ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ತನಿಖೆಯ ವೇಳೆ ಬಗೆದಷ್ಟು ಕರಾಳಸತ್ಯಗಳು ಹೊರ ಬರುತ್ತಿವೆ. ಪಟ್ಟಣಗೆರೆ ಶೆಡ್ ನಲ್ಲಿ ಡಿ ಗ್ಯಾಂಗ್ ರೇಣುಕಾಸ್ವಾಮಿ ಮೇಲೆ ತೋರಿದ ಕ್ರೂರತೆಗೆ ಸಾಕ್ಷಿಯಾಗಿರೋದು ಪ್ರದೋಷ್ ಮೊಬೈಲ್ ನಲ್ಲಿ ಇರುವ ಮೂರ್ನಾಲ್ಕು ಸೆಕೆಂಡ್ ವಿಡಿಯೋ. ಹೌದು ಶೆಡ್ ನಲ್ಲಿ ರೇಣುಕಾಸ್ವಾಮಿ ಮೇಲೆ ದರ್ಶನ್ ಹಲ್ಲೆ ನಡೆಸುವಾಗ ಆರೋಪಿ ಪ್ರದೋಷ್ ತನ್ನ ಐ ಫೋನ್ ನಲ್ಲಿ ದರ್ಶನ್ ಸೂಚನೆ ಮೇರೆಗೆ ವಿಡಿಯೋ ಮಾಡಿದ್ದಾನೆ.
ಇಬ್ಬರು ಮಹಿಳೆಯರು ಧೂಮಪಾನ ಮಾಡುತ್ತಿದ್ದಾಗ ಅವರನ್ನು ದಿಟ್ಟಿಸಿದ ಆರೋಪದ ಮೇಲೆ 28 ವರ್ಷದ ವ್ಯಕ್ತಿಯೊಬ್ಬನನ್ನು ಮಹಾರಾಷ್ಟ್ರದಲ್ಲಿ ಇರಿದು ಕೊಂದಿರುವ ಘಟನೆ ಶನಿವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ನಾಗ್ಪುರದ ಮಹಾಲಕ್ಷ್ಮಿ ನಗರ ಪ್ರದೇಶದಿಂದ ಶನಿವಾರ ತಡರಾತ್ರಿ ಜಯಶ್ರೀ ಪಂಜಾಡೆ ತನ್ನ ಸ್ನೇಹಿತೆ ಸವಿತಾ ಸಾಯರ್ ಅವರೊಂದಿಗೆ ಪಾನ್ ಶಾಪ್ನ ಹೊರಗೆ ಧೂಮಪಾನ ಮಾಡುತ್ತಿದ್ದಾಗ ಘಟನೆ ವರದಿಯಾಗಿದೆ.
Bengaluru: ಮಹಾಲಕ್ಷ್ಮೀ ಲೇಔಟ್ ಠಾಣೆಯ ಹಿಂಭಾಗದ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಕರು ಚಕ್ರದಡಿ ಸಿಲುಕಿದ್ರೂ ಸಹ ಕರುಣೆ ತೋರದೆ ಕಾರು ಚಾಲಕ ಕ್ರೌರ್ಯ ಮೆರೆದಿದ್ದಾನೆ. ರಸ್ತೆ ಬದಿ ಮಲಗಿದ್ದ ಕರು ಗಮನಿಸಿದ್ರೂ ಸಹ ಬೇಕಂತಲೇ ಕಾರು ಹತ್ತಿಸಿ ಕಾರು ಚಾಲಕ ಎಸ್ಕೇಪ್ ಆಗಿದ್ದಾನೆ. ಇನ್ನೂ ಹಸುವಿನ ಮೇಲೆ ಕಾರು ಹತ್ತಿಸಿದ ಈತನ ಅಮಾನವೀಯ ಕೃತ್ಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ.
ಚಿನ್ನದ ಅಂಗಡಿಗೆ ಬಂದ ಕಿಲಾಡಿ ಜೋಡಿ ಆಭರಣಗಳನ್ನ ನೋಡಿದ್ದೇ ನೊಡಿದ್ದು.. ಅಂಗಡಿ ಮಾಲೀಕ ಕೂಡ ಒಳ್ಳೆ ವ್ಯಾಪಾರ ಆಯ್ತು ಅನ್ನೋ ಖುಷಿಯಲ್ಲಿದ್ದ.. ಒಡವೆ ಕೊಟ್ಟು ಹಣವನ್ನು ಪಡೆದುಕೊಂಡಿದ್ದ... ಆನ್ ಲೈನ್ ನಲ್ಲಿ ಪೇಮೆಂಟ್ ಆಯ್ತಾ ಅಂತಾ ನೋಡಿದಾಗ್ಲೇ ಶಾಕ್ ಎದುರಾಗಿತ್ತು..
Crime News: ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಆನಂದಪುರ ಪೊಲೀಸ್ ಸ್ಟೇಷನ್ ಲಿಮಿಟ್ಸ್ ನಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದೆ. ಮೇಲ್ನೋಟಕ್ಕೆ ಘಟನೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಕಾರು ಹತ್ತಿಸಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ನಾನು ಮದುವೆ ಆಗೊ ಹುಡುಗಿಯ ಖಾಸಗಿ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡ್ಬಿಟ್ಟಿದ್ದಾರೆ. ಹೇಗಾದ್ರು ಮಾಡಿ ಅದನ್ನ ಡಿಲೀಟ್ ಮಾಡಿಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಕೊಡಿ ಅಂತಾ ಪರಿ ಪರಿಯಾಗಿ ಬೇಡಿಕೊಂಡಿದ್ದ. ತನಿಖೆ ನಡೆಸಿದ ಪೊಲೀಸರು ಪ್ರಿಯತಮನ ಕೈಗೆ ಕೋಳ ತೊಡಿಸಿದ್ರು.
ಟ್ರಾಫಿಕ್ ಪೊಲೀಸರಿಗೆ ಆಕ್ಸಿಡೆಂಟ್ ಕೇಸ್ ಗಳು ತುಂಬಾನೇ ತಲೆಕೆಡಿಸ್ತಾ ಇವೆ. ದಿನೇ ದಿನೇ ಅಪಘಾತಗಳು ಹೆಚ್ಚಾಗ್ತಾ ಇದ್ದು ,ಸಾವು ನೋವು ಕೂಡ ಜಾಸ್ತಿ ಆಗ್ತಾ ಇದೆ. ಇದರಿಂದ ನಾಲ್ಕು ಇಲಾಖೆಗಳು ಸೇರಿ ಸರ್ವೆ ಮಾಡಿದ್ದು, ನಗರದಲ್ಲಿ 59 ಬ್ಲಾಕ್ ಸ್ಫಾಟ್ ಗಳನ್ನು ಗುರ್ತಿಸಿದ್ದಾರೆ. ಕಳೆದ ಮೂರು ತಿಂಗಳಿನಿಂದ ನಗರದಲ್ಲಿ ಅಪಘಾತ ಸಂಖ್ಯೆ ಹೆಚ್ಚಾಗ್ತಾ ಇದೆ. ಇದರಿಂದ ತಲೆಕೆಡಿಸಿಕೊಂಡ ಸಂಚಾರಿ ಪೊಲೀಸರು ಅಪಘಾತಗಳು ಯಾಕೆ ಆಗ್ತಾ ಇವೆ ಅನ್ನೋ ಸರ್ವೆ ಮಾಡಲು ಮುಂದಾಗಿದ್ದಾರೆ. ಅದು ಕೂಡ ಸಾರಿಗೆ ಇಲಾಖೆ, PWD ಹಾಗೂ ಬಿಬಿಎಂಪಿ ಜೊತೆ ಸೇರಿ ನಗರದ ಅಪಘಾತಗಳು ಆದ ಸ್ಥಳದಲ್ಲಿ ಸರ್ವೆ ಮಾಡಿದ್ದಾರೆ. ಈ ವೇಳೆ ಒಟ್ಟು 59 ಬ್ಲಾಕ್ ಸ್ಪಾಟ್ ಗಳು ಅಂತಾ ಗುರ್ತಿಸಿದ್ದು ಈ ಬ್ಲಾಕ್ ಸ್ಪಾಟ್ ಗಳಲ್ಲೇ ಮೂರು ತಿಂಗಳಲ್ಲಿ 369 ಅಪಘಾತಗಳು ಆಗಿದೆ. ಇದ್ರಲ್ಲಿ
ಸ್ನೇಹಿತರೊಂದಿಗೆ ಪಾರ್ಟಿ ಮಾಡುವ ಸಲುವಾಗಿ ಬೆಂಗಳೂರಿಗೆ ಬಂದಿದ್ದ ವ್ಯಕ್ತಿಯೊಬ್ಬ ಕುಡಿದು ಕಿರಿಕ್ ಮಾಡಿಕೊಂಡಿದ್ದಾನೆ. ಆತನ ಗ್ರಹಚಾರ ಕೆಟ್ಟು ಅಡ್ಡಗಟ್ಟಿದ ಜನರು ಸಖತ್ ಗೂಸಾ ಕೊಟ್ಟಿದ್ದಾರೆ.
ಮನೋಜ್ ಹಾಗೂ ಮಂಡ್ಯ ಮೂಲದ ವರ್ಷಿತಾ ಅಂತ, ಕಳೆದ ಮೂರು ವರ್ಷಗಳ ಹಿಂದೆ ಪ್ರೀತಿಸಿ ಮನೆಯವರ ವಿರೋಧದ ನಡುವೆ ಮದುವೆಯಾಗಿದ್ದರು. ಬೆಳ್ಳಂದೂರು ಸಮೀಪ ಬಾಡಿಗೆ ಮನೆ ಮಾಡಿಕೊಂಡಿದ್ದರು. ಆರಂಭದಲ್ಲಿ ಇಬ್ಬರು ಕೂಡ ದುಡಿದು ಜೀವನ ಮಾಡುತ್ತಿದ್ದರು. ಆದರೆ......
ಬೆಂಗಳೂರನ್ನ ಸುತ್ತಾಡಲು ಬಂದಿದ್ದ ನೆದರ್ಲೆಂಡ್ಸ್ ಮೂಲದ ಖ್ಯಾತ ಯೂಟ್ಯೂಬರ್ ಪೆದ್ರೋ ಮೋಟಾಗೆ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದರಿಂದ ನವಾಬ್ ಹಯಾತ್ ಶರೀಫ್ ಎಂಬಾತನನ್ನು ಬಂಧಿಸಲಾಗಿದೆ.
ನಗರದ ಪ್ರತಿಷ್ಠಿತ ಪ್ರದೇಶವಾಗಿರುವ ಬ್ರಿಗೇಡ್ ರೋಡ್ ನಲ್ಲಿರುವ 36500 ಚದರಡಿ ಜಾಗವಿರುವ ವಾಣಿಜ್ಯ ಸಂಕೀರ್ಣ ಜಾಗವನ್ನ ತಮ್ಮದೆಂದು ಸುಳ್ಳು ದಾಖಲಾತಿ ಸೃಷ್ಟಿಸಿ ದೊಮ್ಮಲೂರಿನಲ್ಲಿರುವ ರಿಜಿಸ್ಟಾರ್ ಕಚೇರಿಯಲ್ಲಿ ಫಾರೂಕ್ ಸುಲೆಮಾನ್ ಅವರ ಕುಟುಂಬ ಒಡೆತನದಲ್ಲಿರುವ ಆಸ್ತಿ ಕಬಳಿಸಲು ಯತ್ನಿಸಿದ್ದಾರೆ.
ಠಾಣೆಗೆ ದೂರು ನೀಡಲು ಬಂದ ಮಹಿಳೆಗೆ ಇನ್ಸ್ಪೆಕ್ಟರ್ ಅವಾಜ್ ಹಾಕಿ ಸೆಟಲ್ಮೆಂಟ್ ಮಾಡಿಕೊಳ್ಳಿ ಎಂದಿರುವ ಆರೋಪ ಕೇಳಿ ಬಂದಿದೆ. ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಇನ್ಸ್ಪೆಕ್ಟರ್ ಉದಯರವಿ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದ್ದು, ವಿವಿಪುರಂ ಎಸಿಪಿಗೆ ಮಹಿಳೆ ದೂರು ನೀಡಿದ್ದಾರೆ.
ಹೌದು, ನಗರದಲ್ಲಿ ಈಗ ಬೇಕಂತಲೇ ಆಕ್ಸಿಡೆಂಟ್ ಮಾಡುತ್ತಿರುವ ಘಟನೆಗಳು ಹೆಚ್ಚಳವಾಗಿವೆ.ಈಗ ಇದಕ್ಕೆ ಪೂರಕ ಎನ್ನುವಂತೆ ಬೆಂಗಳೂರಿನ ಸರ್ಜಾಪುರ ರಸ್ತೆಯಲ್ಲಿ ರಾಂಗ್ ಸೈಡ್ ನಿಂದ ಬಂದು ಕಾರ್ ಗೆ ಡಿಕ್ಕಿ ಹೊಡೆದು ಸುಲಿಗೆಗೆಯತ್ನಿಸಿರುವ ಘಟನೆ ನಡೆದಿದೆ.
ಹೆಂಡತಿ ಕೊಲೆ ಮಾಡಿ ಸಾಕ್ಷ್ಯ ನಾಶಪಡಿಸಿದ್ದ ಆರೋಪಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಲಾಗಿದೆ.ಆರೋಪಿಯನ್ನು ಕೈಲಾಸ್ ಚಂದ್ ಎಂದು ಗುರುತಿಸಲಾಗಿದ್ದು,ಈ ಪ್ರಕರಣವು ಆರು ವರ್ಷಗಳ ಹಿಂದೆ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಭಂದಿಸಿದ್ದು ಎನ್ನಲಾಗಿದೆ.
ನಟಿ ಮಾಲಾಶ್ರೀ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಒಂದು ಕಾಲದಲ್ಲಿ ಹೀರೋ ರೇಂಜಲ್ಲಿ ಕನ್ನಡ ಚಿತ್ರರಂಗದಲ್ಲಿ ಮಿಂಚಿದವರು. ಒಂದು ಕಾಲದಲ್ಲಿ ನಟಿ ಮಾಲಾಶ್ರೀಯ ಮೇಕಪ್ ಮೆನ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಈಗ ಬೀಗ ಹಾಕಿದ ಒಂಟಿ ಮನೆಗಳನ್ನೇ ಟಾರ್ಗೆಟ್ ಮಾಡಿಕೊಂಡು ಕಳ್ಳತನ ಮಾಡಿ ಸದ್ಯ ಬೇಗೂರು ಪೊಲೀಸರ ಅತಿಥಿಯಾಗಿದ್ದಾನೆ.
ಜಯಂತ್ ಎದಿನಂತೆ ಬೆಳಗ್ಗೆ ಎದ್ದು ಇಂದು ಶಾಲೆಗೆ ಹೋಗಲು ಮನೆಯಲ್ಲಿ ರೆಡಿಯಾಗುತ್ತಿದ್ದ.ಈ ವೇಳೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಜಯಂತ್ನನ್ನು ಎಣ್ಣೆಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.