ಈ ವರ್ಷ ಕನ್ನಡದಿಂದ ಪ್ಯಾನ್ ಇಂಡಿಯಾ ಮಟ್ಟದಲ್ಲಿ ‘ಕೆಜಿಎಫ್ 2’ ಮತ್ತು ‘ಕಾಂತಾರ’ ಎಂಬ ಎರಡು ಬ್ಲಾಕ್ಬಸ್ಟರ್ ಚಿತ್ರಗಳನ್ನು ನೀಡಿರುವ ಹೊಂಬಾಳೆ ಫಿಲಂಸ್ ಸಂಸ್ಥೆಯು ತಮಿಳು ಚಿತ್ರರಂಗಕ್ಕೆ ಕಾಲಿಟ್ಟಿದೆ.
Keerthy Suresh : ಕಳೆದೆರಡು ವರ್ಷಗಳಿಂದ ನಟಿ ಕೀರ್ತಿ ಸುರೇಶ್ ಅವರ ಮದುವೆಯ ವದಂತಿಗಳು ಹರಿದಾಡುತ್ತಿವೆ. ನಟಿ ಯಾವಾಗಲೂ ಕಾಲಕಾಲಕ್ಕೆ ವದಂತಿಗಳನ್ನು ತಳ್ಳಿಹಾಕುತ್ತಿದ್ದರೂ, ಅವರು ಶೀಘ್ರದಲ್ಲೇ ಮದುವೆಯಾಗಲು ಸಿದ್ಧರಾಗಿದ್ದಾರೆ ಎಂಬ ವರದಿಗಳು ಮತ್ತೆ ಶುರುವಾಗಿವೆ.
ನಟಿ ಕೀರ್ತಿ ಸುರೇಶ್ ಕೆಲವು ಮಲಯಾಳಂ ಚಲನಚಿತ್ರಗಳ ಜೊತೆಗೆ ತಮಿಳು ಮತ್ತು ತೆಲುಗು ಚಲನಚಿತ್ರಗಳಲ್ಲಿ ಪ್ರಧಾನವಾಗಿ ಕಾಣಿಸಿಕೊಳ್ಳುತ್ತಾರೆ. ಅವರು 2021 ರಲ್ಲಿ 30 ವರ್ಷದೊಳಗಿನ ಫೋರ್ಬ್ಸ್ 30 ಎಂದು ಗುರುತಿಸಲ್ಪಟ್ಟರು. ಅವರು ತೆಲುಗು ಚಿತ್ರ ಮಹಾನಟಿ (2018) ನಲ್ಲಿ ನಟಿ ಸಾವಿತ್ರಿ ಪಾತ್ರಕ್ಕಾಗಿ ಅತ್ಯುತ್ತಮ ನಟಿಗಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಪಡೆದ್ದಿದ್ದಾರೆ. ಅಷ್ಟೇ ಅಲ್ಲದೆ ಅವರಿಗೆ ಮೂರು SIIMA ಪ್ರಶಸ್ತಿಗಳು, ಒಂದು ಫಿಲ್ಮ್ಫೇರ್ ಅವಾರ್ಡ್ ಸೌತ್, ಮತ್ತು ಎರಡು ಝೀ ಸಿನಿ ಅವಾರ್ಡ್ಗಳನ್ನು ತೆಲುಗು ಸೇರಿದಂತೆ ವಿವಿಧ ಚಲನಚಿತ್ರಗಳಲ್ಲಿನ ಅಭಿನಯಕ್ಕಾಗಿ ಪಡೆದಿದ್ದಾರೆ.ಕೀರ್ತಿ ಚಲನಚಿತ್ರ ನಿರ್ಮಾಪಕ ಜಿ. ಸುರೇಶ್ ಕುಮಾರ್ ಮತ್ತು ನಟಿ ಮೇನಕಾ ಜಿ. ಸುರೇಶ್ ಅವರ ಪುತ್ರಿ.
Keerthy Suresh Marriage : ನಾಯಕಿಯರ ಮದುವೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸದಾ ಹೊಸ ಗಾಸಿಪ್ ಗಳು ಹರಿದಾಡುತ್ತಲೇ ಇರುತ್ತವೆ. ಇತ್ತೀಚೆಗಷ್ಟೇ ಕಾಲಿವುಡ್ ನಲ್ಲಿ ಕೀರ್ತಿ ಸುರೇಶ್ ಕೂಡ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂಬ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ. ಮನೆಯವರು ನಿಶ್ಚಯಿಸಿದ ವರನೊಂದಿಗೆ ಸಪ್ತಪದಿ ತುಳಿಯಲು ಪೋಷಕರು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.
Keerthy Suresh: ದಕ್ಷಿಣ ಭಾರತದ ಸಿನಿಮಾರಂಗದಲ್ಲಿ ಹೆಸರಾಂತ ನಟಿಯರಲ್ಲಿ ಒಬ್ಬರು ಕೀರ್ತಿ ಸುರೇಶ್. ಸದ್ಯ ಸಾಲು, ಸಾಲು ಸಿನಿಮಾಗಳಲ್ಲಿ ಬ್ಯೂಸಿಯಗಿರುವ ಕೀರ್ತಿ ಸುರೇಶ್ ಬಗ್ಗೆ ಸುದ್ದಿಯೊಂದು ಹರಿದಾಡುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.