Rinku Singh Viral Post: ರಿಂಕು ಸಿಂಗ್.. ಈ ಹೆಸರಿಗೆ ವಿಶೇಷ ಪರಿಚಯದ ಅಗತ್ಯವೇನು ಇಲ್ಲ. ಟೀಂ ಇಂಡಿಯಾದ ಸ್ಟಾರ್ ಆಟಗಾರರಲ್ಲಿ ರಿಂಕು ಸಿಂಗ್ ಕೂಡ ಒಬ್ಬರು. ಕಳೆದ ಭಾರಿ ಐಪಿಎಲ್ನಲ್ಲಿ 55 ಲಕ್ಷಕ್ಕೆ ಕೊಲ್ಕತ್ತಾ ತಂಡದ ಪಾಲಾಗಿದ್ದ ರಿಂಕು ಸಿಂಗ್ ಈ ಭಾರಿ ಯಾರೂ ಕೂಡ ಊಹಿಸಿಯೂ ಇರದ ಮೊತ್ತಕ್ಕೆ ಸೇಲ್ ಆಗಿದ್ದಾರೆ. ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ರಿಂಕು ಸಿಂಗ್ ಅವರನ್ನು 13 ಕೋಟಿ ರೂ. ನೀಡುವ ಮೂಲಕ ತಮ್ಮ ತಂಡದಲ್ಲಿ ಉಳಿಸಿಕೊಂಡಿದೆ.
Rinku Singh: ಐಪಿಎಲ್ 2025 ನ ಮೆಗಾ ಹರಾಜು ಇನ್ನೇನು ಕೆಲವೇ ದಿನಗಳಲ್ಲಿ ಶುರುವಾಗಲಿದೆ. ಇದಕ್ಕೂ ಮುನ್ನವೇ ಯಾವ ಆಟಗಾರ ಯಾವ ತಂಡ ಸೇರಲಿದ್ದಾರೆ ಎನ್ನು ಚರ್ಚೆಗಳು ಶುರುವಾಗಿದ್ದು, ಈ ಭಾರಿಯ ಐಪಿಎಲ್ನಲ್ಲಿ ಭಾರಿ ಬದಲಾವಣೆಗಳನ್ನು ಕಾಣುವುದು ಖಚಿತ ಎಂದೆ ಹೇಳಬಹುದು.
Kavya Maran: ಬುಧವಾರ ಐಪಿಎಲ್ ಫ್ರಾಂಚೈಸಿಗಳೊಂದಿಗೆ ಬಿಸಿಸಿಐ ನಡೆಸಿದ ಸಭೆ ಬಿಸಿ ಬಿಸಿಯಾಗಿತ್ತು. ಇನ್ನು ಕೆಲವೇ ತಿಂಗಳುಗಳಲ್ಲಿ ನಡೆಯಲಿರುವ ಐಪಿಎಲ್ ಮೆಗಾ ಹರಾಜಿನ ನಿಯಮಗಳನ್ನು ಅಂತಿಮಗೊಳಿಸಲು ಮುಂಬೈನಲ್ಲಿ ಈ ಸಭೆ ನಡೆಸಲಾಯಿತು. ಆದರೆ ಎಲ್ಲಾ ಫ್ರಾಂಚೈಸಿಗಳು ನಿರ್ಧಾರದ ಬಗ್ಗೆ ಒಮ್ಮತಕ್ಕೆ ಬಂದಿಲ್ಲ. ಪ್ರತಿ ಫ್ರಾಂಚೈಸಿಗಳು ತಮ್ಮ ಅಭಿಪ್ರಾಯಗಳನ್ನು ವಿಭಿನ್ನವಾಗಿ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬಿಸಿಸಿಐ ಅಂತಿಮ ನಿರ್ಧಾರ ಕೈಗೊಂಡಿದೆ.
KKR Coach: ಭಾರತ ತಂಡದ ಮುಖ್ಯ ಕೋಚ್ ಆಗಿದ್ದ ರಾಹುಲ್ ದ್ರಾವಿಡ್ ಅವರು ಟಿ20 ವಿಶ್ವಕಪ್ನ ನಂತರ ಕೋಚ್ ಸ್ಥಾನಕ್ಕೆ ವಿದಾಯ ಹೇಳಿದ್ದಾರೆ, ಹೊಸ ಕೋಚ್ ಆಗಿ ಗೌತಮ್ ಗಂಭೀರ್ ನೇಮಕಗೊಂಡಿದ್ದಾರೆ. ಶ್ರೀಲಂಕಾ ಪ್ರವಾಸದ ವೇಳೆ ಗೌತಮ್ ಗಂಭೀರ್ ಈ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ. ಇದರಿಂದ ಗೌತಮ್ ಗಂಭೀರ್ ಕೋಚ್ ಆಗಿ ತಂಡವನ್ನು ಹೇಗೆ ಮುನ್ನಡಿಸಿದ್ದಾರೆ ಎನ್ನು ಬಗ್ಗೆ ನಿರೀಕ್ಷೆಗಳು ಹೆಚ್ಚಿವೆ.
Rahul Dravid: ಟೀಂ ಇಂಡಿಯಾದ ಮುಖ್ಯ ಕೋಚ್ ಹುದ್ದೆಗೆ ವಿದಾಯ ಹೇಳಿದ ಬೆನ್ನಲ್ಲೆ ರಾಹುಲ್ ದ್ರಾವಿಡ್ ಮೇಲೆ ಐಪಿಎಲ್ ಫ್ರಾಂಚೈಸಿಗಳು ಕಣ್ಣಿಟ್ಟಿವೆ. ಕೆಲವು ತಂಡಗಳು ಮೆಗಾ ಹರಾಜಿನಲ್ಲಿ ರಾಹುಲ್ ದಾವಿಡ್ ಅವರನ್ನು ವಶಪಡಿಸಿಕೊಳ್ಳುವ ಯೋಜನೆಯಲ್ಲಿವೆ. ಐಪಿಎಲ್ 2025 ಹರಾಜಿಗೂ ಮುನ್ನವೇ ಮೆಗಾ ಹರಾಜು ನಡೆಯಲಿದೆ ಎಂದು ವರದಿಯಾಗಿದೆ.
Goutham Gambir: ಭಾರತದ ಮಾಜಿ ಕ್ರಿಕೆಟಿಗ ಹಾಗೂ ಕೆಕೆಆರ್ ತಂಡದ ಮೆಂಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ, ಗೌತಮ್ ಗಂಭೀರ್ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳಲು ರೆಡಿಯಾಗಿದ್ದಾರೆ. ಈಗಾಗಲೇ ಗಂಭೀರ್ ಮತ್ತು ಡಬ್ಲ್ಯೂವಿ ರಾಮನ್ ಇಬ್ಬರೂ ಈಗಾಗಲೇ ಈ ಸ್ಥಾನಕ್ಕಾಗಿ ಪೈಪೋಟಿ ನಡೆಸುತ್ತಿದ್ದು, ಈ ಸ್ಥಾನಕ್ಕೆ ಗೌತಮ್ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.
Gautam Gambhir: ಕೋಲ್ಕತ್ತಾ ನೈಟ್ ರೈಡರ್ಸ್ ಮೆಂಟರ್ ಗೌತಮ್ ಗಂಭೀರ್ ಟೀಮ್ ಇಂಡಿಯಾದ ಮುಂದಿನ ಮುಖ್ಯ ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳಲು ಸಜ್ಜಾಗಿದ್ದಾರೆ. ಗಂಭೀರ್ ಅವರ ನೇಮಕಾತಿ ಈಗಾಗಲೇ ಪೂರ್ಣಗೊಂಡಿದೆ, ಈ ವಿಚರವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧಿಕೃತವಾಗಿ ಪ್ರಕಟಿವುದು ಅಷ್ಟೆ ಬಾಕಿ ಇದೆ.
IPL 2024 Final : ಐಪಿಎಲ್ 2024 ಕ್ರಿಕೆಟ್ ಸರಣಿಯ ಅಂತಿಮ ಪಂದ್ಯ ಇಂದು ನಡೆಯಲಿರುವುದರಿಂದ ಬಹುಮಾನದ ಮೊತ್ತವನ್ನು ಪ್ರಕಟಿಸಲಾಗಿಲ್ಲ. ಆದರೆ ಕಳೆದ ವರ್ಷ ವಿಜೇತ ತಂಡಕ್ಕೆ 20 ಕೋಟಿ ಹಾಗೂ 2ನೇ ಸ್ಥಾನ ಪಡೆದ ತಂಡಕ್ಕೆ 13 ಕೋಟಿ ನೀಡಿತ್ತು.
Rahmanullah Gurbaz: ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಐಪಿಎಲ್ ಪ್ಲೇಆಫ್’ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಗೆಲುವು ಸಾಧಿಸಿ, ಫೈನಲ್ ಪ್ರವೇಶಿಸಿದೆ. ಆದರೆ ಈ ಪಂದ್ಯದಲ್ಲಿ ಆಡಲೆಂದು ಅನಾರೋಗ್ಯದಿಂದ ಬಳಲುತ್ತಿರುವ ತಾಯಿಯನ್ನು ಆಸ್ಪತ್ರೆಯಲ್ಲೇ ಬಿಟ್ಟು, ಆಟಗಾರನೋರ್ವ ಐಪಿಎಲ್ ಆಡಲೆಂದು ಬಂದಿದ್ದಾನೆ.
Team India Coach: ರಾಹುಲ್ ದ್ರಾವಿಡ್ ನಂತರ ಮಾಜಿ ಆಟಗಾರ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಮೆಂಟರ್ ಗೌತಮ್ ಗಂಭೀರ್ ಟೀಮ್ ಇಂಡಿಯಾ ಎಚ್ ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ..
IPL : ಇಂದಿನ ಐಪಿಎಲ್ 60 ಪಂದ್ಯ, ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ಮತ್ತೆ ನಡೆಯುತ್ತಿದ್ದು, ಮಳೆಯ ಕಾರಣದಿಂದ ಪಂದ್ಯ ತಡವಾಗಿ ಪ್ರಾರಂಭವಾಗಿದೆ ಮತ್ತು ಪಂದ್ಯವನ್ನ 16 ಓವರ್ ಗಳಿಗೆ ಇಳಿಸಲಾಗಿದೆ.
Suhana Khan Favourite Cricketer: ಶಾರುಖ್ ಖಾನ್ ಐಪಿಎಲ್ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಮಾಲೀಕರಾಗಿದ್ದಾರೆ.. ಪ್ರತಿ ಪಂದ್ಯದಲ್ಲೂ ಆಟಗಾರರನ್ನು ಹುರಿದುಂಬಿಸಲು ಸ್ಟೇಡಿಯಂಗೆ ಬರುತ್ತಾರೆ. ಅಲ್ಲದೆ ಆಟಗಾರರೊಂದಿಗೆ ಉತ್ತಮ ಸ್ನೇಹವನ್ನೂ ಹೊಂದಿದ್ದಾರೆ.. ಸದ್ಯ ಶಾರುಖ್ ಖಾನ್ ತಮ್ಮ ಐಪಿಎಲ್ ತಂಡದ ಬಗ್ಗೆ ಹಲವು ವಿಷಯಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.