KAS Gazetted Probationary Prelims Re Exam: ಕೆಪಿಎಸ್ಸಿ 384 ಕೆಎಎಸ್ ಪೂರ್ವಭಾವಿ ಮರುಪರೀಕ್ಷೆಯ ದಿನಾಂಕವನ್ನು ಬಿಡುಗಡೆ ಮಾಡಿದೆ. ಇದರ ಜೊತೆಗೆ ಕೆಲವು ಪ್ರಮುಖ ಸೂಚನೆಗಳನ್ನು ನೀಡಿದ್ದು, ಅಭ್ಯರ್ಥಿಗಳು ಇಲ್ಲಿ ಚೆಕ್ ಮಾಡಿಕೊಳ್ಳಬಹುದು. ಈಗಾಗಲೇ ಅಡ್ಮಿಟ್ ಕಾರ್ಡ್ ಡೌನ್ಲೋಡ್ ಮಾಡಿಕೊಂಡಿದ್ದರೆ ತಪ್ಪದೇ ಈ ಮಾಹಿತಿಯನ್ನು ತಿಳಿದುಕೊಳ್ಳಿರಿ...
ಖನಿಜ ಪ್ರತಿಷ್ಠಾನ (ಡಿಎಂಎಫ್) ಅನುದಾನದಡಿ ಬಳ್ಳಾರಿ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ವಿದ್ಯಾರ್ಥಿಗಳಿಗೆ ಕೆಎಎಸ್, ಎಫ್ಡಿಎ ಮತ್ತು ಎಸ್ಡಿಎ ಹುದ್ದೆಗೆ ಆಯ್ಕೆಯಾಗಲು ಉಚಿತ ತರಬೇತಿ ನೀಡಲು ಉದ್ದೇಶಿಸಲಾಗಿದ್ದು, ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ತಿಳಿಸಿದ್ದಾರೆ.
ಪರೀಕ್ಷೆ ಬರೆಯುವವರನ್ನೇ ಚಿತ್ರಹಿಂಸೆಗೆ ಒಳಪಡಿಸಿ KPSCಯು ಪರೀಕ್ಷೆ ನಡೆಸುವ ಆತುರದ ಹಿಂದಿರುವ ದುರುದ್ದೇಶವಾದರೂ ಏನು? ಎಂದು ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
Highest peak in the world : ‘ವಿಶ್ವದ ಅತಿ ಎತ್ತರದ ಶಿಖರ ಯಾವುದು?ʼ ಎಂದು ಮಗುವನ್ನು ಕೇಳಿದರೂ ಮೌಂಟ್ ಎವರೆಸ್ಟ್ ಎಂಬ ಉತ್ತರ ಬರುತ್ತದೆ. ಆದರೆ ಎವರೆಸ್ಟ್ಗಿಂತ ಎತ್ತರದ ಶಿಖರವಿದೆ ಎಂಬುದು ನಿಮಗೆ ತಿಳಿದಿದೆಯಾ? ಇಲ್ಲವಾದರೇ ಈ ಸ್ಟೋರಿ ಓದಿ....
ಉನ್ನತ ಹುದ್ದೆಗಳಾದ ಐಎಎಸ್, ಐಪಿಎಸ್ ಸೇರಿದಂತೆ ಯುಪಿಎಸ್ಸಿ ಯ ವಿವಿಧ ಹುದ್ದೆಗಳನ್ನು ಉಚಿತ ತರಬೇತಿ ನೀಡಲು ಬೆಂಗಳೂರಿನಲ್ಲಿ ನೂತನವಾಗಿ ಆರಂಭವಾದ ಧೀ ಅಕಾಡೆಮಿಗೆ ವಿದ್ಯಾರ್ಥಿಗಳು ಅವಕಾಶ ಪಡೆಯಬಹುದು.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗ ಮತ್ತು ರಾಜ್ಯ ಲೋಕಸೇವಾ ಆಯೋಗ 2021ರಂದು ನಡೆಸಲಿರುವ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 60 ದಿನಗಳ ಆನ್ಲೈನ್ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.