ಬೇರೆ ದೇಶಗಳಲ್ಲಿ ಕೋವಿಡ್ ಪ್ರಕರಣ ಹೆಚ್ಚಳ ಹಾಗೂ ಹೊಸ ರೂಪಾಂತರಿ ವೈರಾಣು ಕಂಡುಬಂದ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಐಎಲ್ಐ ಮತ್ತು ಸಾರಿ ಸಮಸ್ಯೆ ಇರುವವರಿಗೆ ಕಡ್ಡಾಯವಾಗಿ ಕೊರೊನಾ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು
ಲಾಕ್ಡೌನ್ಗಳು, ಸುದೀರ್ಘ ಸಂಪರ್ಕತಡೆಯನ್ನು ಮತ್ತು ಸಾಮೂಹಿಕ ಪರೀಕ್ಷಾ ಅಭಿಯಾನಗಳನ್ನು ಒಳಗೊಂಡಿರುವ ಕಠಿಣ ಕೋವಿಡ್ ನಿರ್ಬಂಧಗಳನ್ನು ವಿರೋಧಿಸಿ ಈಗ ಚೀನಾದ ಜನರು ಬೀದಿಗೆ ಇಳಿದಿದ್ದಾರೆ.
ಗುರುವಾರದಂದು ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3,303 ಹೊಸ ಕೋವಿಡ್ -19 ಪ್ರಕರಣಗಳು, 39 ಸಾವುಗಳು ದಾಖಲಾಗಿವೆ, ಆ ಮೂಲಕ ಈಗ ಒಟ್ಟು ಸಾವಿನ ಸಂಖ್ಯೆ 5,23,693 ಕ್ಕೆ ತಲುಪಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.