Cauvery Protest: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕನ್ನಡಪರ ಸಂಘಟನೆಗಳು ಇಂದು 60ನೇ ದಿನದ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರ ಹಳೇ ಬಟ್ಟೆ ಸರ್ಕಾರ ಎಂದು ಆಕ್ರೋಶ ಹೊರಹಾಕಿದರು.
ಕಾವೇರಿ ನೀರಿಗಾಗಿ ರಾಜ್ಯದಲ್ಲಿ ಮುಂದುವರೆದ ಆಕ್ರೋಶದ ಮಹಾಜ್ವಾಲೆ... ಇಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ವಿಧಾನಸೌಧ ಮುತ್ತಿಗೆ ಕರೆ... ವಿಧಾನಸೌಧ ಮುತ್ತಿಗೆ ಹಾಕಲಿರುವ ವಾಟಾಳ್ ನಾಗರಾಜ್ ಟೀಂ
Cauvery Protest: ಕಾವೇರಿ ನೀರನ್ನು ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಹರಿಸಬಾರದೆಂದು ಎಂದು ಇಂದು ಕನ್ನಡಪರ ಹೋರಾಟಗಾರರು ಒಣಗಿದ ತರಕಾರಿ, ಸೊಪ್ಪು ಹಿಡಿದು ಪ್ರತಿಭಟಿಸಿ ಆಕ್ರೋಶ ಹೊರಹಾಕಿದರು.
ಮತ್ತೆ ರಾಜ್ಯದಲ್ಲಿ ಬಿಎಸ್ವೈ-ಹೆಚ್ಡಿಕೆ ಜುಗಲ್ ಬಂದಿ ಶುರು
ಮೈತ್ರಿ ಮಾತುಕತೆ ಬೆನ್ನೆಲ್ಲೆ ಕಮಲ-ದಳ ಜಂಟಿ ಹೋರಾಟ.!
ಕುಮಾರಸ್ವಾಮಿ, ಮಾಜಿ ಸಿಎಂ ಬಿಎಸ್ವೈ ನೇತೃತ್ವದಲ್ಲಿ ಪ್ರೊಟೆಸ್ಟ್
ಇಂದು ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ
ಪ್ರತಿಭಟನೆಯಲ್ಲಿ ಭಾಗವಹಿಸಲಿರುವ ಮಾಜಿ ಸಿಎಮ್ ಬೊಮ್ಮಾಯಿ
Bangalore Bandh: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ಈಗಾಗಲೇ ಸಾಕಷ್ಟು ಪ್ರತಿಭಟನೆಗಳು ನಡೆಯುತ್ತಿದ್ದು, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕಾವೇರಿ ಕಿಚ್ಚು ಹೆಚ್ಚಾಗುತ್ತಿದೆ.
ಕಾವೇರಿ ನದಿ ನೀರಿನ ವಿಷಯದಲ್ಲಿ ನಾವು ಮೇಲ್ಮನವಿ ಸಲ್ಲಿಸಬೇಕು. ಇಲ್ಲಿಗೆ ತಜ್ಞರ ತಂಡ ಕಳುಹಿಸಿ, ಡ್ಯಾಂನ ನೀರಿನಮಟ್ಟ ನೋಡಲಿ. ಬೆಂಗಳೂರಿಗೆ ಕುಡಿಯುವ ನೀರು ಕೊಡದೇ ಇರುವ ಪರಿಸ್ಥಿತಿ ಇದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಜಯಕರ್ನಾಟಕ ಸಂಘಟನೆ ಯತ್ನ.. ಜಯಕರ್ನಾಟಕ ರಾಜ್ಯಾಧ್ಯಕ್ಷ ಜಗದೀಶ್ ನೇತೃತ್ವದಲ್ಲಿ ಪ್ರತಿಭಟನೆ.. ರೈತ ಸಂಘಟನೆಳು ಬಂದ್ಗೆ ಬೆಂಬಲ ಕೊಟ್ರೇ ನಾವು ಬೆಂಬಲಿಸ್ತೀವಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.