ಪರೀಕ್ಷೆ ಬರೆದ್ರೂ ಫಲಿತಾಂಶ ನೀಡದಿದ್ದಕ್ಕೆ ಅಭ್ಯರ್ಥಿಗಳು ಗರಂ KPSC ಕಾರ್ಯದರ್ಶಿ ಸ್ಥಳಕ್ಕೆ ಬರುವಂತೆ ಅಭ್ಯರ್ಥಿಗಳ ಪಟ್ಟು KPSCಯಲ್ಲಿ 10 ವರ್ಷದಲ್ಲಿ ನಾಲ್ಕು ನೇಮಕಾತಿ ಆಗಿದೆ ಅಷ್ಟೇ
ಕಾರ್ಮಿಕರೊಂದಿಗೆ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಿಕೊಂಡು ಅವರಿಗೂ ಕಲ್ಯಾಣ ಕಾರ್ಯಕ್ರಮಗಳನ್ನು ಆಯೋಜಿಸಲು ಕಾರ್ಮಿಕ ಇಲಾಖೆ ಯೋಜನೆಗಳನ್ನು ರೂಪಿಸಿದೆ. ವಿಶೇಷವಾಗಿ ವಿವಿಧ ರೀತಿಯ ವಾಹನಗಳನ್ನು ಚಲಾಯಿಸುವ ಡ್ರೈವರ್, ಕ್ಲೀನರ್ಗಳ ಹಿತಾಸಕ್ತಿ ಹಾಗೂ ಅವರ ಮಕ್ಕಳ, ಕುಟುಂಬದ ರಕ್ಷಣೆಗಾಗಿ ರಾಜ್ಯದಲ್ಲಿ ಶೀಘ್ರವಾಗಿ ಡ್ರೈವರ್ ಬೋರ್ಡ್ ಸ್ಥಾಪಿಸಲಾಗುವುದು ಎಂದು ಕಾರ್ಮಿಕ ಸಚಿವರಾದ ಅರಬೈಲ್ ಶಿವರಾಂ ಹೆಬ್ಬಾರ (Shivaram Hebbar) ಹೇಳಿದರು.
ಕಲಬುರಗಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗೆ ಹಾಜರಾಗಲು ಹಾಸನ-ಸೋಲಾಪುರ ಎಕ್ಸ್ ಪ್ರೆಸ್ ಮತ್ತು ಉದ್ಯಾನ್ ಎಕ್ಸ್ ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಅಭ್ಯರ್ಥಿಗಳು ಸಮಸ್ಯೆಗೆ ಸಿಲುಕಿದ್ದರು.
Protest in Raichuru: ಕೆಪಿಎಸ್ಸಿ (KPSC)ಆಯೋಜಿಸಿದ್ದ ಲೋಕೋಪಯೋಗಿ ಇಲಾಖೆಯ ಎಇ (AE) ಪರೀಕ್ಷೆ ಬರೆಯಲು ಹೊರಟಿದ್ದ ಅಭ್ಯರ್ಥಿಗಳು ರೈಲು ತಡವಾಗಿದ್ದರಿಂದ ಆಕ್ರೋಶಗೊಂಡು ಪ್ರತಿಭಟನೆ ನಡೆಸಿದರು.
ಎಫ್ ಡಿಎ ಪ್ರಶ್ನೆಪತ್ರಿಕೆ ಸೋರಿಕೆ (question paper leak) ಯಾಗಿದ್ದು, ಉತ್ತರಗಳೊಂದಿಗೆ ಪ್ರಶ್ನೆಪತ್ರಿಕೆಗಳೇ ಸಿಕ್ಕಿದ್ದು ಈ ನಿರ್ಧಾರಕ್ಕೆ ಕಾರಣವಾಗಿದೆ. ಅಧಿಕಾರಿಗಳೊಂದಿಗೆ ಚರ್ಚಿಸಿ ಪರೀಕ್ಷೆಯ ಮುಂದಿನ ದಿನಾಂಕ ತಿಳಿಸುವುದಾಗಿ ಕೆಪಿಎಸ್ ಸಿ ತಿಳಿಸಿದೆ.
ಯುಪಿಎಸ್ಸಿ ಹಾಗೂ ಕೆಪಿಎಸ್ಸಿ ಪರೀಕ್ಷಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಬಡ ಕುಟುಂಬದ ವಿದ್ಯಾರ್ಥಿಗಳನ್ನು ಸಹ ಅತೀ ಕಡಿಮೆ ವೆಚ್ಚದಲ್ಲಿ ಹೆಚ್ಚು ಅಂಕಗಳೊಂದಿಗೆ ಉತ್ತೀರ್ಣರನ್ನಾಗಿ ಮಾಡುವ ಸದುದ್ದೇಶದಿಂದ ಸ್ಥಾಪಿಸಲಾದ ಸರ್ದಾರ್ ವಲ್ಲಭಭಾಯಿ ಅಕಾಡೆಮಿಯನ್ನು ಇಂದು ಲೋಕಾರ್ಪಣೆಗೊಳಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.