ಸಾಮಾನ್ಯವಾಗಿ, ನಾವು ಯಾವುದೇ ಅನಾರೋಗ್ಯಕರ ಆಹಾರವನ್ನು ಸೇವಿಸಿದಾಗ ಅಥವಾ ಕೊಳಕು ಅಥವಾ ಹಾನಿಕಾರಕ ದ್ರವಗಳನ್ನು ಸೇವಿಸಿದಾಗ, ಅದು ಮೂತ್ರಪಿಂಡದ ಕಲ್ಲುಗಳಿಗೆ ಕಾರಣವಾಗಬಹುದು. ಆದ್ದರಿಂದ, ಕಲ್ಲುಗಳ ಸಮಸ್ಯೆಯನ್ನು ಎದುರಿಸುತ್ತಿರುವ ರೋಗಿಗಳು ತಾವು ಯಾವ ಆಹಾರವನ್ನು ಸೇವಿಸಬೇಕು ಮತ್ತು ಅವರು ಯಾವ ಆಹಾರವನ್ನು ಸೇವಿಸಬಾರದು ಎಂಬುದನ್ನು ತಿಳಿದುಕೊಳ್ಳುವುದು ಮುಖ್ಯವಾಗಿದೆ
Fruits To Avoid During Kidney Stones: ಕಲ್ಲುಗಳ ಸಮಸ್ಯೆಯನ್ನು ಎದುರಿಸುತ್ತಿರುವ ರೋಗಿಗಳು ತಾವು ಯಾವ ಪದಾರ್ಥಗಳನ್ನು ಸೇವಿಸಬೇಕು ಮತ್ತು ಯಾವ ವಸ್ತುಗಳನ್ನು ಸೇವಿಸಬಾರದು ಎಂಬುದನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ.
ಕಿಡ್ನಿ ಸ್ಟೋನ್ ಆದಾಗ ಸಾಮಾನ್ಯವಾಗಿ ಆಪರೇಷನ್ ಮಾಡಬೇಕು ಎಂದು ಹೇಳಲಾಗುತ್ತದೆ. ಆದರೆ ಆಪರೇಷನ್ ಇಲ್ಲದೆ ಕೆಲವು ಆಹಾರ ಪದಾರ್ಥಗಳನ್ನು ಸೇವಿಸುವ ಮೂಲಕ ಕಿಡ್ನಿ ಸ್ಟೋನ್ ಗಳನ್ನು ಹೋಗಲಾಡಿಸಬಹುದು.
ಕಿಡ್ನಿ ಸ್ಟೋನ್ ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿ ಕಂಡು ಬರುವ ಸಮಸ್ಯೆಯಾಗಿದೆ. ಕಿಡ್ನಿ ದೇಹವನ್ನು ನಿರ್ವಿಶ್ಗೊಲಿಸುತ್ತದೆ. ಅಂದರೆ ಅಗತ್ಯವಿಲ್ಲದ ಕಲ್ಮಷಗಳನ್ನು ದೇಹದಿಂದ ಹೊರ ಹಾಕುವ ಕೆಲಸ ಮಾಡುತ್ತದೆ.
Health Benefits of Ajwain: ದೀಪಾವಳಿ ಹಬ್ಬದ ಮೊದಲು ನಿಮ್ಮ ಹೊಟ್ಟೆಯ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಗ್ಯಾಸ್, ಅಸಿಡಿಟಿ ಮತ್ತು ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳನ್ನು ತಪ್ಪಿಸಲು ಬಯಸಿದರೆ, ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಅಜವಾನದ ನೀರನ್ನು ಕುಡಿಯಲು ಪ್ರಾರಂಭಿಸಿ. ಇದರಿಂದ ಹೊಟ್ಟೆಯ ಎಲ್ಲಾ ಸಮಸ್ಯೆಗಳಿಂದ 2 ದಿನಗಳಲ್ಲಿ ಮುಕ್ತಿ ಸಿಗುತ್ತದೆ.
Kidney stone : ಇಂದು ಬಹಳಷ್ಟು ಜನರು ಮೂತ್ರಪಿಂಡದ ಕಲ್ಲುಗಳ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆದರೆ ಈ ಸಮಸ್ಯೆಯನ್ನು ಸುಲಭವಾಗಿ ಹೋಗಲಾಡಿಸಲು ಪ್ರತಿದಿನ ಬೆಳಗ್ಗೆ ಒಂದು ಲೋಟ ಈ ಕೆಳಗೆ ನೀಡಿರುವ ಹಣ್ಣಿನ ಜ್ಯೂಸ್ ಕುಡಿದ್ರೆ, ಈ ಸಮಸ್ಯೆಯಿಂದ ಬಹುಬೇಗನೇ ಹೊರಬರಬಹುದು ಎನ್ನುತ್ತಾರೆ ತಜ್ಞರು.
ಮೂತ್ರಪಿಂಡದಲ್ಲಿ ಬ್ಲೋಕೆಜ್ ಕಾಣಿಸಿಕೊಂಡಾಗ ಅದರ ಸಾಮಾನ್ಯ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರುತ್ತದೆ.ಇದು ಮೂತ್ರಪಿಂಡ ವೈಫಲ್ಯ ಮತ್ತು ಅಧಿಕ ರಕ್ತದೊತ್ತಡದಂತಹ ಅನೇಕ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು.
Health Benefits of Ajwain: ನೀವು ಅಸಿಡಿಟಿ ಮತ್ತು ಮಲಬದ್ಧತೆಯ ಸಮಸ್ಯೆಯಿಂದ ಹೋರಾಡುತ್ತಿದ್ದರೆ ಅಜವಾನವು ನಿಮಗೆ ಪ್ರಯೋಜನವನ್ನು ನೀಡುತ್ತದೆ. ಇದು ಆಂಟಿಸ್ಪಾಸ್ಮೊಡಿಕ್ ಮತ್ತು ಕಾರ್ಮಿನೇಟಿವ್ ಗುಣಲಕ್ಷಣಗಳನ್ನು ಹೊಂದಿದೆ, ಇದು ಈ ಎರಡೂ ಸಮಸ್ಯೆಗಳಿಗೆ ಪರಿಹಾರವನ್ನು ನೀಡುತ್ತದೆ.
Uric Acid control: ದೇಹದಲ್ಲಿ ಯೂರಿಕ್ ಆಸಿಡ್ ಮಟ್ಟವು ಕ್ರಮೇಣ ಹೆಚ್ಚಾದಂತೆ, ವಿವಿಧ ಸಮಸ್ಯೆಗಳು ಉದ್ಭವಿಸುತ್ತವೆ. ಅವುಗಳನ್ನು ತೊಡೆದುಹಾಕಲು ಪ್ಯೂರಿನ್ ಆಹಾರಗಳನ್ನು ತ್ಯಜಿಸುವುದು ಉತ್ತಮ.
Benefits of Bitter Gourd: ಹಾಗಲಕಾಯಿಯನ್ನು ಮಧುಮೇಹದಲ್ಲಿ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಹಾಗಲಕಾಯಿಯು ವಿಟಮಿನ್ ಎ, ಸಿ, ವಿಟಾ-ಕ್ಯಾರೋಟಿನ್ ಮತ್ತು ಇತರ ಖನಿಜಗಳು ಮತ್ತು ಫೈಬರ್ನಲ್ಲಿ ಸಮೃದ್ಧವಾಗಿದೆ, ಇದರಿಂದ ಇದು ಇನ್ಸುಲಿನ್ನಂತೆ ಕಾರ್ಯನಿರ್ವಹಿಸುತ್ತದೆ ಮತ್ತು ಹೆಚ್ಚುತ್ತಿರುವ ಸಕ್ಕರೆ ಮಟ್ಟವನ್ನು ನಿರ್ವಹಿಸುತ್ತದೆ.
ತೆಂಗಿನ ನೀರು ಪೊಟ್ಯಾಸಿಯಮ್, ಮೆಗ್ನೀಸಿಯಮ್ ಮತ್ತು ಸೋಡಿಯಂ ಸೇರಿದಂತೆ ಎಲೆಕ್ಟ್ರೋಲೈಟ್ಗಳ ಅತ್ಯುತ್ತಮ ಮೂಲವಾಗಿದೆ.ಇವುಗಳು ದೇಹದಲ್ಲಿ ದ್ರವಗಳನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ, ಇದು ಮೂತ್ರಪಿಂಡದ ಕಾರ್ಯನಿರ್ವಹಣೆಗೆ ಸಹಾಯ ಮಾಡುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.