Actor Amulya's brother dies: ಜೀವನ ಹಾಗೂ ಸಿನಿಮಾದ ಬಗ್ಗೆ ದೀಪಕ್ ಅರಸ್ ದೊಡ್ಡ ಕನಸು ಇಟ್ಟುಕೊಂಡಿದ್ದರು. ಆದರೆ ಅವರ ಆಸೆ ನೆರವೇರಲಿಲ್ಲವೆಂದು ತುಂಬಾ ಬೇಜಾರಾಗಿದೆ. ಅಮೂಲ್ಯ ಸೇರಿದಂತೆ ಕುಟುಂಬ ಎಲ್ಲಾ ಸದಸ್ಯರು ಸಹ ಅವರ ಸಾವನ್ನು ಅರಗಿಸಿಕೊಳ್ಳುವುದು ಕಷ್ಟವಾಗುತ್ತಿದೆ ಎಂದು ಜಗದೀಶ್ ಹೇಳಿದ್ದಾರೆ.
ಪುನೀತ್ ಗುಪ್ತಾ ಗ್ರೇಟರ್ ನೋಯ್ಡಾದ ಶಾರದಾ ಆಸ್ಪತ್ರೆಯಲ್ಲಿ ಮೂತ್ರಪಿಂಡ ತಜ್ಞ. ಮೂತ್ರಪಿಂಡಗಳನ್ನು ಹಾನಿಗೊಳಿಸುವುದಲ್ಲದೆ ಅವುಗಳ ವೈಫಲ್ಯದ ಸಾಧ್ಯತೆಯನ್ನು ಹೆಚ್ಚಿಸುವ ಐದು ಅಭ್ಯಾಸಗಳನ್ನು ಅವರು ಉಲ್ಲೇಖಿಸಿದ್ದಾರೆ.
Health And Fitness: ರುಚಿಯಿಂದ ಈ ವಸ್ತುಗಳು ಇತ್ತೀಚಿನ ದಿನಗಳಲ್ಲಿ ಬಿಳಿ ವಿಷವಾಗಿ ಮಾರ್ಪಟ್ಟಿದ್ದು, ಅನೇಕ ರೋಗಗಳಿಗೆ ಕಾರಣವಾಗುತ್ತಿವೆ. ಆಹಾರದಲ್ಲಿ ಬಿಳಿ ಉಪ್ಪು, ಬಿಳಿ ಸಕ್ಕರೆ ಮತ್ತು ಬಿಳಿ ಹಿಟ್ಟು ಮತ್ತು ಅಕ್ಕಿಯ ಪ್ರಮಾಣವನ್ನು ಕಡಿಮೆ ಮಾಡಿ ಅಂತಾ ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ.
Kidney diseases symptoms: ಕಿಡ್ನಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ. ಅದರಲ್ಲಿ ಏನಾದರೂ ತೊಂದರೆಯಾದರೆ ವಿಷಕಾರಿ ವಸ್ತುಗಳು ದೇಹದಿಂದ ಹೊರಬರಲು ಸಾಧ್ಯವಾಗುವುದಿಲ್ಲ ಮತ್ತು ಆರೋಗ್ಯವು ಹಲವು ರೀತಿಯಲ್ಲಿ ಹಾನಿಯಾಗುತ್ತದೆ. ಇದರ ಬಗ್ಗೆ ಕಾಳಜಿ ವಹಿಸುವುದರಿಂದ ನೀವು ಪ್ರಾಣಾಪಾಯದಿಂದ ಪಾರಾಗುತ್ತೀರಿ.
Kidney Disease: ಒಬ್ಬ ರೋಗಿಯು ಮಿದುಳಿನ ರಕ್ತನಾಳದ ಥ್ರಂಬೋಸಿಸ್ ಅನ್ನು ಅಭಿವೃದ್ಧಿಪಡಿಸಿದನು, ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟುವಿಕೆ, ಆದರೆ ಮೂತ್ರಪಿಂಡದ ಕಾರ್ಯವು ಎಲ್ಲದರಲ್ಲೂ ಸಂರಕ್ಷಿಸಲ್ಪಟ್ಟಿತು.
Kidney Failure Symptoms : ಮೂತ್ರಪಿಂಡಗಳು ಸರಿಯಾಗಿ ಕಾರ್ಯನಿರ್ವಹಿಸದಿದ್ದರೆ, ದೇಹದ ಎಲ್ಲಾ ಪ್ರಮುಖ ಅಂಗಗಳು ಪರಿಣಾಮ ಬೀರುತ್ತವೆ. ಆದ ಕಾರಣ ಮೂತ್ರಪಿಂಡಗಳ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ.
Rare Kidney Disease: ದಿ ಲ್ಯಾನ್ಸೆಟ್ ಜರ್ನಲ್ನಲ್ಲಿ ಪ್ರಕಟವಾದ ಇತ್ತೀಚಿನ ಸಂಶೋಧನೆಯ ಪ್ರಕಾರ, ಅಪರೂಪದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳು ಸಾಮಾನ್ಯ ದೀರ್ಘಕಾಲದ ಮೂತ್ರಪಿಂಡ ಕಾಯಿಲೆ (CKD) ರೋಗಿಗಳಿಗಿಂತ ಮೂತ್ರಪಿಂಡ ವೈಫಲ್ಯದ ಹೆಚ್ಚಿನ ಅಪಾಯವನ್ನು ಹೊಂದಿರುತ್ತಾರೆ,
ಅರ್ಜೆಂಟೀನಾದ ನ್ಯಾಷನಲ್ ಅಡ್ಮಿನಿಸ್ಟ್ರೇಷನ್ ಆಫ್ ಡ್ರಗ್ಸ್, ಫುಡ್ ಅಂಡ್ ಮೆಡಿಕಲ್ ಟೆಕ್ನಾಲಜಿಯಿಂದ ನಿಷೇಧಿಸಲ್ಪಟ್ಟಿದ್ದ ಪಾಲಿಮಿಥೈಲ್ಮೆಥಾಕ್ರಿಲೇಟ್ ಚುಚ್ಚು ಮದ್ದನ್ನು ಸರ್ಜರಿ ಸಮಯದಲ್ಲಿ ನಟಿ ಸಿಲ್ವಿನಾ ಲೂನಾಗೆ ನೀಡಲಾಗಿತ್ತು.
Sherlyn Chopra : ಆಗಾಗ್ಗೆ ಸ್ತನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದೀರಾ ಎಂದು ರಿಪೋರ್ಟ್ಗಳು ನನ್ನನ್ನು ಕೇಳುತ್ತಿದ್ದರು. ನನ್ನ ಸ್ತನಗಳಿಗೆ ಶಸ್ತ್ರಚಿಕಿತ್ಸೆಯಾಗಿದೆಯೇ ಅಂತ ಕೇಳಿದ ನಿರ್ದೇಶಕರಿದ್ದಾರೆ. ಅಲ್ಲದೆ ಒಬ್ಬ ನಿರ್ದೇಶಕರು... ಅಂತ ಬಾಲಿವುಡ್ ಕಾಸ್ಟಿಂಗ್ ಕೌಚ್ ಬಗ್ಗೆ ಬಿಚ್ಚಿಟ್ಟ ನಟಿ ಶೆರ್ಲಿನ್ ಚೋಪ್ರಾ.. ಯಾರು ಆ ಡೈರೆಕ್ಟರ್ ಗೊತ್ತಾ..?
Sherlyn Chopra Paurashpur 2 : ನಟಿ ಶೆರ್ಲಿನ್ ಚೋಪ್ರಾ ನಟನೆಯ ʼಪೌರಾಶ್ಪುರ 2ʼ ಸಿನಿಮಾ ಸಧ್ಯ ಓಟಿಟಿಯಲ್ಲಿ ಪ್ರದರ್ಶನ ಕಾಣುತ್ತಿದೆ. ಈ ಸಿನಿಮಾದಲ್ಲಿ ಶೆರ್ಲಿ ಹಾಟ್ ಸೀನ್ಗಳಲ್ಲಿ ನಟಿಸಿದ್ದಾರೆ. ಇದೀಗ ಈ ಚಿತ್ರದ ಹಸಿ ಬಿಸಿ ದೃಶ್ಯಗಳ ಕುರಿತು ನೇರವಾಗಿ ಮಾತನಾಡಿ ಸುದ್ದಿಯಲ್ಲಿದ್ದಾರೆ.
ಕಿಡ್ನಿ ಕಾಯಿಲೆಯ ಲಕ್ಷಣಗಳು: ಮೂತ್ರಪಿಂಡವು ದೇಹದ ಅತ್ಯಂತ ಪ್ರಮುಖವಾದ ಅಂಗವಾಗಿದೆ. ಒಂದು ವೇಳೆ ಎರಡೂ ಕಿಡ್ನಿಗಳು ಕೆಲಸ ಮಾಡುವುದನ್ನು ನಿಲ್ಲಿಸಿದರೆ 24 ಗಂಟೆಯೊಳಗೆ ವ್ಯಕ್ತಿ ಸಾಯುತ್ತಾನೆ. ಆದರೆ ಮೂತ್ರಪಿಂಡ ದುರ್ಬಲವಾದಾಗ ನಮ್ಮ ದೇಹವು ಕೆಲವು ಸಂಕೇತಗಳನ್ನು ನೀಡುತ್ತದೆ ಎಂಬುದು ನಿಮಗೆ ತಿಳಿದಿದೆಯೇ?
ಕೆ.ಸಿ.ಎನ್. ಮೋಹನ್ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಶೋಕ ವ್ಯಕ್ತಪಡಿಸಿದ್ದಾರೆ. ಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಸಚಿವ ಶಿವರಾಜ್ ತಂಗಡಗಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
Sandalwood Producer KCN Mohan Death: ಬೆಂಗಳೂರಿನ ನವರಂಗ್ ಚಿತ್ರಮಂದಿರದ ಮಾಲೀಕರಾಗಿದ್ದ ಕೆಸಿಎನ್ ಮೋಹನ್, ಇತ್ತೀಚೆಗಷ್ಟೇ ಅದನ್ನು ಕೋಟ್ಯಂತರ ರೂಪಾಯಿ ಖರ್ಚು ಮಾಡಿ ನವೀಕರಣ ಮಾಡಿದ್ದರು.
How To Keep Your Kidney Healthy : ನಮ್ಮ ದೇಹದಲ್ಲಿ ಕಿಡ್ನಿ ಬಹಳ ಮುಖ್ಯ ಅಂಗವಾಗಿದೆ, ಇದು ಫಿಲ್ಟರ್ ನಂತೆ ದೇಹದಲ್ಲಿ ಕೆಲಸ ಮಾಡುತ್ತದೆ. ಅಲ್ಲದೆ, ದೇಹದ ತ್ಯಾಜ್ಯವನ್ನು ಹೊರ ಹಾಕಲು ಸಹಾಯ ಮಾಡುತ್ತದೆ.
Worst Food For Kidney Health: ಕಿಡ್ನಿಯನ್ನು ನಮ್ಮ ದೇಹದ ಯೋಧ ಎಂದು ಪರಿಗಣಿಸಲಾಗುತ್ತದೆ. ಏಕೆಂದರೆ ಇದು ದೇಹದಲ್ಲಿರುವ ರಕ್ತದ ಕೊಳೆಯನ್ನು ಸ್ವಚ್ಛಗೊಳಿಸುತ್ತದೆ. ಕೆಲವು ಬಾರಿ ನಾವು ಸೇವಿಸುವ ಆಹಾರ ಪದ್ಧತಿಯಿಂದ ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಿಂದ ಮೂತ್ರಪಿಂಡದ ಅಪಾಯವು ಹೆಚ್ಚಾಗುತ್ತದೆ. ಮೂತ್ರಪಿಂಡದ ಕಾಯಿಲೆಗಳನ್ನು 4 ವರ್ಗಗಳಾಗಿ ವಿಂಗಡಿಸಬಹುದು. ತೀವ್ರವಾದ ಮೂತ್ರಪಿಂಡದ ಗಾಯ, ಮೂತ್ರಪಿಂಡದ ಕಲ್ಲುಗಳು, ಅಂತಿಮ ಹಂತದ ಮೂತ್ರಪಿಂಡದ ಕಾಯಿಲೆ (ESRD) ಮತ್ತು ದೀರ್ಘಕಾಲದ ಮೂತ್ರಪಿಂಡ ಕಾಯಿಲೆ (CKD).
ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣವು ಹೆಚ್ಚಾಗಲು ಪ್ರಾರಂಭಿಸಿದರೆ ನೀವು ಹಲವಾರು ಸಮಸ್ಯೆಗಳನ್ನು ಎದುರಿಸಬಹುದು. ಆದ್ದರಿಂದ ಕೊಲೆಸ್ಟ್ರಾಲ್ ಹೆಚ್ಚಾದಾಗ ಅದನ್ನು ನಿರ್ಲಕ್ಷಿಸಬೇಡಿ. ಕೂಡಲೇ ವೈದ್ಯರ ಬಳಿ ತೆರಳಿ ಅಗತ್ಯ ಚಿಕಿತ್ಸೆ ತೆಗೆದುಕೊಳ್ಳುವುದು ಅಗತ್ಯ.
Kidney Damage Symptoms: ಮೂತ್ರಪಿಂಡವು ದೇಹದ ಅತ್ಯಗತ್ಯ ಅಂಗವಾಗಿದೆ. ಇದು ದೇಹದಿಂದ ಕಲ್ಮಶಗಳನ್ನು ತೆಗೆದುಹಾಕುವ ಕೆಲಸ ಮಾಡುತ್ತದೆ. ಮೂತ್ರಪಿಂಡವಿಲ್ಲದೆ ದೇಹವು ಕಾರ್ಯನಿರ್ವಹಿಸುವುದು ಕಷ್ಟ. ಮೂತ್ರಪಿಂಡದ ವೈಫಲ್ಯಕ್ಕೆ ಮುಂಚೆಯೇ, ನಮ್ಮ ದೇಹವು ಸಂಕೇತಗಳನ್ನು ನೀಡಲು ಪ್ರಾರಂಭಿಸುತ್ತದೆ. ರಾತ್ರಿ ಮಲಗುವಾಗ ಕಾಣಿಸಿಕೊಳ್ಳುವ ಈ ಲಕ್ಷಣಗಳನ್ನು ನಿರ್ಲಕ್ಷಿಸಬಾರದು.
ಅಗತ್ಯಕ್ಕಿಂತ ಹೆಚ್ಚು ನೀರು ಕುಡಿದರೆ ನಿಮ್ಮ ಜೀರ್ಣಕಾರಿ ಶಕ್ತಿಯ ಮೇಲೆ ತುಂಬಾ ಪರಿಣಾಮ ಬೀರುತ್ತದೆ. ಅಲ್ಲದೆ, ಇದು ನಿಮ್ಮ ಮೂತ್ರಪಿಂಡದ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಅಧಿಕ ನೀರು ಸೇವನೆ ಆರೋಗ್ಯಕ್ಕೆ ಹೇಗೆ ಅಪಾಯಕಾರಿ ಎಂಬುದನ್ನು ಇಲ್ಲಿ ತಿಳಿಯಿರಿ.
Kidney Disease: ಕಿಡ್ನಿ ಸಮಸ್ಯೆಯ ಕಾರಣ ಶರೀರದಲ್ಲಿ ವಿವಿಧ ರೀತಿಯ ಸಮಸ್ಯೆಗಳು ಕಾಣಿಸಿಕೊಳ್ಳಲು ಪ್ರಾರಂಭಿಸುತ್ತವೆ. ಏಕೆಂದರೆ, ವಿಷಕಾರಿ ಪದಾರ್ಥಗಳು ಶರೀರದ ಒಳಭಾಗದಲ್ಲಿಯೇ ಶೇಖರಣೆಯಾಗಲು ಪ್ರಾರಂಭಿಸುತ್ತವೆ. ಹೀಗಾಗಿ ಸಮಯ ಇರುವಾಗಲೇ ಅದರ ಲಕ್ಷಣಗಳನ್ನು ಗುರುತಿಸುವುದು ತುಂಬಾ ಮುಖ್ಯವಾಗಿರುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.