Kerala High Court: ಅಶ್ಲೀಲ ವೀಡಿಯೊಗಳನ್ನು ಇತರರಿಗೆ ತೋರಿಸದೆ ಖಾಸಗಿಯಾಗಿ ವೀಕ್ಷಿಸುವುದು ಐಪಿಸಿಯ ಸೆಕ್ಷನ್ 292 ರ ಅಡಿಯಲ್ಲಿ ಅಶ್ಲೀಲತೆಯ ಅಪರಾಧವಾಗುವುದಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಪ್ರಕರಣವೊಂದರ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್ ಈ ತೀರ್ಪು ನೀಡಿದೆ.
ಪತಿಯಿಂದ ದೂರವಾಗಿದ್ದ ವಿವಾಹಿತ ಮಹಿಳೆ ವಿವಾಹವಾಗುವುದಾಗಿ ಸುಳ್ಳು ಭರವಸೆ ನೀಡಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿದ್ದ 25 ವರ್ಷದ ಯುವಕನ ಮೇಲಿನ ಅತ್ಯಾಚಾರ ಪ್ರಕರಣವನ್ನು ಕೇರಳ ಹೈಕೋರ್ಟ್ ರದ್ದುಗೊಳಿಸಿದೆ.
ಮೊದಲು ಫೇಸ್ ಬುಕ್ ಮೂಲಕ ಪರಿಚಯವಾಗಿದ್ದ ವಿವಾಹಿತ ಮಹಿಳೆ ಮತ್ತು ಯುವಕನು ಆಸ್ಟ್ರೇಲಿಯದಲ್ಲಿ ಎರಡು ಸಂದರ್ಭಗಳಲ್ಲಿ ಸಮ್ಮತಿಯಿಂದ ಲೈಂಗಿಕ ಕ್ರಿಯೆ ನಡೆಸಿದ್ದರು ಎನ್ನಲಾಗಿದೆ. ತದಂತರ ಆ ಯುವಕನು ವಿವಾಹಿತ ಮಹಿಳೆಯನ್ನು ಮದುವೆಯಾಗುವುದಾಗಿ ಭರವಸೆ ನೀಡಿದ್ದನು ಎಂದು ಎನ್ನಲಾಗಿದೆ.
Education Loan: ಪೋಷಕರು ಆರ್ಥಿಕವಾಗಿ ದುರ್ಬಲರಾಗಿದ್ದಾರೆ ಎಂಬ ಕಾರಣ ಹೇಳಿ ಬ್ಯಾಂಕುಗಳು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲವನ್ನು (Education Loan) ನಿರಾಕರಿಸುವಂತಿಲ್ಲ ಎಂದು ಕೇರಳ (Kerala) ಹೈಕೋರ್ಟ್ ತೀರ್ಪಿನಲ್ಲಿ ತಿಳಿಸಿದೆ. ಈ ಸಂದರ್ಭದಲ್ಲಿ, ಪ್ರತಿಭಾವಂತೆ ವಿದ್ಯಾರ್ಥಿಗೆ ಸಾಲವನ್ನು ತಕ್ಷಣ ಪಾವತಿಸುವಂತೆ ಹೈಕೋರ್ಟ್ (Kerala High Court) ಬ್ಯಾಂಕಿಗೆ ನಿರ್ದೇಶನ ನೀಡಿದೆ.
ತಿರುವನಂತಪುರಂನಲ್ಲಿನ ಅಂತರರಾಷ್ಟ್ರೀಯ ಸಾಕ್ಷ್ಯಚಿತ್ರ ಮತ್ತು ಕಿರುಚಿತ್ರೋತ್ಸವದಲ್ಲಿ ಆನಂದ್ ಪಟವರ್ಧನ್ ಅವರ ಸಾಕ್ಷ್ಯಚಿತ್ರ ವಿವೇಕ್ (ಕಾರಣ) ಪ್ರದರ್ಶಿಸಲು ಕೇರಳ ಹೈಕೋರ್ಟ್ ಮಂಗಳವಾರದಂದು ಅನುಮತಿ ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.