ರಾಜ್ಯದಾದ್ಯಂತ ಕಾವೇರಿ ಕಾವು ಹೆಚ್ಚಾಗುತ್ತಿದೆ. ಜನರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಮತ್ತು ತಮಿಳುನಾಡು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಒಗ್ಗಟ್ಟು ಪ್ರದರ್ಶನಕ್ಕಾಗಿ ಈ ಹೋರಾಟ. ಪ್ರತಿಭಟನೆ, ಬಂದ್ ಗೆ ದೊಡ್ಡ ಶಕ್ತಿ ಇದೆ. ನಾನು ಯಾವುದೇ ಪಕ್ಷದ ಪರ, ವಿರೋಧವಾಗಿ ಬಂದಿಲ್ಲ. ಒಬ್ಬ ಕನ್ನಡತಿಯಾಗಿ ಬಂದಿರುವೆ ಎಂದು ನಟಿ ಶ್ರುತಿ ಹೇಳಿದರು.
Karnataka bandh : ತಮಿಳು ನಟ ಸಿದ್ಧಾರ್ಥ್ ಸೆಪ್ಟೆಂಬರ್ 28 ರಂದು 'ಚಿಕ್ಕು' ಸಿನಿಮಾದ ಪ್ರಚಾರಕ್ಕೆಂದು ಬೆಂಗಳೂರಿಗೆ ಬಂದಿದ್ದರು. ಈ ವೇಳೆ ಕರ್ನಾಟಕ ರಕ್ಷಣಾ ವೇದಿಕೆಯ ಸ್ವಾಭಿಮಾನಿ ಸೇನೆ ಸಂಘಟನೆ ಸದಸ್ಯರು ಸಿದ್ಧಾರ್ಥ ಪತ್ರಿಕಾ ಗೋಷ್ಠಿಯನ್ನು ಸ್ಥಗಿತಗೊಳಿಸಿದ್ದರು. ಈ ವಿಚಾರವಾಗಿ ಪ್ರಕಾಶ್ ರಾಜ್ ಬೇಸರ ವ್ಯಕ್ತಪಡಿಸಿದ್ದರು.
Karnataka Bandh: ನಾಳೆ ಶಿವಣ್ಣ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ. ಶುಕ್ರವಚಾರ ಬೆಳಗ್ಗೆ 10 ಗಂಟೆಗೆ ಗುರುರಾಜ ಕಲ್ಯಾಣ ಮಂಟಪದಲ್ಲಿ ಪ್ರತ್ಯೇಕ ಹೋರಾಟ ಮಾಡಲಾಗುತ್ತದೆ ಎಂದು ಎನ್.ಎಂ.ಸುರೇಶ್ ಹೇಳಿದ್ದಾರೆ.
Cauvery Water Sharing Dispute: ಬಲವಂತವಾಗಿ ಬಂದ್ ಮಾಡುವವರ ಮೇಲೆ ನಾವು ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಅಂತಾ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಖಡಕ್ ಎಚ್ಚರಿಕೆ ಸಂದೇಶ ನೀಡಿದ್ದಾರೆ.
ಮಳೆ ಬರಲಿ ಎಂದು ಸಿದ್ದರಾಮಯ್ಯ ದೇವರಿಗೆ ಬೇಡಿಕೊಂಡಿದ್ದಾರೆ. ದೇವರಿಗೆ ಬೇಡಿದರೆ ಮಳೆ ಬರಲ್ಲ, ಇರುವ ನೀರನ್ನು ಮೊದಲು ಉಳಿಸಿ ಅಂಥಾ ನಾವು ಕೇಳುತ್ತಿದ್ದೇವೆ- ಕಬ್ಬು ಬೆಳೆಗಾರರ ಸಂಘದ ಕಾರ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್
By accepting cookies, you agree to the storing of cookies on your device to enhance site navigation, analyze site usage, and assist in our marketing efforts.