ಕಾವೇರಿ ಆರ್ಭಟಕ್ಕೆ ಕೊಳ್ಳೇಗಾಲದ ನದಿಪಾತ್ರದ ಜನ ತತ್ತರ
ದಾಸನಪುರ, ಹಳೇ ಅಣಗಳ್ಳಿ ಗ್ರಾಮ ಸಂಪೂರ್ಣ ಜಲಾವೃತ
ಹಳೇ ಅಣಗಳ್ಳಿ ಗ್ರಾಮಸ್ಥರನ್ನು ಬೋಟ್ ಮೂಲಕ ಸ್ಥಳಾಂತರ
ಬಹುತೇಕರಿಗೆ ಈಗಾಗಲೇ ಕಾಳಜಿ ಕೇಂದ್ರದಲ್ಲಿ ಆಶ್ರಯ
600ಕ್ಕೂ ಅಧಿಕ ಮಂದಿಗೆ ಕಾಳಜಿ ಕೇಂದ್ರದಲ್ಲಿ ಆಶ್ರಯ
ಪ್ರವಾಹದಿಂದ ಕೊಳ್ಳೇಗಾಲದ 2 ಗ್ರಾಮ ಜಲಾವೃತ
ಚಾಮರಾಜ ನಗರದ ಜಿಲ್ಲೆ ಕೊಳ್ಳೇಗಾಲ ತಾಲೂಕು
ನಮಗೆ ಮಳೆ ಕೊರತೆ ಉಂಟಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ 1 ಟಿಎಂಸಿ ನೀರು ಹರಿಸಬೇಕು ಎಂದು ಹೇಳಿದೆ.ನಾನು ದೆಹಲಿಯಲ್ಲಿ ಇರುವ ವಕೀಲರಾದ ಮೋಹನ್ ಕಾತರಕಿ, ಶ್ಯಾಮ್ ದಿವಾನ್ ಅವರ ಬಳಿ ಮಾತನಾಡಿದ್ದೇನೆ. ಅವರು ಒಂದಷ್ಟು ಸಲಹೆಗಳನ್ನು ನೀಡಿದ್ದಾರೆ.
ಕಾವೇರಿ ನದಿಗೆ ಮೈಸೂರಿನ ಕೊಳಚೆ ನೀರು ಸೇರ್ಪಡೆಯಾಗುತ್ತಿರುವ ಕುರಿತಾಗಿ ಜೀ ಕನ್ನಡ ನ್ಯೂಸ್ ಸುದ್ದಿ ಬಿತ್ತರಿಸಿದ ಬೆನ್ನಲ್ಲೇ ಈಗ ಜಿಲ್ಲಾಡಳಿತ ಎಚ್ಚೆತ್ತುಕೊಂಡು ಕ್ರಮಕ್ಕೆ ಮುಂದಾಗಿದೆ.
BJP vs Congress: ”ನಾ ಖಾವುಂಗಾ, ನಾ ಖಾನೆದುಂಗಾ” ಎನ್ನುವ ಪ್ರಧಾನಿ ಮೋದಿಯವರೇ, ಚುನಾವಣಾ ಬಾಂಡ್ನಲ್ಲಿ ತಿಂದವರು ಯಾರು, ತಿನ್ನಿಸಿದವರು ಯಾರು? ಚುನಾವಣಾ ಬಾಂಡ್ ವಿಚಾರದಲ್ಲಿ SBI ಕಳ್ಳಾಟ ಆಡುತ್ತಿರುವುದೇಕೆ?ʼ ಎಂದು ಬಿಜೆಪಿಗೆ ಕಾಂಗ್ರೆಸ್ ಪ್ರಶ್ನಿಸಿದೆ.
ಕೊಡಗಿನ ಜನರ ಪಾಲಿಗೆ ಕಾವೇರಿ ಕೇವಲ ನದಿಯಲ್ಲ ಆಕೆ ಕೊಡಗಿನ ಜನರ ಕುಲದೇವತೆ, ಪಾಪನಾಶಿನಿ, ಬೇಡಿದ ವರವನೀಡೋ ಕರುಣಾಮಯಿ ಹಾಗಾಗಿಯೆ ಕಾವೇರಿ ತಾಯಿಯ ದರ್ಶನಕ್ಕೆ ಇಷ್ಟೊಂದು ಬಾರೀ ಸಂಖ್ಯೆಯಲ್ಲಿ ಭಕ್ತರು ನೆರೆದಿದ್ದರು.
ತಮಿಳುನಾಡಿಗೆ ನೀರು ಹರಿಸುವ ತೀರ್ಮಾನ ಪುನರ್ ಪರಿಶೀಲಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ನಿನ್ನೆ ಮೇಲ್ಮನವಿ ಸಲ್ಲಿಸಿದ್ದೇವೆ. ಒಳ ಹರಿವು ಹೆಚ್ಚಾಗಿದ್ದು, ರಾಜ್ಯದಲ್ಲಿ ಹೆಚ್ಚಿನ ಮೇಳೆ ಬೀಳಲಿ ಎಂದು ಎಲ್ಲಾ ಜನರು ಪ್ರಾರ್ಥನೆ ಮಾಡಬೇಕಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
Kaveri Water Dispute : ಇತ್ತೀಚೆಗಷ್ಟೇ ಕಾವೇರಿ ವಿಚಾರವಾಗಿ ಪ್ರತಿಭಟನಾ ಮೆರವಣಿಗೆ ಆಯೋಜಿಸಲಾಗಿದ್ದು, ದರ್ಶನ್ ಭಾಗವಹಿಸಿದ್ದರು. ಈ ವೇಳೆ ತಮಿಳು ಸಿನಿಮಾ, ನಟರ ಬಗ್ಗೆ ದರ್ಶನ್ ಮಾತನಾಡಿದ್ದಾರೆ.
Mandya-Madduru: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಹಾಗೂ ಕಾವೇರಿ ನಿರ್ವವಣಾ ಪ್ರಾಧಿಕಾರ ನೀಡಿದ ಆದೇಶ ಖಂಡಿಸಿ ಶನಿವಾರ ಮಂಡ್ಯ ಹಾಗೂ ಮದ್ದೂರು ಬಂದ್ ಗೆ ಕರೆ ನೀಡಲಾಗಿದೆ. ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ವೇದಿಕೆ ಕರೆ ನೀಡಿರುವ ಮಂಡ್ಯ ಹಾಗೂ ಮದ್ದೂರು ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ..
ಅಧಿಕಾರಿಗಳ ಬೇಜವಾಬ್ದಾರಿಯಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ಕಾವೇರಿ ನೀರು ಬಿಟ್ರೆ ಮುಂದೆ ಕರ್ನಾಟಕ ಬಂದ್ ಮಾಡಲಿದ್ದೇವೆ ಎಂದು ಬೆಂಗಳೂರಿನಲ್ಲಿ ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.