ಸಾಮಾಜಿಕ ಜಾಲತಾಣದಲ್ಲಿ ಇತ್ತೀಚಿನ ದಿನಗಳಲ್ಲಿ ವಿಡಿಯೋ ಒಂದು ಹರಿದಾಡುತ್ತಿದೆ. ಈ ವಿಡಿಯೋದಲ್ಲಿ ರಷ್ಯಾದ ಯುವತಿ ಒಬ್ಬಳು ಕುಡಿದ ಮತ್ತಲ್ಲಿ ಆಟೋ ಚಾಲಕನ ತೊಡೆ ಮೇಲೆ ಹೋಗಿ ಕುಳಿತಿರುವ ವಿಡಿಯೋ ವೈರಲಾಗುತ್ತಿದೆ.
ಜೀ ಕನ್ನಡದ ಸರಿಗಮಪ ಸೇರಿದಂತೆ ಹಲವಾರು ಖ್ಯಾತ ರಿಯಾಲಿಟಿ ಶೋಗಳ ನಿರೂಪಕಿಯಾಗಿರುವ ಆಂಕರ್ ಅನುಶ್ರೀ ಎಲ್ಲರಿಗೂ ಚಿರಪರಿಚಿತ. ಕನ್ನಡದ ನಂಬರ್ 1 ಆಂಕರ್ ಎಂದರೆ ಎಲ್ಲರಿಗೂ ಪರಿಚಿತವಾಗಿರುವ ಆಂಕರ್ ಅನುಶ್ರೀ ಅವರ ಬಾಳಲ್ಲಿ ಘೋರವಾದ ದುರಂತ ಒಂದು ನಡೆದಿದೆ.
Renukaswami Murder Case : ರೇಣುಕಾ ಸ್ವಾಮಿ ಕೊಲೆ ಪ್ರಕರಣ ಎ1 ಆರೋಪಿ ಪವಿತ್ರ ಗೌಡ ಪೊಲೀಸ್ ಕಸ್ಟಡಿಯಲ್ಲಿದ್ದಾಗ ಮೇಕಪ್ ಮಾಡಿಕೊಳ್ಳಲು ಅವಕಾಶ ಕೊಟ್ಟ ಎಸ್ಐ ನೇತ್ರಾವತಿಗೆ ನೋಟಿಸ್ ನೀಡಲಾಗಿದೆ.
ಬೆಂಗಳೂರಿನಲ್ಲಿ ನಡೆದ ರೇವ್ ಪಾರ್ಟಿ ಅಪಘಾತಕ್ಕೆ ಸಂಬಂಧಿಸಿದಂತೆ ನಟಿ ಹೇಮಾ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು ಇದೀಗ ಅವರು ಷರತ್ತುಬದ್ಧ ಜಾಮೀನು ಮಂಜೂರಾಗಿದ್ದು, ಶುಕ್ರವಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
Former CM Yeddyurappa : ಬಿಜೆಪಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪೋಕ್ಸೋ ಪ್ರಕರಣದಡಿ ತನಿಖೆ ನಡೆಯುತ್ತಿದ್ದು, ಕೇಂದ್ರ ತನಿಖಾ ಸಂಸ್ಥೆ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.
Kanyakumari : ಕನ್ಯಾಕುಮಾರಿಯಲ್ಲಿರುವ ಪ್ರಸಿದ್ಧ ವಿವೇಕಾನಂದ ರಾಕ್ ಸ್ಮಾರಕದಲ್ಲಿ ಗುರುವಾರ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದು, ಭಾರೀ ಭದ್ರತೆ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ.
Mangalore : ಸುರಕ್ಷಿತ ರಸ್ತೆಗಳು ಮತ್ತು ಉತ್ತಮ ಸಂಚಾರ ಶಿಸ್ತಿನ ಖಾತರಿಗಾಗಿ ಮಂಗಳೂರು ನಗರದಲ್ಲಿ ಮುಂದಿನ ತಿಂಗಳಿನಿಂದ ಕಠಿಣ ಸಂಚಾರ ಕಾನೂನುಗಳನ್ನು ಜಾರಿಗೊಳಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ
Hariyana : 2024 ರ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಉದ್ದಕ್ಕೂ, ಕಾನೂನು ಜಾರಿ ಸಂಸ್ಥೆಗಳು ಸ್ಥಿರವಾದ ಕ್ರಮವನ್ನು ಕೈಗೊಂಡಿವೆ, ಇದರ ಪರಿಣಾಮವಾಗಿ ಅಕ್ರಮ ಮದ್ಯ, ಮಾದಕ ದ್ರವ್ಯ ಮತ್ತು ಹಣವನ್ನು ವಶಪಡಿಸಿಕೊಳ್ಳಲಾಗಿದೆ.
Hubballi : ಚನ್ನಗಿರಿ ಪ್ರಕರಣದಲ್ಲಿ ಡಿವೈಎಸ್ಪಿ, ಸಿಪಿಐ ಅಮಾನತ್ತು ಮಾಡಿ ಪೊಲೀಸರ ನೈತಿಕ ಬಲ ಕುಗ್ಗಿಸಿದ್ದಾರೆ ಸಿಎಂ ಸಿದ್ದರಾಮಯ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದರು.
Jaipur : ಜೈಪುರದ 50ಕ್ಕೂ ಹೆಚ್ಚು ಶಾಲೆಗಳಿಗೆ ಸೋಮವಾರ ಇ–ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಈ ಸುದ್ದಿ ಹರಡುತ್ತಿದ್ದಂತೆ, ವಿದ್ಯಾರ್ಥಿಗಳು ಹಾಗೂ ಪೋಷಕರು ತೀವ್ರ ಆತಂಕಕ್ಕೆ ಒಳಗಾದರು.
Bomb Threat : ದೆಹಲಿಯ ಬುರಾರಿ ಸರ್ಕಾರಿ ಆಸ್ಪತ್ರೆ ಮತ್ತು ಮಂಗೋಲ್ಪುರಿಯ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ದೆಹಲಿ ಅಗ್ನಿಶಾಮಕ ಸೇವೆಯ ಹೇಳಿಕೆಯ ಪ್ರಕಾರ ಶೋಧ ಕಾರ್ಯಾಚರಣೆ ನಡೆಯುತ್ತಿದೆ.
SSC Recruitment : ಕೇಂದ್ರ ಸರ್ಕಾರದ ಸ್ಟಾಫ್ ಸೆಲೆಕ್ಷನ್ ಕಮಿಷನ್ ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ಈ ಹಿನ್ನೆಲೆ 4187 'ಸಬ್ ಇನ್ಸ್ ಪೆಕ್ಟರ್' ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.
Anna Bhagya rice seized on Mysore-Bangalore Road: ಅಕ್ಕಿ ಮತ್ತು ಟ್ರಕ್ ಅನ್ನು ವಶಪಡಿಸಿಕೊಂಡಿರುವ ಪೊಲೀಸರು, ಚಾಲಕನನ್ನು ಬಂಧಿಸಿದ್ದಾರೆ. ಈ ಬಗ್ಗೆ ಮೇಟಗಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.