Karnataka Assembly Election 2023: ಮೈಸೂರು ತಾಲೂಕಿನ ಸಿದ್ದರಾಮನಹುಂಡಿ ನಿವಾಸಿಯಾಗಿರುವ ರಾಮೇಗೌಡರು ಮಾಜಿ ಸಿಎಂ ಸಿದ್ದರಾಮಯ್ಯರ ಸ್ವಂತ ಸಹೋದರಿ ಶಿವಮ್ಮ ಪತಿ. ರಾಮೇಗೌಡರ ನಿಧನದಿಂದ ಸಿದ್ದರಾಮಯ್ಯರ ಮನೆಯಲ್ಲಿ ಸೂತಕ ಆವರಿಸಿದೆ.
Karnataka Assembly Election Results 2023: ರಾಜ್ಯದ ಮತದಾರರು ಬಾರಿ ಬಿಜೆಪಿಯನ್ನು ತಿರಸ್ಕರಿಸಿದ್ದು, ಕಾಂಗ್ರೆಸ್ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ. ಈ ಬಾರಿ ಬಹುಮತದ ಸರ್ಕಾರ ರಚಿಸುವ ಕನಸಿನಲ್ಲಿದ್ದ ಬಿಜೆಪಿ ನಾಯಕರಿಗೆ ದೊಡ್ಡ ಆಘಾತವಾಗಿದೆ.
Raichur Assembly Election Results 2023: ಒಟ್ಟು 7 ವಿಧಾನಸಭಾ ಕ್ಷೇತ್ರಗಳ ಪೈಕಿ 4 ಪರಿಶಿಷ್ಟ ಪಂಗಡ, 1 ಪರಿಶಿಷ್ಟ ಜಾತಿ ಹಾಗೂ 2 ಸಾಮಾನ್ಯ ಮೀಸಲು ಕ್ಷೇತ್ರಗಳಿವೆ. ಈ ಬಾರಿ ನಡೆದ ವಿಧಾನಸಭೆ ಚುನಾವಣೆಯಲ್ಲಿ 2 ಕ್ಷೇತ್ರ ಹೊರತುಪಡಿಸಿ ಇನ್ನುಳಿದ ಕ್ಷೇತ್ರಗಳಲ್ಲಿ ಜನರು ಬದಲಾವಣೆಯತ್ತ ಚಿತ್ತ ಹರಿಸಿದ್ದಾರೆ.
ತಮ್ಮಿಚ್ಛೆಯ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂಬ ಹುಮ್ಮಸಿನಲ್ಲಿ ಲಕ್ಷ-ಲಕ್ಷ ಹಣ ಹಿಡಿದು ಬಾಜಿಗೆ ಆಹ್ವಾನಿಸಿದ ಇಬ್ಬರಿಗೆ ಖಾಕಿ ಬಿಸಿ ಮುಟ್ಟಿಸಿ ಬಂಧಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದೆ.
ಡ್ರಗ್ಸ್ ಆನ್ ಕ್ರೂಸ್ ಪ್ರಕರಣದಲ್ಲಿ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅವರನ್ನು ಬಂಧಿಸದಿರಲು 25 ಕೋಟಿ ರೂಪಾಯಿ ಲಂಚ ಕೇಳಿದ ಆರೋಪದ ಮೇಲೆ ಎನ್ಸಿಬಿ ಮಾಜಿ ಅಧಿಕಾರಿ ಸಮೀರ್ ವಾಂಖೆಡೆ ಮತ್ತು ಇತರ ನಾಲ್ವರ ವಿರುದ್ಧ ಎಫ್ಐಆರ್ ದಾಖಲಿಸಿದ ನಂತರ ಸಿಬಿಐ ಶುಕ್ರವಾರ ಅವರ ಆವರಣದಲ್ಲಿ ಶೋಧ ನಡೆಸಿತು.
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಪತ್ನಿ ಉಷಾ ಅವರ ಜತೆ ತಮಿಳುನಾಡಿನ ತಿರುವಣಮಲೈನ ಶ್ರೀ ಅರುಣಾಚಲೇಶ್ವರ ದೇಗುಲಕ್ಕೆ ಶುಕ್ರವಾರ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Karnataka Assembly Election Results 2023: ನಾಳೆ, ಮೇ.13 ರ ಬೆಳಿಗ್ಗೆ 8 ಗಂಟೆಗೆ ಪ್ರಾರಂಭ ಮಾಡಲಾಗುತ್ತದೆ. ಮತ್ತು ಹು-ಧಾ ಸೆಂಟ್ರಲ್ ಹಾಗೂ ಹು-ಧಾ ಪಶ್ಚಿಮ ಮತಕ್ಷೇತ್ರಗಳ ಮತ ಎಣಿಕೆ 19 ರೌಂಡ್ಸ್ ಹಾಗೂ ಜಿಲ್ಲೆಯ ಉಳಿದ ಮತಕ್ಷೇತ್ರಗಳ ಮತ ಎಣಿಕೆ 17 ರೌಂಡ್ಸ್ ಗಳಲ್ಲಿ ನಡೆಸಲು ಸಿದ್ದತೆ ಮಾಡಿಕೊಳ್ಳಲಾಗಿದೆ
Gulbarga Assembly Election Results 2023: ಕಲಬುರಗಿ ಜಿಲ್ಲೆ ಇಬ್ಬರು ಮುಖ್ಯಮಂತ್ರಿಗಳನ್ನು ಈ ನಾಡಿಗೆ ನೀಡಿದೆ. ಒಬ್ಬರು ದಿವಂಗತ ವೀರೇಂದ್ರ ಪಾಟೀಲ್ ಹಾಗೂ ದಿವಂಗತ ಎನ್ ಧರ್ಮಸಿಂಗ್. ಈ ಇಬ್ಬರು ಮುಖ್ಯಮಂತ್ರಿಗಳು ಇಲ್ಲಿಂದ ಆಯ್ಕೆಯಾದರೂ ಅಭಿವೃದ್ಧಿ ಎನ್ನುವುದು ಈ ಪ್ರದೇಶಕ್ಕೆ ಮರಿಚಿಕೆಯಾಗಿದೆ.
Koppal Assembly Election Result 2023: ಕುಷ್ಟಗಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಮತ್ತು ಜಾತಿಗಿಂತ ವ್ಯಕ್ತಿ ಮುಖ್ಯವೆಂಬುದು ಹಲವು ಬಾರಿ ಸಾಬೀತಾಗಿದೆ. ನಿರ್ಣಾಯಕವಲ್ಲದ ಸಮುದಾಯದವರೂ ಗೆದ್ದಿರುವ ಉದಾಹರಣೆ ಇದೆ.
ಅಂತಂತ್ರವಾದರೂ ಕಪ್ ನಮ್ಮದೇ ಎಂಬ ಅಶೋಕ್ ಅವರ ಹೇಳಿಕೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, 'ಕಪ್ಪು ಹಾಗೂ ಟೋಪಿ ಎಲ್ಲವನ್ನೂ ಅವರೇ ಇಟ್ಟುಕೊಳ್ಳಲಿ' ಎಂದು ಲೇವಡಿ ಮಾಡಿದ್ದಾರೆ.
Yadgir Vidhan Aabha Chunav Result 2023: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಸಪ್ತ ಖಾತೆಯ ಮಾಚಿ ಸಚಿವ ಬಾಬುರಾವ್ ಚಿಂಚನಸೂರ, ಮಾಜಿ ಸಚಿವರಾದ ಎ.ಬಿ.ಮಲಕರಡ್ಡಿ, ಶರಣಬಸಪ್ಪ ದರ್ಶಾನಪೂರ, ರಾಜುಗೌಡ ಹೀಗೆ ಅನೇಕ ನಾಯಕರನ್ನು ಯಾದಗಿರಿ ರಾಜ್ಯಕ್ಕೆ ಕೊಟ್ಟಿದೆ.
ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆಯಲ್ಲಿ ಮೇ 13ರಂದು ನಡೆಯಲಿರುವ ಮತ ಎಣಿಕೆ ಸಂಬಂಧವಾಗಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಕೊಪ್ಪಳ ಜಿಲ್ಲೆಯಾದ್ಯಂತ ಮೇ 12ರ ಸಂಜೆ 6ರಿಂದ ಮೇ 13ರ ರಾತ್ರಿ 11 ಗಂಟೆಯವರೆಗೆ ಅಪರಾಧ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರು ಆದೇಶ ಹೊರಡಿಸಿದ್ದಾರೆ.
ಅತಂತ್ರ ಫಲಿತಾಂಶ ಬಂದರೆ ಮತ್ತೆ ಅಪರೇಷನ್ ಭಯ ಪಕ್ಷಗಳನ್ನು ಕಾಡುತ್ತಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಹೆಚ್ಚು ಅಲರ್ಟ್ ಆಗಿವೆ. ಗೆದ್ದವರನ್ನು ಬೆಂಗಳೂರಿಗೆ ಕರೆ ತರಲು ಪಕ್ಷದ ಜಿಲ್ಲಾಧ್ಯಕ್ಷರಿಗೆ ಸೂಚನೆ ನೀಡಲಾಗಿದೆ.
ಬೆಂಗಳೂರು: ಕಾಂಗ್ರೆಸ್ ನವರಿಗೆ ಬಹುಮತ ಬರಲ್ಲ. ಹಾಗಾಗಿ ಬೇರೆ ಪಕ್ಷದವರ ಜತೆ ಮಾತನಾಡುವ ಪ್ರಯತ್ನ ಪಡ್ತಿದಾರೆ. ಅವರ ಶಾಸಕರ ಮೇಲೆ ಅವರಿಗೆ ನಂಬಿಕೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
Karnataka Assembly Election 2023: ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ರಾತ್ರಿ-ಹಗಲೆನ್ನದೆ, ಊಟ-ತಿಂಡಿ-ವಿಶ್ರಾಂತಿಯನ್ನು ಮರೆತು ನಿರಂತರವಾಗಿ ಕೆಲಸ ಮಾಡಿದ ನಿಮಗೆಲ್ಲರಿಗೂ ಅಭಿನಂದನೆಗಳು ಮತ್ತು ನನ್ನ ಧನ್ಯವಾದಗಳು ಎಂದು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.