ಉಡುಪಿಯ ಖಾಸಗಿ ಕಾಲೇಜೊಂದರ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ ಕಾನೂನಿನಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
Udupi college washroom row: ಕಾನೂನಿಗಿಂತ ಯಾರೂ ದೊಡ್ಡವರಲ್ಲ, ನನಗೆ ಮಾಹಿತಿ ಬಂದ ಪ್ರಕಾರ ಘಟನೆಗೆ ಸಂಬಂಧಪಟ್ಟಂತೆ ಯಾವುದೇ ವಿಡಿಯೋ ಕೂಡ ವೈರಲ್ ಆಗಿಲ್ಲ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
Gruha Lakshmi Scheme: ಸೈಬರ್ ಕೇಂದ್ರಗಳಲ್ಲಿ ಗ್ರಾಮ ಒನ್ ಕೇಂದ್ರದ ಐಡಿ ಮತ್ತು ಪಾಸ್ವರ್ಡ್ ಬಳಸಿಕೊಂಡು ಮಹಿಳೆಯರಿಂದ ಹಣ ವಸೂಲಿ ಮಾಡಲಾಗುತ್ತಿತ್ತು. ಫಲಾನುಭವಿಗಳ ಮೊಬೈಲ್ಗೆ ಮೆಸೇಜ್ ಬಂದಿದ್ದರೂ ನೋಂದಣಿ ಮಾಡುವುದಾಗಿ ಹೇಳಿ ಹಣ ವಸೂಲಿ ಮಾಡುತ್ತಿದ್ದರು.
ರಾಜ್ಯದ ಜನರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್ ನಾಲ್ಕೈದು ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಶುರು ಕುಟುಂಬದ ಯಜಮಾನಿಗೆ ಇನ್ನೆರಡು ದಿನದಲ್ಲಿ ಅರ್ಜಿ ಆಹ್ವಾನ ಗೃಹಲಕ್ಷ್ಮಿ ಯೋಜನೆಯ ಜಾರಿಗೆ ಪ್ರಜಾಪ್ರತಿನಿಧಿಗಳ ನೇಮಕ ಜಿಲ್ಲೆಗೆ 50ರಿಂದ 100 ಜನ ಪ್ರಜಾಪ್ರತಿನಿಧಿ ನೇಮಕಕ್ಕೆ ಚಿಂತನೆ
Lakshmi Hebbalkar : ರಾಜ್ಯದ ಕೆಲವು ಅಂಗನವಾಡಿ ಕೇಂದ್ರಗಳಿಗೆ ಕಳಪೆ ಗುಣಮಟ್ಟದ ಮೊಟ್ಟೆ ಪೂರೈಕೆ ಮಾಡಿದವರನ್ನು ಕಪ್ಪು ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎನ್ನುವ ಕಾಂಗ್ರೆಸ್ ಧ್ಯೇಯ ಬಜೆಟ್ನಲ್ಲಿ ಪ್ರತಿಬಿಂಬಿತವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ 2023 -24ನೇ ಸಾಲಿನ ಬಜೆಟ್ ಇತಿಹಾಸದಲ್ಲೇ ಅತ್ಯಪರೂಪವಾದದ್ದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
Flood in Udupi district: ಉಡುಪಿ ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
Gruha Lakshmi Scheme: ಜುಲೈ 14ರಿಂದ ‘ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆ ಜಾರಿ ಮತ್ತಷ್ಟು ವಿಳಂಬವಾಗಲಿದೆ. ಅರ್ಜಿ ನೊಂದಣಿಗೆ ಹೊಸ ಆ್ಯಪ್ ತಯಾರಾಗುತ್ತಿದ್ದು,ಇದನ್ನು ಟ್ರೈಯಲ್ ಮಾಡಿ ಮತ್ತು ಕ್ಯಾಬಿನೆಟ್ ಒಪ್ಪಿಗೆ ಪಡೆದ ಬಳಿಕವೇ ಅರ್ಜಿ ಸ್ವೀಕಾರ ನಡೆಯಲಿದೆ. ಅಂದುಕೊಂಡಂತೆ ಆಗಿದೆ ಜುಲೈ 16 ರಿಂದ ಗೃಹಲಕ್ಷ್ಮಿ ಯೋಜನೆಯ ಅರ್ಜಿ ನೊಂದಣಿ ಕಾರ್ಯ ಆರಂಭವಾಗಬೇಕಿತ್ತು.ಆದ್ರೆ ಸರ್ಕಾರದ ಸರ್ವರಗಳು ಡೌನ್ ಆಗಿರುವುದರಿಂದ ಗೃಹಜ್ಯೋತಿ ಯೋಜನೆಯ ನೊಂದಣಿಗೆ ಸಾಕಷ್ಟು ತೊಂದರೆ ಆಗುತ್ತಿದೆ
ನೂತನ ಸಚಿವರಿಗೆ ಇಂದೇ ಪ್ರಮಾಣವಚನ ಹಿನ್ನೆಲೆ ರಾಜಭವನದ ಸುತ್ತಮುತ್ತ ಇಂದು ಮಾರ್ಗ ಬದಲಾವಣೆ ಬೆಳಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆವರೆಗೆ ರೂಟ್ ಚೇಂಜ್ ಕಬ್ಬನ್ ಪಾರ್ಕ್ ಒಳಭಾಗದ ರಸ್ತೆಯಲ್ಲಿ ಸಂಚಾರಕ್ಕೆ ಅನುಮತಿ ಬಾಳೇಕುಂದ್ರಿ ವೃತ್ತದಿಂದ ಬರುವ ವಾಹನಗಳ ರೂಟ್ ಚೇಂಜ್
ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ನಿರ್ಧಾರ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಹರಿಪ್ರಸಾದ್ಗೆ ನಿರಾಶೆ ಹೈಕಮಾಂಡ್ ನಡೆಗೆ ವಿಪಕ್ಷ ನಾಯಕ ಹರಿಪ್ರಸಾದ್ ಬೇಸರ MLC ಸ್ಥಾನಕ್ಕೆ ರಾಜೀನಾಮೆ ನೀಡಲು ಹರಿಪ್ರಸಾದ್ ನಿರ್ಧಾರ ರಾಜೀನಾಮೆ ಬಗ್ಗೆ ಆಪ್ತರ ಜತೆ BK ಹರಿಪ್ರಸಾದ್ ಚರ್ಚೆ ತನ್ನ ಹಿರಿತನಕ್ಕೆ ಮನ್ನಣೆ ನೀಡದ ಕೈ ನಾಯಕರ ನಡೆಗೆ ಪ್ರಸಾದ್ ಬೇಸರ
Lakshmi Hebbalkar : ವಿಧಾನಸಭೆಯ ಚುನಾವಣೆಗೆ ಕೇವಲ ಹತ್ತು ದಿನಗಳು ಮಾತ್ರ ಬಾಕಿ ಇವೆ. ಕರುನಾಡ ಕುರುಕ್ಷೇತ್ರಕ್ಕೆ ಕದನ ಕಲಿಗಳು ಸಿದ್ದವಾಗುತ್ತಿದ್ದಾರೆ. ಈ ನಡುವೆ ಪಕ್ಷ ಪ್ರತಿಪಕ್ಷಗಳ ನಡುವೆ ಪರಸ್ಪರ ವಾಗ್ದಾಳಿಗಳು ಆರಂಭವಾಗಿವೆ. ಇದೀಗ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಬಿಜೆಪಿ ಮೇಲೆ ಕಿಡಿ ಕಾರುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.