Chamarajanagar Murder Case: ಆಟೋ ವಿಚಾರಕ್ಕೆ ಮೂವರು ಮಹಿಳೆಯರು ಕಲ್ಲಿನಿಂದ ಹಲ್ಲೆ ನಡೆಸಿದ್ದರಿಂದ ವ್ಯಕ್ತಿ ಮೃತಪಟ್ಟಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಮುಡಿಗುಂಡದಲ್ಲಿ ನಡೆದಿದೆ.
ಹನೂರು ತಾಲೂಕಿನ ಗುಂಡಿಮಾಳ ಗ್ರಾಮದ ಪ್ರಕಾಶ್( 38) ಮಳವಳ್ಳಿ ತಾಲೂಕಿನ ಮಾಗನೂರು ಗ್ರಾಮದ ನಾಗೇಂದ್ರಸ್ವಾಮಿ(45) ಮಳವಳ್ಳಿ ತಾಲೂಕಿನ ರಾಗಿಭೋಮ್ಮನಹಳ್ಳಿ ನಾಗರಾಜು(54) ಎಂಬವರು ಬಂಧಿತ ಆರೋಪಿಗಳು.
ಕಾವೇರಿ ಆರ್ಭಟಕ್ಕೆ ಕೊಳ್ಳೇಗಾಲದ ನದಿಪಾತ್ರದ ಜನ ತತ್ತರ
ದಾಸನಪುರ, ಹಳೇ ಅಣಗಳ್ಳಿ ಗ್ರಾಮ ಸಂಪೂರ್ಣ ಜಲಾವೃತ
ಹಳೇ ಅಣಗಳ್ಳಿ ಗ್ರಾಮಸ್ಥರನ್ನು ಬೋಟ್ ಮೂಲಕ ಸ್ಥಳಾಂತರ
ಬಹುತೇಕರಿಗೆ ಈಗಾಗಲೇ ಕಾಳಜಿ ಕೇಂದ್ರದಲ್ಲಿ ಆಶ್ರಯ
600ಕ್ಕೂ ಅಧಿಕ ಮಂದಿಗೆ ಕಾಳಜಿ ಕೇಂದ್ರದಲ್ಲಿ ಆಶ್ರಯ
ಪ್ರವಾಹದಿಂದ ಕೊಳ್ಳೇಗಾಲದ 2 ಗ್ರಾಮ ಜಲಾವೃತ
ಚಾಮರಾಜ ನಗರದ ಜಿಲ್ಲೆ ಕೊಳ್ಳೇಗಾಲ ತಾಲೂಕು
ಕೆಆರ್ಎಸ್, ಕಬಿನಿ ಡ್ಯಾಂನಿಂದ 2 ಲಕ್ಷ ಕ್ಯೂಸೆಕ್ ನೀರು ರಿಲೀಸ್
ಕೊಳ್ಳೇಗಾಲದ ತಾಲ್ಲೂಕಿನ 9 ಗ್ರಾಮಗಳಿಗೆ ಪ್ರವಾಹದ ಆತಂಕ
ಪ್ರವಾಹ ಆತಂಕ ಬೆನ್ನಲ್ಲೇ ಎಚ್ಚೆತ್ತ ಚಾಮರಾಜನಗರ ಜಿಲ್ಲಾಡಳಿತ
ಪ್ರವಾಹ ಭೀತಿ ಇರುವ ಗ್ರಾಮಸ್ಥರನ್ನು ಸ್ಥಳಾಂತರಕ್ಕೆ ಮುಂದು
ಕೊಳ್ಳೇಗಾಲದ ಕಾಳಜಿ ಕೇಂದ್ರಕ್ಕೆ ಪ್ರವಾಹ ಆತಂಕಿತರು ಶಿಫ್ಟ್
ಕೆಆರ್ಎಸ್ ಡ್ಯಾಂ (KRS Dam) ನಿಂದ ನದಿಗೆ 1.50 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಬಗ್ಗೆ ಮಾಹಿತಿ ನೀಡಿರುವ ಕಾವೇರಿ ನೀರಾವರಿ ನಿಗಮದಿಂದ, ಕಾವೇರಿ ನದಿಯಲ್ಲಿ ಭಾರೀ ಪ್ರವಾಹದ ಬಗ್ಗೆ ತುರ್ತು ಸಂದೇಶ ರವಾನಿಸಿದೆ.
Chamarajanagar: ಕೊಳ್ಳೇಗಾಲ ತಾಲೂಕಿನ ದಾಸನಪುರ ರಸ್ತೆಯಲ್ಲಿ ಅನುಮಾನಸ್ಪದವಾಗಿ ಬೊಲೆರೊ ವಾಹನ ಹಾಗೂ ಬೈಕ್ ನಿಲ್ಲಿಸಿಕೊಂಡು ನಿಂತಿದ್ದ ಮೂವರನ್ನು ಪೊಲೀಸರು ಪ್ರಶ್ನಿಸಿದ್ದಾರೆ. ಈ ವೇಳೆ ಸರಿಯಾಗಿ ಉತ್ತರ ನೀಡದ ಹಿನ್ನಲೆ ಅನುಮಾನಗೊಂಡ ಪೊಲೀಸರು ಠಾಣೆಗೆ ಕರೆತಂದು ವಿಚಾರಿಸಿದಾಗ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ.
ಚಾಮರಾಜನಗರದಲ್ಲಿ ಬಿರುಸು ಪಡೆದ ಲೋಕ ಪ್ರಚಾರದ ಅಬ್ಬರ
ಇಂದು ಗಡಿ ಜಿಲ್ಲೆಯಲ್ಲಿ ರೋಡ್ ಶೋ ನಡೆಸಲಿರುವ ವಿಜಯೇಂದ್ರ
ಸಿದ್ದರಾಮಯ್ಯ ರಣವ್ಯೂಹದ ಬಳಿಕ ಕಮಲಕ್ಕೆ ಮತ ಸೆಳೆಯಲು ತಂತ್ರ
ಬೆಳಗ್ಗೆ ಕೊಳ್ಳೇಗಾಲ, ಮಧ್ಯಾಹ್ನ ಹನೂರಿನಲ್ಲಿ ಕಮಲಪಡೆ ಮತಬೇಟೆ
ನಾಮಪತ್ರ ಸಲ್ಲಿಕೆ ವೇಳೆ ಬಾಲರಾಜು ಪರ ರೋಡ್ ಶೋ ನಡೆಸಿದ್ದ ಬಿವೈವಿ
Chamarajanagar Road accident: ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದ ಹೊರವಲಯದ ರಸ್ತೆಯಲ್ಲಿ ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲಿಯೇ ಬೈಕ್ ಸವಾರರಿಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.
Crime News: ಕೊಳ್ಳೇಗಾಲ ತಾಲೂಕಿನ ಜಿನಕನಹಳ್ಳಿ ಗ್ರಾಮದ ಬಳಿ ದ್ವಿಚಕ್ರ ವಾಹನಕ್ಕೆ ಟ್ರ್ಯಾಕ್ಟರ್ನಲ್ಲಿ ಚಲಿಸುತ್ತಿದ್ದ ಕಟಾವು ಯಂತ್ರವು ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಇಬ್ಬರು ಮಕ್ಕಳು ಸೇರಿ ನಾಲ್ವರು ಮೃತಪಟ್ಟಿದ್ದಾರೆ.
ಶುಕ್ರವಾರ ಮಲಗಿರುವ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಕರ್ತವ್ಯಕ್ಕೆ ಹಾಜರಾಗದೆ ಇದ್ದರಿಂದ ಆಸ್ಪತ್ರೆ ಸಿಬ್ಬಂದಿ ಮನೆಗೆ ಹೋಗಿ ನೋಡಿದಾಗ ಸಿಂದುಜಾ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.
ಕೊಳ್ಳೇಗಾಲ ತಾಲೂಕಿನ ಕೊಂಗರಹಳ್ಳಿ ಗ್ರಾಮದಲ್ಲಿ ಭಾನುವಾರ ಸಂಜೆ ಶವಸಂಸ್ಕಾರಕ್ಕೆ ತೆರಳಿದ್ದ ವೇಳೆ ಸ್ಮಶಾನದ ಮರವೊಂದರಲ್ಲಿ ಗೂಡು ಕಟ್ಟಿದ್ದ ಹೆಜ್ಜೇನು ದಾಳಿ ನಡೆಸಿದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ನೀರಿನಲ್ಲಿ ಮೋಜು ಮಾಡಲು ಹೋಗಿದ್ದ ಕುಟುಂಬವೊಂದು ಪ್ರಾಣಕ್ಕೆ ಸಂಚಕಾರ ತಂದುಕೊಂಡಿದ್ದ ಘಟನೆ ಕೊಳ್ಳೇಗಾಲ ತಾಲೂಕಿನ ಶಿವನಸಮುದ್ರ ಕಾವೇರಿ ನದಿಯಲ್ಲಿ ನಡೆದಿದ್ದು ಸದ್ಯ, ಸ್ಥಳೀಯರು, ತೆಪ್ಪ ಓಡಿಸುವರಿಂದ ಪಾರಾಗಿದ್ದಾರೆ.
Man Dies After Drinking Acid: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ನೀರು ಎಂದು ತಿಳಿದು ಶೌಚಾಲಯ ಸ್ವಚ್ಛಗೊಳಿಸಲು ಬಳಸುವ ಆ್ಯಸಿಡ್ ಕುಡಿದು ಮೃತಪಟ್ಟಿರುವ ಘಟನೆ ಚಾಮರಾನಗರ ಜಿಲ್ಲೆಯಲ್ಲಿ ನಡೆದಿದೆ.
ಕೊಳ್ಳೇಗಾಲದಿಂದ ಗೊರವನಹಳ್ಳಿ ಲಕ್ಷ್ಮೀ ದರ್ಶನಕ್ಕೆ ಬಂದಿದ್ದ ಮಹಿಳೆಯರು-ಮಕ್ಕಳು
ನಿನ್ನೆ ಸಂಜೆಯಿಂದ 2 ತಾಸು ಕಾದರೂ ಬಸ್ ನಿಲ್ಲಿಸದ ಕಾರಣ ಬಸ್ ತಡೆದ ಮಹಿಳೆಯರು
ಚಾಲಕನ ವರ್ತನೆ ಬಗ್ಗೆ ಸ್ಥಳೀಯರ ದೂರಿಗೆ ಸ್ಥಳಕ್ಕೆ ಸಿಬ್ಬಂದಿ ಸಹಿತ ಬಂದ ತಹಶೀಲ್ದಾರ್
ನಾಗೇಂದ್ರ ಅವರ ತಂದೆ ತಾಯಿ ಕೆಲ ದಿನಗಳ ಹಿಂದೆ ಇಬ್ಬರು ಸಹ ಸಾವನ್ನಪ್ಪಿದ್ದರು. ಇದರಿಂದ ಬೇಸತ್ತ ನಾಗೇಂದ್ರ ನನಗೆ ಅಪ್ಪ ಅಮ್ಮ ಯಾರು ಇಲ್ಲ ನಾನು ಜೀವನದಲ್ಲಿ ಬದುಕಿದ್ದರೂ ಸಹ ಪ್ರಯೋಜನವಿಲ್ಲ ಹಾಗಾಗಿ ನಾನು ಬದುಕುವುದು ವ್ಯರ್ಥ ಎಂದು ಆಗಾಗ ಹೇಳುತ್ತಿದ್ದನಂತೆ.
Assembly Election Congress Second List: ಕೊಳ್ಳೇಗಾಲ ಕ್ಷೇತ್ರದ ಟಿಕೆಟ್ ಘೋಷಣೆ ಮಾಡುವ ಮೂಲಕ ಚಾಮರಾಜನಗರ ಜಿಲ್ಲೆಯ ನಾಲ್ಕು ಕ್ಷೇತ್ರಗಳ ಕೈ ಟಿಕೆಟ್ ಫೈನಲ್ ಆದಂತಾಗಿದೆ. ಮೊದಲ ಪಟ್ಟಿಯಲ್ಲಿ ಚಾಮರಾಜನಗರದಿಂದ ಹಾಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ, ಹನೂರುನಿಂದ ಹಾಲಿ ಶಾಸಕ ಆರ್.ನರೇಂದ್ರ ಹಾಗೂ ಗುಂಡ್ಲುಪೇಟೆಯಿಂದ ಗಣೇಶ್ ಪ್ರಸಾದ್ ಅವರನ್ನು ಘೋಷಣೆ ಮಾಡಲಾಗಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.