Lok Sabha Election Results 2024: ಬಿಜೆಪಿಯ ಬಿ.ವೈ.ರಾಘವೇಂದ್ರ 7,78,721 ಮತಗಳನ್ನು ಗಳಿಸಿದ್ದರೆ, ಕಾಂಗ್ರೆಸ್ನ ಗೀತಾ ಶಿವರಾಜ್ಕುಮಾರ್ ಸಖತ್ ಪೈಪೋಟಿ ನೀಡಿ 5,35,006 ಮತಗಳನ್ನು ಪಡೆದುಕೊಂಡಿದ್ದಾರೆ. ಮಾಜಿ ಸಿಎಂ ದಿವಂಗತ ಎಸ್.ಬಂಗಾರಪ್ಪನವರ ಪುತ್ರಿಯೂ ಆಗಿರುವ ಗೀತಾ ಅವರು ಈ ಹಿಂದೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು.
ಇಂದು ಪಕ್ಷೇತರ ಅಭ್ಯರ್ಥಿಯಾಗಿ ಈಶ್ವರಪ್ಪ ನಾಮಪತ್ರ ಸಲ್ಲಿಕೆ
ಬೆಳಗ್ಗೆ 10ಕ್ಕೆ ರಾಮಣ್ಣ ಶ್ರೇಷ್ಠಿ ಪಾರ್ಕ್ ಗಣಪತಿ ದೇಗುಲದಲ್ಲಿ ಪೂಜೆ
ವಿಶೇಷ ಪೂಜೆ ಸಲ್ಲಿಸಿ ಮೆರವಣಿಗೆ ಮೂಲಕ ಗೋಪಿ ವೃತ್ತಕ್ಕೆ ಬಂದು ಸಭೆ
ಸಭೆ ನಡೆಸಿದ ಬಳಿಕ ನಾಮಪತ್ರ ಸಲ್ಲಿಕೆ ಮಾಡ್ತೇನೆ ಎಂದ ಈಶ್ವರಪ್ಪ
ಈ ಚುನಾವಣೆಯಲ್ಲಿ ನೂರಕ್ಕೆ ನೂರು ಗೆಲ್ಲುತ್ತೇನೆ- ಕೆ.ಎಸ್.ಈಶ್ವರಪ್ಪ
Lok Sabha Election 2024: ವಿ.ಸೋಮಣ್ಣ ಗೆಲ್ಲುವುದು ಸಂಸದ ಬಸವರಾಜು ಸೇರಿ ನನಗೂ ಇಷ್ಟವಿಲ್ಲ. ಸೋಮಣ್ಣರನ್ನು ಬಲಿಕೊಡಲು ಬಸವರಾಜು ಕರೆದುಕೊಂಡು ಬಂದಿದ್ದಾರೆ. ಸೋಮಣ್ಣ ಪರ ನಾನು ಕೆಲಸ ಮಾಡಲ್ಲವೆಂದು ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ.
ನನ್ನ ಹೆಸರು ಪಾರ್ಲಿಮೆಂಟರಿ ಬೋರ್ಡ್ ನಲ್ಲಿ ಕೂಡಾ ಫೈನಲ್ ಆಗಿರಲಿಲ್ಲ. ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಬೇರೆಯವರಿಗೆ ಅವಕಾಶ ಕೊಡಿ ಎಂದಿದ್ದೆ. ನಾನು ಮಾಜಿ ಡಿಸಿಎಂ ಈಶ್ವರಪ್ಪ ಅವರಿಗೆ ಮೋಸ ಮಾಡಿಲ್ಲ. ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
KS Eshwarappa news : ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸ್ಪರ್ಧಿಸುತ್ತಾರಾ ಎಂಬ ಊಹಾಪೋಹಗಳಿಗೆ ಖುದ್ದು ಈಶ್ವರಪ್ಪ ತೆರೆ ಎಳೆದಿದ್ದಾರೆ. ತಾವು ಪಕ್ಷೇತರ ಅಭ್ಯರ್ಥಿಯಾಗಿ ಈ ಬಾರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ದಿಸುವುದು ಖಚಿತ ಎಂದು ಈಶ್ವರಪ್ಪ ಘೋಷಿಸಿದ್ದಾರೆ.
ಈಶ್ವರಪ್ಪ ಮಗ ಕಾಂತೇಶ್ಗೆ ಹಾವೇರಿ ಟಿಕೆಟ್ ಮಿಸ್ ಹಿನ್ನೆಲೆ
ಸಂಜೆ ಸ್ಥಳೀಯ ಮುಖಂಡರ ಜೊತೆ ಮಹತ್ವದ ಮೀಟಿಂಗ್
ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಿರೋ ಈಶ್ವರಪ್ಪ
ಮಗನಿಗೆ ಟಿಕೆಟ್ ಸಿಗದಿದ್ದಕ್ಕೆ ಕೆ.ಎಸ್.ಈಶ್ವರಪ್ಪ ಬೇಸರ
ಶಿವಮೊಗ್ಗದ ಬಂಜಾರಾ ಭವನದಲ್ಲಿ ಬೆಂಬಲಿಗರ ಸಭೆ
KS Eshwarappa Slams BS Yeddyurappa: ಕರ್ನಾಟಕದಲ್ಲಿ ಒಂದು ಕುಟುಂಬದ ಕೈಯಲ್ಲಿ ಪಕ್ಷ ಸಿಕ್ಕಿಹಾಕಿಕೊಂಡಿದೆ. ಕುಟುಂಬದ ಕೈಯಿಂದ ಪಕ್ಷವನ್ನು ರಕ್ಷಿಸಬೇಕೆಂಬ ಒತ್ತಾಯವಿದೆ. ಕರ್ನಾಟಕದಲ್ಲಿ ಬೇರೆ ಯಾರು ಲಿಂಗಾಯತ ನಾಯಕರು ಇಲ್ವಾ? ಅಂತಾ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ.
"ರಾಷ್ಟ್ರ ದ್ರೋಹಿಗಳನ್ನು ಗುಂಡಿಕ್ಕಿ ಕೊಲ್ಲುವಂತಹ ಕಾನೂನು ತನ್ನಿ" ಎಂದು ಸಂಸದ ಡಿ.ಕೆ.ಸುರೇಶ್, ವಿನಯ್ ಕುಲಕರ್ಣಿ ವಿರುದ್ಧ ಕೆ.ಎಸ್.ಈಶ್ವರಪ್ಪ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್ ಐ ಆರ್ ರದ್ದುಕೋರಿದ ಅರ್ಜಿ ವಿಚಾರಣೆ ವೇಳೆ ಆಕ್ಷೇಪಾರ್ಹ ಹೇಳಿಕೆ ನೀಡುವ ರಾಜಕಾರಣಿಗಳಿಗೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ಈಶ್ವರಪ್ಪಗೆ ಸೆಟ್ಲಮೆಂಟ್ ಮಾಡ್ತೀನಿ ಎಂಬ ಡಿಕೆಶಿ ಹೇಳಿಕೆ
ವಿಚಾರ
ಡಿಕೆಶಿ ಯಾರ್ಯಾರ ಜೋಡಿ ಸೆಟ್ಲಮೆಂಟ್ ಮಾಡ್ತಾರೆಂಬುದು ಗೊತ್ತಿದೆ
ಸೆಟ್ಲಮೆಂಟ್ ಮಾಡಿಕೊಂಡೇ ಡಿಕೆಶಿ ಹೊರಗಿದ್ದಾರೆ ಎಂದ ಯತ್ನಾಳ್
ಇನ್ನು ಮುಂದೆ ಈ ರೀತಿ ಹೊರಗಿರಲು ಆಗಲ್ಲ ಎಂದು ತಿರುಗೇಟು
ಕೇಂದ್ರದಲ್ಲಿ ಯಾವ ಸೆಟ್ಲಮೆಂಟ್ ನಡೆಯಲ್ಲ, ಸದ್ಯದಲ್ಲೇ ಡಿಕೆಶಿ ಅವರದ್ದು ಸೆಟ್ಲಮೆಂಟ್ ಆಗಲಿದೆ
ಇಂತಹ ಹೇಳಿಕೆ ನೀಡುವ ಮೂಲಕ ಬಡವರ ಮಕ್ಕಳನ್ನು ಯಾಕೆ ಬಾವಿಗೆ ತಳ್ಳುತ್ತೀರಿ. ಒಂದು ವಾರದಲ್ಲಿ ಯಾವಾಗ ಎಂದೂ ಸಹ ಹೇಳುತ್ತೇನೆ. ನಾನೇ ಈಶ್ವರಪ್ಪನವರ ಮನೆಗೆ ಹೋಗುತ್ತೇನೆ. ಅವರೇ ನನಗೆ ಗುಂಡು ಹೊಡೆಯಲಿ ಎಂದು ಡಿ.ಕೆ.ಸುರೇಶ್ ಸವಾಲು ಹಾಕಿದ್ದಾರೆ.
ಲೋಕಸಭೆಗೆ ಯಾರಿಗೆ ಟಿಕೆಟ್ ಕೊಡುತ್ತೆ ಅನ್ನೋದು ಮುಖ್ಯ
ಬೇರೆ ಅಭ್ಯರ್ಥಿಯ ಹುಡುಕಾಟದಲ್ಲಿದ್ದಾರೆ ಎಂಬ ವಿಚಾರ
ಯಾರೋ ಕುಡಿದವರು ಹೀಗೆ ಸುಮ್ಮನೇ ಮಾತ್ನಾಡಿರಬಹುದು
ಹಾವೇರಿಯಲ್ಲಿ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಹೇಳಿಕೆ
BJP vs BJP: ಈಗ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರ ಮಗ ಬಿ.ವೈ.ವಿಜಯೇಂದ್ರ ನಿಮ್ಮ ಮಗನ ರಾಜಕೀಯ ಭವಿಷ್ಯಕ್ಕೂ ಕಲ್ಲು ಹಾಕುವುದು ಖಚಿತ. ಬಿಜೆಪಿ ಕಾರ್ಯಕ್ರಮದಲ್ಲಿ ನಿಮಗೊಂದು ಕುರ್ಚಿಯೂ ಇಲ್ಲ ಈಗ, ನಿಮ್ಮ ವ್ಯರ್ಥಪ್ರಲಾಪದ ಬಗ್ಗೆ ನಮಗೆ ಮರುಕವಿದೆ! ಎಂದು ಕಾಂಗ್ರೆಸ್ ಟೀಕಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.