಿ ನನ್ನನ್ನು ಕಾಂಗ್ರೆಸ್ ನವರು ಸೋಲಿಸಲಿಲ್ಲ, ಬಿಜೆಪಿ ಅವರೇ ನನ್ನನ್ನು ಸೋಲಿಸಿದ್ದು, ನನ್ನ ಸಮುದಾಯದವರೇ ನನ್ನನ್ನು ಸೋಲಿಸಿದ್ದು, ಅವರಿಗೆ ಒಳ್ಳೆಯದಾಗಲಿ, ನಾನು ಮತ್ತಷ್ಟು ಶಕ್ತಿವಂತನಾಗಿದ್ದೇನೆ- ಮಾಜಿ ಸಚಿವ ವಿ. ಸೋಮಣ್ಣ
2023ರ ರಾಜ್ಯ ವಿಧಾನಸಭಾ ವಿಧಾನಸಭಾ ಚುನಾವಣೆಯಲ್ಲಿ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ನಿಜಕ್ಕೂ ಹೈ ವೋಲ್ಟೇಜ್ ಕಣವಾಗಿ ಪರಿಣಮಿಸಿತ್ತು. ಶಿಷ್ಯನ ವಿರುದ್ಧವೇ ಗುರುವಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೋಲನ್ನು ಅನುಭವಿಸಿದ್ದಾರೆ.
Former CM HD Kumaraswamy: ಕಳೆದ ವಿಧಾನಸಭೆ ಚುನಾವಣೆಯ ಸೋಲಿನ ಆತ್ಮಾವಲೋಕನ ಸಭೆಯಲ್ಲಿ ಬಹಳ ನೊಂದು ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಮುಂದಿನ ದಿನಗಳಲ್ಲಿ ಪಕ್ಷವನ್ನು ಬಲಿಷ್ಟಗೊಳಿಸಲು ರಾಜಿ ಇಲ್ಲದೆ ಕೆಲಸ ಮಾಡುವೆ ಎಂದು ಘೋಷಣೆ ಮಾಡಿದರು.
ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರು ಕರ್ನಾಟಕ ವಿಧಾನಸಭಾ ಚುನಾವಣೆ 2023ರಲ್ಲಿ ಸೋಲಬೇಕು ಎಂಬ ದುರುದ್ದೇಶದಿಂದ ಬಿಎಸ್ವೈ ಅವರಿಗೆ ಸೇರಿದ ಅಡಿಕೆ ತೋಟದ ಕಾಂಪೌಂಡ್ ಬಳಿ ವಾಮಾಚಾರ ನಡೆಸಲಾಗಿತ್ತು ಎಂದು ದೂರು ದಾಖಲಿಸಲಾಗಿದೆ.
Strategist Sunil Kanugolu, Karnataka Election 2023: ಕರ್ನಾಟಕದಲ್ಲಿ ಶನಿವಾರ ನಡೆದ ವಿಧಾನಸಭಾ ಚುನಾವಣೆಯಲ್ಲಿ ಐತಿಹಾಸಿಕ 136 ಸ್ಥಾನಗಳೊಂದಿಗೆ ಗೆಲುವು ಸಾಧಿಸಿದೆ. ಆದರೆ ಈ ಬಾರಿ ಕಾಂಗ್ರೆಸ್ ಗೆಲುವಿನ ಹಿಂದೆ 41 ವರ್ಷದ ಸುನೀಲ್ ಕನುಗೋಲು ಎಂಬವರ ಶಕ್ತಿ ಅಡಗಿತ್ತು ಅಂತಾ ಯಾರಿಗಾದರೂ ತಿಳಿದಿತ್ತೇ? ಹೌದು ಕಾಂಗ್ರೆಸ್ ಸದಸ್ಯ ಕಾನುಗೋಲು ಪ್ರಚಾರದ ರೂಪುರೇಷೆ ಸಿದ್ಧಪಡಿಸಿ ಕೊನೆವರೆಗೂ ಪಕ್ಷಕ್ಕಾಗಿ ಹೋರಾಡಿದ್ದಾರೆ.
Actors React To Election Results:ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ರಾಜಕೀಯ ನಾಯಕರಿಗೆ ಮಾತ್ರವಲ್ಲದೇ ಪ್ರಜಾಪ್ರಭುತ್ವ ಅಡಿಯಲ್ಲಿ ಬರುವ ಪ್ರತಿಯೊಬ್ಬರಿಗೂ ಸಂಬಂಧಿಸಿದಾಗಿದೆ. ಇದೀಗ ಸ್ಯಾಂಡಲ್ವುಡ್ ಸ್ಟಾರ್ಸ್ ಸಹ ಪ್ರತಿಕ್ರಿಯೆ ನೀಡಿದ್ದಾರೆ.
Karnataka Assembky Election Result : ಹಾಲಿ ಬಿಜೆಪಿ ಶಾಸಕ ಎನ್.ಮಹೇಶ್ ವಿರುದ್ಧ ಎ.ಆರ್.ಕೃಷ್ಣಮೂರ್ತಿ ಬರೋಬ್ಬರಿ 59,519 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ನಿರಂತರ ಸೋಲಿಗೆ ಫುಲ್ ಸ್ಟಾಪ್ ಇಟ್ಟು ರಾಜಕೀಯದಲ್ಲಿ ಮತ್ತೇ ಮೇಲೆದಿದ್ದಾರೆ.
Karnataka Assembky Electiuon Result :ರಾಜ್ಯದ ಒಳ್ಳೆಯ ವಿರೋಧ ಪಕ್ಷವಾಗಿ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
Dharwad : ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೋಲಿಗೆ ನೈತಿಕ ಹೊಣೆ ಹೊತ್ತು ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ರಾಜ್ಯದಲ್ಲಿ ಎಲ್ಲಾ ಸಮೀಕ್ಷೆಗಳು ಸುಳ್ಳಾಗಲಿವೆ. ಮತ್ತೆ ಬಿಜೆಪಿ ಸರ್ಕಾರವೇ ಬಹುಮತ ಪಡೆದು ಸರ್ಕಾರ ರಚಿಸಲಿದೆ. ಹೀಗಂತ ಸಿಎಂ ಬೊಮ್ಮಾಯಿ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮತದಾನೋತ್ತರ ಸಮೀಕ್ಷೆ ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಸಂಚಲನ ಮೂಡಿಸಿದೆ. ಈ ಬಾರಿಯ ಎಕ್ಸಿಟ್ ಪೋಲ್ನಲ್ಲಿ ಕಾಂಗ್ರೆಸ್ಗೆ ಬಹುಪರಾಕ್ ಸಿಕ್ಕಿದೆ. ಮತ್ತೊಮ್ಮೆ ಸಿಎಂ ರೇಸ್ನಲ್ಲಿ ಮಾಜಿ ಡಿಸಿಎಂ ಪರಮೇಶ್ವರ್ ಹೆಸರು ಮುನ್ನೆಲೆಗೆ ಬಂದಿದೆ. ಈ ನಡುವೆ ಮತ್ತೊಬ್ಬ ಕಾಂಗ್ರೆಸ್ ಮುಖಂಡ ಕೂಡ ಪರಂ ಮುಂದಯೇ ಸಿಎಂ ಆಗೋ ಆಸೆ ಬಿಚ್ಚಿಟ್ಟಾರೆ.
ಈ ಸಲ ಕಾಂಗ್ರೆಸ್ ಸರ್ಕಾರ. ಮತದಾರಪ್ರಭುಗಳ ಶ್ರೀರಕ್ಷೆ ಸಿಕ್ಕಿದೆ. ಇದು ಕಾಂಗ್ರೆಸ್ ನಾಯಕರ ವಿಶ್ವಾಸ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಚಿವ ಎಂ.ಬಿ.ಪಾಟೀಲ್ ಮತ್ತು ಮಾಜಿ ಡಿಸಿಎಂ ಪರಮೇಶ್ವರ್ ಕೂಡ ಖುಷಿಯಾಗಿದ್ದಾರೆ.
ಅತಂತ್ರ ಫಲಿತಾಂಶ ಬಂದರೆ ಮತ್ತೆ ಅಪರೇಷನ್ ಭಯ ಪಕ್ಷಗಳನ್ನು ಕಾಡುತ್ತಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಹೆಚ್ಚು ಅಲರ್ಟ್ ಆಗಿವೆ. ಗೆದ್ದವರನ್ನು ಬೆಂಗಳೂರಿಗೆ ಕರೆ ತರಲು ಪಕ್ಷದ ಜಿಲ್ಲಾಧ್ಯಕ್ಷರಿಗೆ ಸೂಚನೆ ನೀಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.