Kidney stone : ಇಂದು ಬಹಳಷ್ಟು ಜನರು ಮೂತ್ರಪಿಂಡದ ಕಲ್ಲುಗಳ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆದರೆ ಈ ಸಮಸ್ಯೆಯನ್ನು ಸುಲಭವಾಗಿ ಹೋಗಲಾಡಿಸಲು ಪ್ರತಿದಿನ ಬೆಳಗ್ಗೆ ಒಂದು ಲೋಟ ಈ ಕೆಳಗೆ ನೀಡಿರುವ ಹಣ್ಣಿನ ಜ್ಯೂಸ್ ಕುಡಿದ್ರೆ, ಈ ಸಮಸ್ಯೆಯಿಂದ ಬಹುಬೇಗನೇ ಹೊರಬರಬಹುದು ಎನ್ನುತ್ತಾರೆ ತಜ್ಞರು.
kidney stones: ಆಕ್ಸಲೇಟ್ ಎಂಬ ಅಂಶವು ಪಾಲಕ್, ಬೀಟ್ರೂಟ್, ಚಾಕೊಲೇಟ್ ಮತ್ತು ಗೋಡಂಬಿ ಇತ್ಯಾದಿಗಳಲ್ಲಿ ಕಂಡುಬರುತ್ತದೆ. ಹೆಚ್ಚಿನ ಪ್ರಮಾಣದ ಆಕ್ಸಲೇಟ್ ಅನ್ನು ಸೇವಿಸುವುದರಿಂದ ಮೂತ್ರದಲ್ಲಿ ಕ್ಯಾಲ್ಸಿಯಂ ಆಕ್ಸಲೇಟ್ ಹರಳುಗಳು ರೂಪುಗೊಳ್ಳಬಹುದು, ಅದು ನಂತರ ಕಲ್ಲುಗಳನ್ನು ರೂಪಿಸುತ್ತದೆ. ಆದ್ದರಿಂದ ಈ ತರಕಾರಿಗಳನ್ನು ಸೀಮಿತ ಪ್ರಮಾಣದಲ್ಲಿ ಸೇವಿಸಬೇಕು.
Kidney stone symptoms: ಕಿಡ್ನಿ ಸ್ಟೋನ್ ಇದ್ದಾಗ ದೇಹವು ಕೆಲವು ಸೂಚನೆಗಳನ್ನು ನೀಡುತ್ತದೆ. ಈ ಲೇಖನದಲ್ಲಿ ಮೂತ್ರಪಿಂಡದಲ್ಲಿ ಕಲ್ಲಿದ್ದಾಗ ದೇಹ ಯಾವ ರೀತಿಯ ಸಂಕೇತಗಳನ್ನು ನೀಡುತ್ತದೆ? ಈ ಸಮಸ್ಯೆಯನ್ನು ತೊಡೆದುಹಾಕಲು ಆಹಾರ ಕ್ರಮ ಹೇಗಿರಬೇಕು ಎಂಬ ಬಗ್ಗೆ ಮಾಹಿತಿ ನೀಡಲಿದ್ದೇವೆ.
ನಮ್ಮ ದೇಹದ ಪ್ರಮುಖ ಅಂಗಗಳಲ್ಲಿ ಕಿಡ್ನಿ ಸಹ ಪ್ರಮುಖ ಅಂಗವಾಗಿದೆ. ನಮ್ಮಲ್ಲಿ ಹಲವರಿಗೆ ಕಿಡ್ನಿ ಸ್ಟೋನ್ ಸಮಸ್ಯೆ ಸಾಮಾನ್ಯವಾಗಿ ಕಂಡು ಬರುತ್ತದೆ. ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಬಳಲುತ್ತಿರುವವರು ನಿತ್ಯ ಕನಿಷ್ಠ 10 ರಿಂದ 12 ಗ್ಲಾಸ್ ನೀರು ಸೇವಿಸುವಂತೆ ಸಲಹೆ ನೀಡಲಾಗುತ್ತದೆ. ಕೆಲವು ನೈಸರ್ಗಿಕ ವಿಧಾನಗಳನ್ನು ಬಳಸಿ ಈ ಸಮಸ್ಯೆಯಿಂದ ಪರಿಹಾರ ಪಡೆಯಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.