ಈಗ ನಡೆದಿರುವ ಪರೀಕ್ಷೆಯಲ್ಲಿನ ಎಡವಟ್ಟುಗಳಿಗೆ ಕಾರಣರಾದ ಅಧಿಕಾರಿಗಳನ್ನ ಮತ್ತು ಸಿಬ್ಬಂದಿಗಳನ್ನ ಮುಲಾಜಿಲ್ಲದೆ ಕಪ್ಪುಪಟ್ಟಿಗೆ ಸೇರಿಸಬೇಕು. ಮುಂದೆ ಯಾವ ಸ್ಪರ್ಧಾತ್ಮಕ ಪರೀಕ್ಷೆಗಳ ಕರ್ತವ್ಯಕ್ಕೂ ಅವರು ನಿಯೋಜನೆಯಾಗದಂತೆ ಬ್ಲಾಕ್ ಲಿಸ್ಟ್ ಮಾಡಬೇಕು.
ಪರೀಕ್ಷೆ ಬರೆಯುವವರನ್ನೇ ಚಿತ್ರಹಿಂಸೆಗೆ ಒಳಪಡಿಸಿ KPSCಯು ಪರೀಕ್ಷೆ ನಡೆಸುವ ಆತುರದ ಹಿಂದಿರುವ ದುರುದ್ದೇಶವಾದರೂ ಏನು? ಎಂದು ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಮೊದಲ ಹಂತದಲ್ಲಿ ಇಲಾಖೆಯಲ್ಲಿ ಖಾಲಿ ಇರುವ 961 ವಿವಿಧ ವೃಂದದ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ. ಇದಕ್ಕಾಗಿ ಈಗಾಗಲೇ ಆರ್ಥಿಕ ಇಲಾಖೆ ಅನುಮೋದನೆ ಪಡೆದು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
KPSC Recruitment 2024: ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ 42 ಕೃಷಿ ಅಧಿಕಾರಿಗಳು, 231 ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳು ಸೇರಿದಂತೆ 979 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.
PDO Recruitment 2024: ಕರ್ನಾಟಕ ಲೋಕಸೇವಾ ಆಯೋಗ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿಯಿರುವ 150 ಗ್ರೂಪ್ ʼCʼ ವೃಂದದ ಪಂಚಾಯತ್ ಅಭಿವೃದ್ಧಿ ಅಧಿಕಾರಿ(PDO) ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ.
Government Job Notifications: ಒಟ್ಟು 247 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ವಿವಿಧ ಇಲಾಖೆಗಳ ಗ್ರೂಪ್ ʼಸಿʼ ಹುದ್ದೆಗಳು ಸೇರಿದಂತೆ 1,000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಚಾಲನೆ ನೀಡಲಾಗಿದೆ.
ಹೈದರಾಬಾದ್-ಕರ್ನಾಟಕ ವೃಂದದ ಗ್ರೂಪ್-ಬಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 50 ಹುದ್ದೆಗಳಿದ್ದು, ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಈ ಕುರಿತು ಮಾಹಿತಿಯನ್ನು ನೀಡಿದೆ.
ಕಲಬುರಗಿಯಲ್ಲಿ ಭಾನುವಾರ ನಡೆದ ಕೆಪಿಎಸ್ಸಿ ಪರೀಕ್ಷೆಯಲ್ಲಿ ಸ್ತ್ರೀಯರಿಗೆ ಘೋರ ಅಪಮಾನ ಎಸಗಿದ್ದು ಅತ್ಯಂತ ಖಂಡನೀಯ. ಇಂಡಿಯಾ ಎಂದು ಜಪಿಸುವ ಕಾಂಗ್ರೆಸ್ ಸರಕಾರದ ಆಡಳಿತದಲ್ಲಿ ಭಾರತದ ಸಂಸ್ಕೃತಿಗೆ ಸಿಕ್ಕ ಗೌರವ ಇದು. ನಮ್ಮ ಸಂಸ್ಕೃತಿ, ಪರಂಪರೆಯನ್ನು ನಿರ್ನಾಮ ಮಾಡುವ ಕುಕೃತ್ಯ ಅವರಿಂದ ಎಗ್ಗಿಲ್ಲದೆ ನಡೆಯುತ್ತಿದೆ ಎಂದು ಜೆಡಿಎಸ್ ಕಟುವಾಗಿ ಟೀಕಿಸಿದೆ.
2023-24 ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರತಿಷ್ಠಿತಿ ಸಂಸ್ಥೆಗಳ ಮೂಲಕ ಐಎಎಸ್, ಕೆಎಎಸ್ ಪರೀಕ್ಷಾ ಪೂರ್ವ ತರಬೇತಿ ನೀಡಲು ಜಿಲ್ಲೆಯ ಅಲ್ಪಸಂಖ್ಯಾತರ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
Famous Buddhist places in India : ಭಾರತ ದೇಶವು ಅನೇಕ ಧರ್ಮಗಳಿಗೆ ಹೆಸರುವಾಸಿಯಾಗಿದೆ, ಅವುಗಳಲ್ಲಿ ಒಂದು ಬೌದ್ಧ ಧರ್ಮ. ಇದನ್ನು ಭಗವಾನ್ ಗೌತಮ ಬುದ್ಧ ಸ್ಥಾಪಿಸಿದ. ಬೌದ್ಧಧರ್ಮವು ಭಾರತದ ಶ್ರಮಣ ಸಂಪ್ರದಾಯದಿಂದ ಪಡೆದ ಧರ್ಮ ಮತ್ತು ತತ್ವಶಾಸ್ತ್ರವಾಗಿದೆ. ಈ ಧರ್ಮವು ಯಾವಾಗಲೂ ಅಹಿಂಸೆಯೊಂದಿಗೆ ಸತ್ಯವನ್ನು ಅನುಸರಿಸಲು ಮತ್ತು ಸರಿಯಾದ ಮಾರ್ಗವನ್ನು ಆಯ್ಕೆ ಮಾಡಲು ಪ್ರೇರೇಪಿಸುತ್ತದೆ.
Maharashtra : ಮಹಾರಾಷ್ಟ್ರವು ಭಾರತದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯವಾಗಿದೆ ಮತ್ತು ಮರಾಠರ ನಾಡು ಎಂದೂ ಕರೆಯಲ್ಪಡುವ ಭಾರತದ ಮೂರನೇ ಅತಿದೊಡ್ಡ ರಾಜ್ಯವಾಗಿದೆ. ರಾಜ್ಯವು ಅರಬ್ಬೀ ಸಮುದ್ರದ ಗಡಿಯನ್ನು ಹೊಂದಿದೆ ಮತ್ತು ಇಲ್ಲಿ ಮಾತನಾಡುವ ಪ್ರಾಥಮಿಕ ಭಾಷೆ ಮರಾಠಿ. ಇದು ಭಾರತದ ಅತ್ಯಂತ ಅಭಿವೃದ್ಧಿ ಹೊಂದಿದ ರಾಜ್ಯಗಳಲ್ಲಿ ಒಂದಾಗಿದೆ.
ಉನ್ನತ ಹುದ್ದೆಗಳಾದ ಐಎಎಸ್, ಐಪಿಎಸ್ ಸೇರಿದಂತೆ ಯುಪಿಎಸ್ಸಿ ಯ ವಿವಿಧ ಹುದ್ದೆಗಳನ್ನು ಉಚಿತ ತರಬೇತಿ ನೀಡಲು ಬೆಂಗಳೂರಿನಲ್ಲಿ ನೂತನವಾಗಿ ಆರಂಭವಾದ ಧೀ ಅಕಾಡೆಮಿಗೆ ವಿದ್ಯಾರ್ಥಿಗಳು ಅವಕಾಶ ಪಡೆಯಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.