Kisan Credit Card: ಕೇಂದ್ರ ಬಜೆಟ್ಗೂ ಮೊದಲು ಕೇಂದ್ರ ಸರ್ಕಾರದಿಂದ ರೈತಾಪಿ ವರ್ಗಕ್ಕೆ ಭರ್ಜರಿ ಉಡುಗೊರೆ ಲಭಿಸಿದೆ. ರಾಷ್ಟ್ರದ ಬೆನ್ನೆಲುಬಾಗಿರುವ ರೈತರನ್ನು ಉತ್ತೇಜಿಸುವ ನಿಟ್ಟಿನಲ್ಲಿ ದೇಶದ ಎಲ್ಲ ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯವನ್ನು ಒದಗಿಸುವಂತೆ ಸಾರ್ವಜನಿಕ ವಲಯದ ಬ್ಯಾಂಕ್ಗಳ ಮುಖ್ಯಸ್ಥರಿಗೆ ಸರ್ಕಾರ ಸೂಚನೆ ನೀಡಿದೆ.
ಕೊರೋನಾ ಸಮಯದಲ್ಲಿ 2 ಕೋಟಿಗೂ ಹೆಚ್ಚು ಕಿಸಾನ್ ಕ್ರೆಡಿಟ್ ಕಾರ್ಡ್ಗಳನ್ನು ನೀಡಲಾಗಿದೆ, ಅವುಗಳಲ್ಲಿ ಹೆಚ್ಚಿನವು ಸಣ್ಣ ರೈತರಿಗೆ. ಇಂತಹ ರೈತರಿಗೆ ದೇಶದಲ್ಲಿ ಬರಲಿರುವ ಕೃಷಿ ಮೂಲಸೌಕರ್ಯ ಮತ್ತು ಸಂಪರ್ಕ ಮೂಲಸೌಕರ್ಯಗಳಿಂದ ಲಾಭವಾಗುತ್ತದೆ" ಎಂದು ಹೇಳಿದೆ.
ಆತ್ಮ ನಿರ್ಭರ ಭಾರತ್ ಪ್ಯಾಕೇಜ್ನ ಎರಡನೆಯ ಭಾಗವನ್ನು ಪ್ರಕಟಿಸುವುದಾಗಿ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಗುರುವಾರ (ಮೇ 14) ತಿಳಿಸಿದ್ದಾರೆ ಮತ್ತು ಇದು ವಲಸೆ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಸಣ್ಣ ವ್ಯಾಪಾರಿಗಳು ಮತ್ತು ರೈತರಿಗೆ ಸಂಬಂಧಿಸಿದ ಒಂಬತ್ತು ಕ್ರಮಗಳನ್ನು ಒಳಗೊಂಡಿರುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.