ರಾಷ್ಟ್ರದಲ್ಲಿ ಕೊರೊನಾ ರೂಪಾಂತರಿ ತಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ 60 ವರ್ಷದ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
60 ವರ್ಷದ ಮೇಲಿರುವವರು ಅತೀ ಬೇಗ ಮೂರನೇ ಡೋಸ್ ಪಡೆಯಬೇಕು. ಮಾಸ್ಕ್ ಕಡ್ಡಾಯ ಮಾಡಿಕೊಳ್ಳಿ. ಕೋವಿಡ್ ಅಂದರೆ ಭಯ ಹೋಗಿದೆ. ಶೀತ ಕೆಮ್ಮು, ಮೈಕೈನೋವು ಇರುತ್ತೇ ಒಂದು ವಾರದ ನಂತ್ರ ಹೋಗುತ್ತೆ ಅಂತ ಅಸಡೆ ಇದೆ. ಲಸಿಕೆ ಲಭ್ಯ ಇದ್ರೂ ತೆಗೆದುಕೊಳ್ಳದೇ ಇರುವುದು ಮಹಾ ಅಪರಾಧವಾಗುತ್ತದೆ ಎಂದು ಮನವಿ ಮಾಡಿದ್ದಾರೆ.
Omicron in Karntaka: ಕೇಂದ್ರದ COVID-19 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ರಾಜ್ಯ ಸರ್ಕಾರವು ಶೀಘ್ರದಲ್ಲೇ "ಸಲಹೆಗಳು ಮತ್ತು ನಿಬಂಧನೆಗಳನ್ನು" ರವಾನಿಸಲಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.
Omicron Is Not A Severe Variant - ಕರ್ನಾಟಕ ಆರೋಗ್ಯ ಸಚಿವ (Karnataka Health Minister) ಡಾ. ಕೆ ಸುಧಾಕರ್ (Dr. K.Sudhakar) ಅವರು ಕೊರೊನಾ ಹೊಸ ರೂಪಾಂತರಿ 'ಓಮಿಕ್ರಾನ್; ಕುರಿತು ಮಾತನಾಡಿದ್ದಾರೆ. ದಕ್ಷಿಣ ಆಫ್ರಿಕಾದಲ್ಲಿ (South Africa) ವೃತ್ತಿಪರ ವೈದ್ಯರಾಗಿರುವ ತನ್ನ ಸ್ನೇಹಿತನೊಂದಿಗೆ ತಾವು ಓಮಿಕ್ರಾನ್ ಕುರಿತು ಚರ್ಚೆ ನಡೆಸಿರುವುದಾಗಿ ಅವರು ಹೇಳಿದ್ದಾರೆ.
ನಾವು ಈಗಾಗಲೇ ನಿಫಾ ವೈರಸ್ ವಿರುದ್ಧ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ವಿವರವಾದ ಸಲಹೆಯನ್ನು ನೀಡಿದ್ದೇವೆ. ಎಲ್ಲಾ ಗಡಿ ಜಿಲ್ಲೆಗಳಲ್ಲಿ ಈಗಾಗಲೇ ಸುಧಾರಿತ ಕಣ್ಗಾವಲು ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೇರಳದಿಂದ ಬರುವ ಜನರು ಕಣ್ಗಾವಲಿನಲ್ಲಿರುತ್ತಾರೆ" ಎಂದು ಕರ್ನಾಟಕ ಆರೋಗ್ಯ ಆಯುಕ್ತ ಡಾ.ಕೆ.ವಿ.ತ್ರಿಲೋಕ್ ಚಂದ್ರ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.