Karnataka assembly election 2023 pre-poll: ಸಮೀಕ್ಷೆ ಪ್ರಕಾರ ಕಾಂಗ್ರೆಸ್ಗೆ ಅತಿಹೆಚ್ಚಿನ ಮತ ಸಿಕ್ಕಿದ್ದು, ಶೇ.40ರಷ್ಟು ಮತದಾರರು ‘ಕೈ’ ಪಕ್ಷದ ಪರ ಒಲವು ಹೊಂದಿದ್ದಾರೆಂದು ತಿಳಿದುಬಂದಿದೆ. ಅದೇ ರೀತಿ ಆಡಳಿತಾರೂಢ ಬಿಜೆಪಿ ಪರ ಶೇ.34ರಷ್ಟು ಮತದಾರರು ಒಲವು ಹೊಂದಿದ್ದಾರೆಂದು ತಿಳಿದುಬಂದಿದೆ.
Karnataka Assembly Election: ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧಿಸುತ್ತಿರುವುದು ಅನೇಕರಿಗೆ ನಿರೀಕ್ಷಿತ ಬೆಳವಣಿಗೆ ಆದ್ರೂ ಇನ್ನು ಕೆಲವರಿಗೆ ಚಾಮುಂಡಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲಿಲ್ಲವೆಂಬ ಬೇಸರವೂ ಇದೆ.
2023 ರ ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನಲೆಯಲ್ಲಿ ಪೂರ್ವತಯಾರಿ ಕಾರ್ಯಗಳನ್ನು ಪರಿವೀಕ್ಷಿಸಲು ಎರಡು ದಿನಗಳ ಬೇಟಿಗಾಗಿ ಜನವರಿ 2 ರಂದು ರಾಜ್ಯಕ್ಕೆ ಆಗಮಿಸಿರುವ ಅವರು ಮೊದಲ ದಿನ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಬೆಳಗಾವಿ ಚಳಿಗಾಲದ ಅಧಿವೇಶನ ಸಂದರ್ಭದಲ್ಲಿ ಕಲಾಪ ಬಳಿಕ ನಿತ್ಯ ಕಾಂಗ್ರೆಸ್ ಟಿಕೆಟ್ ಘೋಷಣೆ ವಿಚಾರದ ಚರ್ಚೆ ನಡೆಸುತ್ತಿದ್ದು, ಟಿಕೆಟ್ ಘೋಷಣೆ ಸಾಧಕ- ಬಾಧಕಗಳ ಬಗ್ಗೆ ಹೈಕಮಾಂಡ್ ನಾಯಕರ ನಿಗಾ ವಹಿಸಿದ್ದಾರೆ.
ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದೆ ಎನ್ನಲಾಗ್ತಿದೆ.. ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಟಿಕೆಟ್ ಯಾರಿಗೆ..? ಇಲ್ಲಿದೆ ನೋಡಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ..
ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಕಾಂಗ್ರೆಸ್ ಸಿದ್ಧತೆ ಆರಂಭಿಸಿದೆ.. ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದೆ ಎನ್ನಲಾಗ್ತಿದೆ. ಮಂಡ್ಯದ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳು ಯಾರು..? ಇಲ್ಲಿದೆ ನೋಡಿ..
ದಾವಣಗೆರೆ ಜಿಲ್ಲೆಯಲ್ಲಿ ಕಾಂಗ್ರೆಸ್ ಟಿಕೆಟ್ ಯಾರಿಗೆ..?
ಜಿಲ್ಲೆಯ ಯಾವ ಕ್ಷೇತ್ರದಲ್ಲಿ ಯಾರಿಗೆ ಸಿಗುತ್ತೆ ʻಕೈʼ ಟಿಕೆಟ್..?
ಬಿಜೆಪಿಗೆ ಟಕ್ಕರ್ ಕೊಡಬಲ್ಲ ಅಭ್ಯರ್ಥಿಗೆ ಕಾಂಗ್ರೆಸ್ ಮಣೆ
ಬಿಜೆಪಿ ವಿರುದ್ಧ ರಣಕಹಳೆ ಮೊಳಗಿಸಲು ʻಕೈʼ ಬಿಗ್ಪ್ಲಾನ್
ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಕೈ ನಾಯಕರ ಸಿದ್ಧತೆ
ಕುರುಬ ಮತಗಳ ಹೊನ್ನಾಳಿಯಲ್ಲಿ ಕೈ ಅಭ್ಯರ್ಥಿ ಯಾರು?
- ಚನ್ನಗಿರಿ ಕ್ಷೇತ್ರದಲ್ಲಿ ವಡ್ನಾಳ್ ರಾಜಣ್ಣ ಸ್ಪರ್ಧೆ ಮಾಡಲ್ವಾ..?
- ಜಗಳೂರು, ಮಾಯಕೊಂಡ ಕ್ಷೇತ್ರದಲ್ಲಿ ಹೊಸ ಮುಖಗಳಿಗೆ ಮಣೆ..?
By accepting cookies, you agree to the storing of cookies on your device to enhance site navigation, analyze site usage, and assist in our marketing efforts.