ಬಾಬು ರಾವ್ ಚಿಂಚನಸೂರು ಆರ್. ಶಂಕರ್
ಲಕ್ಷ್ಮಣ್ ಸವದಿಯಿಂದ ತೆರವಾದ 3 ಸ್ಥಾನಗಳು
ಈ ಮೂರು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ
ಜೂ. 30 ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ
ಜೂ.20 ನಾಮಪತ್ರಿಕೆ ಸಲ್ಲಿಕೆಗೆ ಅಂತಿಮ ದಿನ
ಜೂ. 30ರಂದೇ ಫಲಿತಾಂಶ ಹೊರಬೀಳಲಿದೆ
ರಾಜ್ಯ ವಿಧಾನಸಭೆಯ ಸದಸ್ಯರಿಂದ ಆಯ್ಕೆಯಾಗಬೇಕಿದ್ದ ಪರಿಷತ್ ನ ಒಂದು ಸ್ಥಾನಕ್ಕೆ ಆಗಸ್ಟ್ 11 ರಂದು ಚುನಾವಣೆಯನ್ನು ನಿಗಧಿಪಡಿಸಿ ಭಾರತ ಚುನಾವಣಾ ಆಯೋಗ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿತ್ತು.
ವಿಧಾನ ಪರಿಷತ್ ಅಧಿವೇಶನದಲ್ಲಿ ಇಂದು ಕಂಬಳ ಕ್ರೀಡೆಗೆ ನಿರ್ಲಕ್ಷದ ಕುರಿತು ಮಾತನಾಡಿದ ವಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್ (BK Hariprasad) ಕುದುರೆ ಹಸುಗೆ ಸಿಕ್ಕ ಮನ್ನಣೆ ಕಪ್ಪು ಬಣ್ಣದ ಕಂಬಳದ ಕೋಣನಿಗೆ ಪ್ರಾಧಾನ್ಯತೆ ಸಿಕ್ಕಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ನಿಯಮ 69 ರ ಅಡಿಯಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚೆ ನಡೆಸುವ ಸಂದರ್ಭದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri), ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ಗೆ ಇವತ್ತಲ್ಲಾ ನಾಳೆ ನಮ್ಮ ದೇಶದಲ್ಲಿ ನೀವೂ ಸಹ ನಮ್ಮ ಆರ್ ಎಸ್ ಎಸ್ ಅಂತಾ ಹೇಳಬೇಕಾಗುತ್ತದೆ ಖಂಡಿತವಾಗಿ ಹೇಳಬೇಕಾಗುತ್ತದೆ ಎಂದರು.
ಬಿಜೆಪಿ ಆಡಳಿತದ ರಾಜ್ಯ ಸರ್ಕಾರ 40% ಕಮಿಷನ್ ಪಡೆಯುತ್ತಿದೆ ಎಂದು ಗುತ್ತಿಗೆದಾರರ ಪತ್ರ ವಿಚಾರಕ್ಕೆ ನಿಯಮ 60 ರಡಿ ಕೋರಿದ್ದನ್ನ ಸ್ಪೀಕರ್ ಕಾಗೇರಿ ತಿರಸ್ಕಾರ ಮಾಡಿದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕೆಂಡಾಮಂಡಲವಾದ ಘಟನೆ ಇಂದು ಕಲಾಪದಲ್ಲಿ ನಡೆದಿದೆ.
ದಿ ಕಾಶ್ಮೀರಿ ಫೈಲ್ ಸಿನಿಮಾ ಬದಲು, ಗುಜರಾತ್ ಹತ್ಯಾಕಾಂಡದ ಕುರಿತ ಪರ್ಜಾನಿಯಾ ಸಿನಿಮಾ ನೋಡಲು ಅವಕಾಶ ಮಾಡಿಕೊಡಿ ಎಂದು ವಿಧಾನ ಪರಿಷತ್ ಚರ್ಚೆಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಬೆಂಗಳೂರು ನಗರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹೆಚ್.ಎಸ್.ಗೋಪಿನಾಥ್ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಯೂಸಫ್ ಷರೀಫ್ ಅಲಿಯಾಸ್ ‘ಕೆಜಿಎಫ್ ಬಾಬು’ ಹೀನಾಯ ಸೋಲು ಕಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.