Pradeep Eshwar Viral Video: ಬಜೆಟ್ ಮಂಡನೆ ವೇಳೆ ಶಾಸಕ ಪ್ರದೀಪ್ ಈಶ್ವರ್ ಗೆ ಕೆಲವು ವಿಷಯಗಳ ಬಗ್ಗೆ ಸ್ವಷ್ಟ ಮಾಹಿತಿ ಇಲ್ಲದೇ ಸದನದಲ್ಲಿ ಮಾತಾನಾಡಿ ನಗೆಪಾಟಲಿಗೆ ಸಿಲುಕಿರುವ ಆಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.
ಕವಿ ಕೆ.ಎಸ್. ನಿಸಾರ್ ಅಹ್ಮದ್ ಅವರ ʻಭೇದ ಭಾವ ನೀಗಬೇಕು, ದುಡಿದು ಹಿರಿಮೆ ಗಳಿಸಬೇಕು ಭಾರತೀಯರೆನಿಸುವೆಲ್ಲ ಜಾತಿ ಮತದ ಮಕ್ಕಳುʼ ಎನ್ನುವ ಕವಿ ವಾಣಿಯೊಂದಿಗೆ ಸಾಮಾಜಿಕ ಕಲ್ಯಾಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ತನ್ನ ಇಂದಿನ ಬಜೆಟ್ ನಲ್ಲಿ ಹಲವಾರು ಯೋಜನೆಗಳನ್ನು ಘೋಷಿಸಿದೆ.
ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್ ನಲ್ಲಿ ನಗರಾಭಿವೃದ್ದಿಗೆ ಹೆಚ್ಚಿನ ಒತ್ತನ್ನು ನೀಡಿದ್ದು, ಬೆಂಗಳೂರು ನಗರ ಸೇರಿದಂತೆ ಇನ್ನಿತರ ನಗರ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಉತ್ತೇಜನ ನೀಡಿದ್ದಾರೆ.
ಚಿತ್ರ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹೆಸರಲ್ಲಿ ಹೊಸ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ವಿಶೇಷ ಅನುದಾನ ಘೋಷಿಸಿದ್ದು, ಹಠಾತ್ ಹೃದಯಾಘಾತ ಸಾವು ತಡೆಗೆ ಯೋಜನೆ ರೂಪಿಸಲು ಮುಂದಾಗಿದೆ.
ಸಿಎಂ ಸಿದ್ದರಾಮಯ್ಯ ತಮ್ಮ 14ನೇ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ.ಅಷ್ಟೇ ಅಲ್ಲದೆ ತಮ್ಮ ಸರ್ಕಾರದ ಯೋಜನೆಗಳನ್ನು ಬಿಟ್ಟಿ ಭಾಗ್ಯ ಎಂದು ಕರೆಯುತ್ತಿದ್ದವರಿಗೆ ಸಿಎಂ ತಮ್ಮ ಭಾಷಣದ ಮೂಲಕ ಚಾಟಿ ಬೀಸಿದ್ದಾರೆ.
ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ ನೀಡಿದ್ದ ಭರವಸೆಗಳನ್ನು ಅಧಿಕಾರಕ್ಕೆ ಬಂದ 45 ದಿನಗಳ ಒಳಗೇ ಜಾರಿ ಮಾಡಿದ್ದೇವೆ. ಇದನ್ನು ಪ್ರತಿಯೊಬ್ಬ ಮತದಾರರಿಗೆ ಅರ್ಥ ಮಾಡಿಸಿ, ವಿಧಾನಸಭೆ ಅಧಿವೇಶನದಲ್ಲಿ ಎದೆ ಎತ್ತಿ ಹೆಮ್ಮೆಯಿಂದ ಮಾತನಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಕ್ಷದ ಶಾಸಕರಿಗೆ ಹುರಿದುಂಬಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.