214ನೇ ಫಲ ಪುಷ್ಪ ಪ್ರದರ್ಶನದಲ್ಲಿ ಈ ಬಾರಿ ವಿಶೇಷವಾಗಿ ಕೆಂಗಲ್ ಹನುಮಂತಯ್ಯನವರ ಹಿರಿಮೆಯನ್ನು ಮತ್ತು ನಾಡಿಗೆ ಅವರು ನೀಡಿದ ಕೊಡುಗೆಗಳನ್ನು ತಿಳಿಸುವ ಪ್ರಯತ್ನ ಮಾಡುತ್ತಿದ್ದೇವೆ. ಸುಮಾರು ಎರಡು ಕೋಟಿಯಷ್ಟು ಪ್ರದರ್ಶನಕ್ಕೆ ವೆಚ್ಚ ಮಾಡುತ್ತಿದ್ದೇವೆ ಎಂದು ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಿಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.