RSS Adivce To BJP: ಕರ್ನಾಟಕದಲ್ಲಿ ಬಿಜೆಪಿಯ ಭಾರಿ ಸೋಲಿನ ಬಗ್ಗೆ, ಆರೆಸ್ಸೆಸ್ ತನ್ನ ಮುಖವಾಣಿ ಆರ್ಗನೈಸರ್ ನಲ್ಲಿ ಕರ್ನಾಟಕದಲ್ಲಿ ಬಿಜೆಪಿಗೆ ಏಕೆ ಹಿನ್ನಡೆಯಾಗಿದೆ ಎಂಬುದರ ವಿವರಣೆಯನ್ನು ನೀಡಿದೆ.
Karnataka CM Decision: AICC ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಭೇಟಿ ನಂತರ ಸ್ಪಷ್ಟ ಚಿತ್ರಣ ಸಾಧ್ಯತೆಯಿದೆ. ವರಿಷ್ಟರ ಮಾತಿಗೆ ಡಿಕೆಶಿ ಒಪ್ಪುತ್ತಾರಾ ಅಥವಾ ವರಿಷ್ಟರನ್ನೇ ಮನ ಒಲಿಸುತ್ತಾರೆ ಅನ್ನೋ ಪ್ರಶ್ನೆ ಮೂಡಿದೆ.
Karnataka New CM Siddaramaiah: ದೆಹಲಿಯಲ್ಲಿ ಸಭೆ ಸೇರಿದ ಕಾಂಗ್ರೆಸ್ ವರಿಷ್ಠರು ಅಂತಿಮವಾಗಿ ಸಿದ್ದರಾಮಯ್ಯವರನ್ನು ಮುಂದಿನ ಮುಖ್ಯಮಂತ್ರಿ ಎಂದು ಆಯ್ಕೆ ಮಾಡಿದ್ದಾರೆಂದು ತಿಳಿದುಬಂದಿದೆ. ಇದೀಗ ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ.
Karnataka CM: ಈಗಾಗಲೇ ಎಲ್ಲರಿಗೂ ತಿಳಿದಿರುವಂತೆ 2023 ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅತ್ಯಧಿಕ ಸ್ಥಾನ ಗಳಿಸುವ ಮುಖಾಂತರ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು ಕಾಂಗ್ರೆಸ್ ಪಕ್ಷ ಅಧಿಕಾರದ ಚುಟ್ಕಾಣಿ ಹಿಡಿಯೋದು ಕನ್ಫರ್ಮ್ ಆಗಿದೆ. ಇನ್ನೇನು ಅಧಿಕಾರ ಹಿಡಿಯೋ ಭರದಲ್ಲಿರುವ ನಾಯಕರು ಒಂದು ಕಡೆಯಾದ್ರೆ, ನಮ್ಮ ನಾಯಕ ಸಿಎಂ ಆಗ್ಬೇಕು ಅನ್ನೋ ಕಾರ್ಯಕರ್ತರ ಕೂಗು ಜೋರಾಗಿ ಕೇಳಿ ಬರುತ್ತಿದೆ.
Karnataka Elections 2023: ಡಿ.ಕೆ.ಶಿವಕುಮಾರ್ ಅವರನ್ನೇ ಮುಖ್ಯಮಂತ್ರಿ ಮಾಡಬೇಕು ಎಂಬುದು ಅವರ ಬೆಂಬಲಿಗರ ಆಗ್ರಹವಾಗಿದೆ. ಡಿಕೆಶಿಗೆ 70-75 ಶಾಸಕರ ಬೆಂಬಲವಿದೆ ಎಂದು ಮೂಲಗಳು ಹೇಳಿವೆ.
Karnataka Elections 2023: ಡಿಕೆ ಡಿಕೆ ಎಂದು ಡಿಕೆಶಿ ಬೆಂಬಲಿಗರು ಘೋಷಣೆ ಕೂಗ್ತಾ ಇದ್ರೆ, ಮತ್ತೊಂದು ಕಡೆ ಸಿದ್ದು ಸಿದ್ದು ಎಂದು ಸಿದ್ದರಾಮಯ್ಯ ಕಡೆಯವರು ಘೋಷಣೆ ಕೂಗುತ್ತಿದ್ದಾರೆ.
Belgaum District Assembly Election Results 2023: ರಾಜ್ಯ ವಿಧಾನಸಭೆ ಚುನಾವಣೆ 2023 ಬಹುತೇಕ ಮುಕ್ತಾಯಗೋಂಡಂತಾಗಿದೆ. ರಾಜ್ಯ ವಿಧಾನಸಭೆಯ ಒಟ್ಟು 224 ಸ್ಥಾನಗಳಿಗೆ ಮೇ 10 ರಂದು ನಡೆದ ಮತದಾನದ ಫಲಿತಾಂಶ ಇಂದು ಪ್ರಕಟಗೊಂಡಿದೆ. ಇವುಗಳಲ್ಲಿ ಕಾಂಗ್ರೆಸ್ 136 ಸ್ಥಾನಗಳಲ್ಲಿ ಜಯಭೇರಿ ಬಾರಿಸಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಇನ್ನೂ ಆಡಳಿತಾರೂಢ ಬಿಜೆಪಿ ಪಕ್ಷಕ್ಕೆ ಕೇವಲ 65 ಸ್ಥಾನಗಳು ಲಭಿಸಿದ್ದು, ಜೆಡಿಎಸ್ 19 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ, 4 ಸ್ಥಾನಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಗೆಲುವು ದಾಖಲಿಸಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯ 18 ಸ್ಥಾನಗಳ ಸ್ಥಿತಿಗತಿ ಏನಾಗಿದೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ,
Bagalakote District Assembly Election Reslults 2023: ಮುಳುಗಡೆ ಜಿಲ್ಲೆ ಎಂದೇ ಖ್ಯಾತವಾಗಿರುವ ಬಾಗಲಕೋಟೆ ಜಿಲ್ಲೆಯಲ್ಲಿ ಒಟ್ಟು 7 ವಿಧಾನಸಭಾ ಕ್ಷೇತ್ರಗಳಿವೆ. ಬಾಗಲಕೋಟೆ, ಹುನಗುಂದ, ಜಮಖಂಡಿ, ಮುಧೋಳ, ತೆರದಾಳ, ಬಾದಾಮಿ ಹಾಗೂ ಬೀಳಗಿ ವಿಧಾನಸಭೆ ಕ್ಷೇತ್ರಗಳು ಈ ಜಿಲ್ಲೆಯಲ್ಲಿ ಬರುತ್ತವೆ. 2023 ರ ವಿಧಾನಸಭೆ ಚುನಾವಣೆ ಫಲಿತಾಂಶಗಳು ಪ್ರಕಟಗೊಂಡಿದ್ದು, ಇದರಲ್ಲಿ ಬಿಜೆಪಿ ಪಕ್ಷಕ್ಕೆ ಎರಡು ಸ್ಥಾನಗಳು ಲಭಿಸಿದರೆ, ಕಾಂಗ್ರೆಸ್ ಪಕ್ಷಕ್ಕೆ 5 ಸ್ಥಾನಗಳು ಲಭಿಸಿವೆ, ಇದು ಕಳೆದ ಬಾರಿ ಬಂದ ಫಲಿತಾಂಶದ ರಿವರ್ಸ ರಿಸಲ್ಟ್ ಎಂದರೆ ತಪ್ಪಾಗಲಾರದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.