Virat kohli and Dinesh karthik: ಟಿ20 ವಿಶ್ವಕಪ್ ಗೆದ್ದ ನಂತರ ಕಿಂಗ್ ಕೊಹ್ಲಿ ವಿಶ್ರಾಂತಿ ಪಡೆದು ಶ್ರೀಲಂಕಾ ಪ್ರವಾಸದ ODI ಸರಣಿಗೆ ಎಂಟ್ರಿ ಕೊಟ್ಟಿದ್ದರು. ಈ ಸರಣಿಯಲ್ಲಿ ಕಿಂಗ್ ಅದ್ಭುತ ಆಟ ಪ್ರದರ್ಶಿಸುತ್ತಾರೆ ಎಂಬ ನಿರೀಕ್ಷೆ ಎಲ್ಲರಲ್ಲಿಯೂ ಇತ್ತು. ಆದರೆ ಆಡಿದ ಮೂರು ಪಂದ್ಯಗಳಲ್ಲಿ ಕೊಂಗ್ ಕೊಹ್ಲಿ ಹೆಚ್ಚು ರನ್ ಕಲೆಹಾಕುವಲ್ಲಿ ಸೋತು, ಎಲ್ ಬಿಡಬ್ಲ್ಯೂಗೆ ವಿಕೆಟ್ ಒಪ್ಪಿಸಿ ಫೀಲ್ಡ್ನಿಂದ ಹೊರ ನಡೆದರು.
Bumrah: 27 ವರ್ಷಗಳ ನಂತರ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯನ್ನು ಭಾರತ ಕಳೆದುಕೊಂಡಿದೆ. ಈ ಸರಣಿಯಲ್ಲಿ ಮೊದಲ ಬಾರಿಗೆ ಕೋಚ್ ಆಗಿ ಅಧಿಕಾರ ವಹಿಸಿಕೊಂಡಿರುವ ಗಂಭೀರ್ಗೆ ಇದು ಭಾರೀ ಹಿನ್ನಡೆ ಅನುಭವಿಸಿದ್ದಾರೆ. ಅದರಲ್ಲೂ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಅವರಂತಹ ಆಟಗಾರರು ಈ ಸರಣಿಯಲ್ಲಿ ಆಡಿದರೂ ಕೂಡ ಸರಣಿ ಸೋತಿರುವುದಕ್ಕೆ ಭಾರಿ ಟೀಕೆಗಳು ವ್ಯಕ್ತವಾಗುತ್ತಿದೆ.
Riyan Parag: ಟೀಂ ಇಂಡಿಯಾದ ಯುವ ಆಲ್ರೌಂಡರ್ ರಿಯಾನ್ ಪರಾಗ್ ಮತ್ತೊಮ್ಮೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದ್ದಾರೆ. ಮೂರು ಟಿ20 ಸರಣಿಯಲ್ಲಿ ಶ್ರೀಲಂಕಾ ವಿರುದ್ಧದ ಮೊದಲ ಟಿ20ಯಲ್ಲಿ ಬ್ಯಾಟಿಂಗ್ ವೈಫಲ್ಯ ಕಂಡಿದ್ದ ರಯಾನ್ ಪರಾಗ್ ಬೌಲಿಂಗ್ ನಲ್ಲಿ ಅಸಾಮಾನ್ಯ ಪ್ರದರ್ಶನ ತೋರಿದ್ದರು. ರಿಯಾನ್ ಪರಾಗ್ 8 ಎಸೆತಗಳನ್ನು ಎಸೆದು ಮೂರು ವಿಕೆಟ್ ಪಡೆದರು.
IND vs SL: ಶ್ರೀಲಂಕಾ ಪ್ರವಾಸವನ್ನು ಟೀಂ ಇಂಡಿಯಾ ಗೆಲುವಿನೊಂದಿಗೆ ಆರಂಭಿಸಿದೆ. ಹೊಸ ಕೋಚ್ ಗೌತಮ್ ಗಂಭೀರ್ ಅವರು ಈ ಸರಣಿಯ ಮೂಲಕ ತಮ್ಮ ಕೋಚ್ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ. ಹೊಸ ನಾಯಕ ಸೂರ್ಯಕುಮಾರ್ ಯಾದವ್ ಅವರ ಯುಗವು ಉತ್ತಮ ಯಶಸ್ಸಿನೊಂದಿಗೆ ಪ್ರಾರಂಭವಾಗಿದೆ. ಶನಿವಾರ ನಡೆದ ಶ್ರೀಲಂಕಾ ವಿರುದ್ಧದ ಮೂರು ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ 43 ರನ್ ಗಳ ಭರ್ಜರಿ ಜಯ ಸಾಧಿಸಿದೆ.
IND vs SL: ಶ್ರೀಲಂಕಾ ಹಾಗೂ ಭಾರತ ತಂಡದ ಪ್ರವಾಸಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ. ಭಾರತ ವಿರುದ್ಧ ಮುಂಬರುವ ಮೂರು ಟಿ20 ಫಂದ್ಯಗಳ ಸರಣಿಗೆ ಶ್ರೀಲಂಕಾ ಪ್ಲೇಯಿಂಗ್ XI ಪಟ್ಟಿಯನ್ನು ಪ್ರಕಟಿಸಿದೆ. ಜುಲೈ 27ರಿಂದ ಪಲ್ಲಕೆಲೆ ಮೈದಾನದಲ್ಲಿ ಆರಂಭವಾಗಲಿರುವ ಸರಣಿಗೆ 16 ಸದಸ್ಯರ ತಂಡವನ್ನು ಪ್ರಕಟಿಸಲಾಗಿದ್ದು, ತಂಡಕ್ಕೆ ಹೊಸ ನಾಯಕ ಎಂಟ್ರಿ ಕೊಟ್ಟಿದ್ದಾರೆ.
Sri Lanka vs Zimbabwe: ಕೊಲಂಬೊದ ಆರ್.ಪ್ರೇಮದಾಸ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಜಿಂಬಾಬ್ವೆ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಶ್ರೀಲಂಕಾ 8 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದೆ.
ICC World Cup 2023: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಗುರುವಾರ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ 302 ರನ್ಗಳ ಭರ್ಜರಿ ಜಯ ಸಾಧಿಸುವ ಮೂಲಕ ವಿಶ್ವಕಪ್ನಲ್ಲಿ ಸೆಮಿಫೈನಲ್ ಪ್ರವೇಶಿಸಿದ ಮೊದಲ ತಂಡವೆನಿಸಿಕೊಂಡಿತು.
Kusal Mendis breaks Kumar Sangakkara's record: ಕುಸಾಲ್ ಮೆಂಡಿಸ್ ಅವರು ಪಾಕಿಸ್ತಾನದ ವಿರುದ್ಧ ಶ್ರೀಲಂಕಾದ ವಿಕೆಟ್ಕೀಪರ್ ಕುಮಾರ ಸಂಗಕ್ಕಾರ ಅವರ 112 ರನ್ಗಳ ದಾಖಲೆಯನ್ನು ಮುರಿದಿದ್ದಾರೆ.
PAK vs SL Match Updates: ಕುಸಾಲ್ ಮೆಂಡಿಸ್ ಅವರು ಪಾಕಿಸ್ತಾನ ವಿರುದ್ಧದ ವಿಶ್ವಕಪ್ನ 8ನೇ ಲೀಗ್ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ಶ್ರೀಲಂಕಾ ಪರ ಅತಿವೇಗದ ಶತಕ ಬಾರಿಸಿದ ಮೊದಲ ಶ್ರೀಲಂಕಾ ಆಟಗಾರ ಎನಿಸಿಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.