Nandini milk price hike: ವಿರೋಧ ಪಕ್ಷದವರು ಇದನ್ನು ಅರ್ಥ ಮಾಡಿಕೊಳ್ಳದೆ ಹಾಲಿನ ಬೆಲೆ ಜಾಸ್ತಿ ಮಾಡಿದ್ದಾರೆ ಎಂದು ಹೇಳಿ ಅಪಪ್ರಚಾರ ಮಾಡುತ್ತಿದ್ದಾರೆ. ಇದನ್ನು ನೋಡಿದ್ರೆ ರೈತರ ಬಗ್ಗೆ ಅವರಿಗೆ ಕಾಳಜಿ ಇಲ್ಲವೆಂದು ಅನಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
Nandini logo on Scotland Jersey :ಈ ನಡುವೆ ನಂದಿನಿ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಟ್ರೆಂಡ್ ಆಗುತ್ತಿದೆ. ನಾನು ನಂದಿನಿ,ಸ್ಕಾಟ್ಲೆಂಡ್ ಬಂದೀನಿ ಎನ್ನುವುದು ಸದ್ಯಕ್ಕೆ ಸೋಶಿಯಲ್ ಮೀಡಿಯಾಗಳಲ್ಲಿ ಹೊಸ ಟ್ರೆಂಡ್ ಆಗಿ ಮಾರ್ಪಟ್ಟಿದೆ.
ನಂದಿನಿ ಉತ್ಪನ್ನಗಳನ್ನ ಅಂತರಾಷ್ಟ್ರೀಯ ಮಟ್ಟದಲ್ಲಿ
ಬ್ರಾಂಡ್ ಮಾಡಲು ಮುಂದಾದ ಕೆಎಂಎಫ್
ಟಿ-ಟ್ವೆಂಟಿ ವಲ್ಡ್ ಕಪ್ನಲ್ಲಿ ಐರ್ಲೆಂಡ್, ಸ್ಕಾಟ್ಲ್ಯಾಂಡ್ ತಂಡಗಳಿಗೆ ಕೆಎಂಎಫ್ ಸ್ಪಾನ್ಸರ್
ಎರಡು ತಂಡಗಳ ಜೆರ್ಸಿ ಮೇಲೆ ಕೆಎಂಎಫ್ ಲೋಗೊ ಅನಾವರಣ
ಹಾಗೂ ಪಂದ್ಯಾವಳಿ ಸಮಯದಲ್ಲಿ ಜಾಹಿರಾತು, ಸಾಮಾಜಿಕ ಮಾಧ್ಯಮದಲ್ಲಿ ಪ್ರಚಾರ
ಕೆಎಂಎಫ್ ನ ಇತಿಹಾಸದಲ್ಲೇ ಈಗ ಹೊಸ ದಾಖಲೆ ನಿರ್ಮಾಣವಾಗಿದೆ.ಹೌದು, ಗುರುವಾರದಂದು ಒಂದೇ ದಿನದಲ್ಲಿ 51.60 ಲಕ್ಷ ಲೀಟರ್ ಹಾಲು ಮತ್ತು 13.56 ಲಕ್ಷ ಲೀಟರ್ ಮೊಸರು ಮಾರಾಟ ಮಾಡಿ ಹೊಸ ದಾಖಲೆಯನ್ನು ಕೆಎಂಎಫ್ ನಿರ್ಮಿಸಿದೆ.
Milk Price Hike: ಹಾಲಿನ ದರ ಏರಿಕೆ ಬೆನ್ನಲ್ಲೇ ಹೋಟೆಲ್ ತಿಂಡಿ ಜೊತೆಗೆ ಕಾಫಿ-ಟೀ ದರವನ್ನೂ ಪರಿಷ್ಕರಿಸಲು ಹೋಟೆಲ್ ಅಸೋಸಿಯೇಷನ್ ನ ಸಭೆಯಲ್ಲಿ ನಿರ್ಧರಿಸಲಾಗಿದೆ. ಕಾಫಿ-ಟೀ ದರವನ್ನು ಕನಿಷ್ಠ 10% ಹೆಚ್ಚಿಸಲು ನಿರ್ಧರಿಸಿರುವ ಹೊಟೇಲ್ ಅಸೋಸಿಯೇಷನ್ ಆಗಸ್ಟ್ 1, 2023ರಿಂದ ಪರಿಷ್ಕೃತ ದರವನ್ನು ಹೆಚ್ಚಿಸಲು ನಿರ್ಧರಿಸಿದೆ.
ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ಗೆ ಮೂರು ರೂಪಾಯಿ ಹೆಚ್ಚಳ ಮಾಡಲು ತೀರ್ಮಾನಿಸಿದೆ. ಈ ಹೊಸ ದರವು ಆಗಸ್ಟ್ 1 ರಿಂದ ಜಾರಿಗೆ ಬರಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ರಾಜ್ಯದಲ್ಲಿನ ಎಲ್ಲ ಹಾಲು ಒಕ್ಕೂಟಗಳು ಹಾಗೂ ಕೆಎಂಎಫ್ ಅಧ್ಯಕ್ಷರ ಸಭೆ ನಡೆಸಿದರು.
Nandini Milk Price Hike: ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಏರ್ಪಡಿಸಿದ್ದ ಹಾಲು ಒಕ್ಕೂಟಗಳು ಮತ್ತು ಕೆಎಂಎಫ್ ಪದಾಧಿಕಾರಿಗಳ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.
Milk Price Hike: ಕಳೆದೊಂದು ತಿಂಗಳಿನಿಂದ ಹಾಲಿನ ದರ ಹೆಚ್ಚಳಕ್ಕೆ ಹಕ್ಕೊತ್ತಾಯ ಕೇಳಿಬರುತ್ತಿದೆ. ಪ್ರತಿ ಲೀಟರ್ ಹಾಲಿಗೆ 5 ರೂ. ಹೆಚ್ಚಳಕ್ಕೆ ಒಕ್ಕೂಟ ಸರ್ಕಾರಕ್ಕೆ ಆಗ್ರಹಿಸಿದೆ. ಈ ಕುರಿತು ಅಧ್ಯಕ್ಷರ ಅಪ್ಪಣೆ ಮೇರೆಗೆ ಹಾಲಿನ ದರ ಪರಿಷ್ಕರಣೆ ಕುರಿತು ಚರ್ಚೆ ಸಾಧ್ಯತೆಯಿದೆ.
ಹಾಲಿನ ಪ್ರೋತ್ಸಾಹ ಧನ ಲೀಟರ್ ಗೆ 1.50 ರೂ.ದಷ್ಟು ಕಡಿತ ಮಾಡಲು ಈಗ ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ ಆದೇಶ ಹೊರಡಿಸಿದೆ.ಈ ಪರಿಷ್ಕೃತ ಆದೇಶ ಜೂನ್ 1 ರಿಂದ ಜಾರಿಗೆ ಬರಲಿದೆ ಎನ್ನಲಾಗಿದೆ.
26 ಲಕ್ಷ ರೈತರ ಬದುಕು.. ನಿತ್ಯ 10 ಲಕ್ಷ ಹಾಲು ಹಾಕೋ ರೈತರು - 28 ಸಾವಿರ ಹಳ್ಳಿಗಳ ಸಂಪರ್ಕ..2 ಲಕ್ಷ ನೌಕರರ ಭವಿಷ್ಯ ಅಡಗಿದೆ - ಯಾವುದೇ ಕಾರಣಕ್ಕೂ KMF-ಅಮುಲ್ ವಿಲೀನವಿಲ್ಲ-ಬಾಲಚಂದ್ರ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.