Farmers Protest Business Loss: ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಹರಿಯಾಣದ ಅಂಬಾಲದಲ್ಲಿರುವ ಶಂಭು ಗಡಿಯಲ್ಲಿ ರೈತರು ʼದಿಲ್ಲಿ ಚಲೋʼ ಘೋಷಣೆಯೊಂದಿಗೆ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತ ಚಳವಳಿ ಹೀಗೆ ಮುಂದುವರಿದರೆ ಜನರ ಸಮಸ್ಯೆಗಳು ಹೆಚ್ಚಾಗಲಿದ್ದು, ವ್ಯಾಪಾರ-ವ್ಯವಹಾರದ ಮೇಲೆ ಹೆಚ್ಚಿನ ನಷ್ಟವುಂಟಾಗಲಿದೆ.
Kisan Andolan Demands:ಮೂಲಗಳ ಪ್ರಕಾರ ರೈತರ 13 ಬೇಡಿಕೆಗಳ ಪೈಕಿ 10 ಬೇಡಿಕೆಗಳನ್ನು ಸರ್ಕಾರ ತಕ್ಷಣವೇ ಅಂಗೀಕರಿಸಿದೆ. ಈ ಬಗ್ಗೆ ರೈತ ಮುಖಂಡರೊಂದಿಗೆ ಎರಡು ಸುತ್ತಿನ ಮಾತುಕತೆ ನಡೆದಿದೆ.
Bharat Bandh by Farmers: ಹೊಸ ಕೃಷಿ ಕಾನೂನುಗಳಿಗೆ (New Agriculture Laws) ವಿರುದ್ಧವಾಗಿ ಮಾರ್ಚ್ 26 ರಂದು ಭಾರತ್ ಬಂದ್ ಸಮಯದಲ್ಲಿ ರಸ್ತೆ ಮತ್ತು ರೈಲು ಸಾರಿಗೆ, ಮಾರುಕಟ್ಟೆಗಳು ಮತ್ತು ಇತರ ಸಾರ್ವಜನಿಕ ಸ್ಥಳಗಳನ್ನು ಮುಚ್ಚಲಾಗುವುದು.
ಕೃಷಿ ಮಸೂದೆಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿರುವ ರೈತರ ಬಗ್ಗೆ ಸರ್ಕಾರ ಮತ್ತು ಸಂಸತ್ತು ಹೆಚ್ಚಿನ ಗೌರವವನ್ನು ಹೊಂದಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ.
ಲಕ್ಷಾಂತರ ಸಂಖ್ಯೆಯಲ್ಲಿ ಕಾರ್ಯಕರ್ತರನ್ನು ಸೇರಿಸಲು ಕಾಂಗ್ರೆಸ್ ಮುಂದಾಗಿದೆ. ದೂರದ ಜಿಲ್ಲೆಗಳಿಂದ ಹೆಚ್ಚು ಜನ ಬರುವುದು ಕಷ್ಟು ಎಂಬ ಹಿನ್ನೆಲೆಯಲ್ಲಿ ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳಿಂದ ಹೆಚ್ಚಿನ ಜನರನ್ನು ಕರೆತರುವ ಉದ್ದೇಶ ಹೊಂದಿದೆ. ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳ ನಾಯಕರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಕರೆತರುವಂತೆ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ ಎಂದು ತಿಳಿದುಬಂದಿದೆ.
Farmers Protest:ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ದಾಖಲಾಗಿರುವ ಅರ್ಜಿಗಳ ವಿಚಾರಣೆ ನಡೆಸಿರುವ ಸರ್ವೋಚ್ಛ ನ್ಯಾಯಾಲಯ, ಕೃಷಿ ಕಾನೂನುಗಳಿಗೆ ಕೇಂದ್ರ ಸರ್ಕಾರ ತಡೆ ನೀಡಲಿದೆಯೋ ಅಥವಾ ಇಲ್ಲ ಎಂಬುದನ್ನು ಸ್ಪಷ್ಟಪಡಿಸಬೇಕು. ಇಲ್ಲದೆ ಹೋದರೆ ನಾವು ತಡೆ ನೀಡಬೇಕಾಗುತ್ತದೆ ಎಂದು ಹೇಳಿದೆ.
ಸಂಯುಕ್ತ ಕಿಸಾನ್ ಮೋರ್ಚಾ ಕರೆ ಕೊಟ್ಟಿರುವ ‘ಭಾರತ ಬಂದ್’ಗೆ ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್, ಜೆಡಿಎಸ್, ಅಕಾಲಿ ದಳ, ಡಿಎಂಕೆ, ಆರ್ ಜೆಡಿ, ಆಮ್ ಆದ್ಮಿ ಪಾರ್ಟಿ, ತೃಣಮೂಲ ಕಾಂಗ್ರೆಸ್, ಟಿಆರ್ ಎಸ್, ಬಿಎಸ್ ಪಿ, ಎಸ್ ಪಿ, ಎನ್ ಸಿಪಿ, ಶಿವಸೇನಾ ಹಾಗೂ ಎಡ ಪಕ್ಷಗಳು ಬೆಂಬಲ ಘೋಷಿಸಿವೆ.
Bharat Bandh: ನಾಳೆ ರೈತರು ಕರೆ ನೀಡಿರುವ ಭಾರತ್ ಬಂದ್ಗೆ ಹಲವು ಸಾರಿಗೆ ಸಂಸ್ಥೆಗಳು, ಬ್ಯಾಂಕಿಂಗ್ ಯೂನಿಯನ್, ಹೋಟೆಲ್ ಮತ್ತು ರೆಸ್ಟೋರೆಂಟ್ ಅಸೋಸಿಯೇಷನ್ ಸಹ ಸಹಕಾರ ನೀಡಲು ಮುಂದಾಗಿವೆ.
ಅತ್ಯಂತ ಆತಂಕಕಾರಿ ಸಂಗತಿಯೆಂದರೆ ಕಿಸಾನ್ ಆಂದೋಲನ ಮುಂದುವರೆದಿದ್ದು ಇದು ಮುಂದಿನ ದಿನಗಳಲ್ಲಿ ವಿದ್ಯುತ್ ಸ್ಥಾವರ ಮೇಲೆ ಪರಿಣಾಮ ಬೀರಬಹುದು ಮತ್ತು ಈ ಕಾರಣದಿಂದಾಗಿ ಪಂಜಾಬ್ನಲ್ಲಿ ಭಾರಿ ವಿದ್ಯುತ್ ಕೊರತೆ ಉಂಟಾಗಬಹುದು ಎಂದು ಹೇಳಲಾಗುತ್ತಿದೆ.
ಭಾರತೀಯ ರೈತರ ಸಂಘವು ಮೇ 29 ರಿಂದ 31 ರವರೆಗೆ ರೈತರ ಚಳುವಳಿ ನಡೆಸಲಿದೆ. ಅದರ ನಂತರ ಭಾರತೀಯ ರೈತರ ಒಕ್ಕೂಟವು ಜೂನ್ 1 ರಿಂದ ಜೂನ್ 5 ರವರೆಗೆ ಮುಷ್ಕರ ಕೈಗೊಳ್ಳಲಿದೆ. ಈ ಸಮಯದಲ್ಲಿ ರೈತರು ತಮ್ಮ ಉತ್ಪನ್ನಗಳನ್ನು ಮಾರುಕಟ್ಟೆ ತರುವುದನ್ನು ಕಟ್ಟುನಿಟ್ಟಾಗಿ ನಿರಾಕರಿಸಿದರು. ಇಂತಹ ಪರಿಸ್ಥಿತಿಯಲ್ಲಿ, ಈ ಚಳವಳಿಯಿಂದ ಹಾಲು ಮತ್ತು ತರಕಾರಿಗಳ ಪೂರೈಕೆಯ ಮೇಲೆ ಪರಿಣಾಮ ಬೀರಬಹುದೆಂದು ನಿರೀಕ್ಷಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.