ವಿಧಾನಸೌಧದಲ್ಲಿ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಗೃಹಲಕ್ಷ್ಮಿ ಫಾರ್ಮ್ ಓಡಾಡ್ತಿರೋದು ಅಸಲಿ. ಕೆಲವೊಂದು ಬದಲಾವಣೆ ಮಾಡಲಿದ್ದೇವೆ. ಬ್ಯಾಂಕ್ ಪಾಸ್ ಬುಕ್ ಸೇರಿಸಲಾಗುವುದು. ಜಾತಿ ಬದಲು ವರ್ಗ ಅಂತ ಹಾಕುತ್ತೇವೆ ಎಂದರು.
ಕಾಂಗ್ರೆಸ್ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್ ಮತದಾನ. ಕುಟುಂಬಸ್ಥರ ಜೊತೆ ಬಂದು ಲಕ್ಷ್ಮೀ ಮತ ಚಲಾವಣೆ. ವಿಜಯನಗರದ ಮರಾಠಿ ಶಾಲೆಯ ಮತಗಟ್ಟೆ ಸಂಖ್ಯೆ 60ರಲ್ಲಿ ಮತದಾನ. ಹೆಬ್ಬಾಳ್ಕರ್ಗೆ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ ಸಾಥ್. ಲಕ್ಷ್ಮಿ ಹೆಬ್ಬಾಳ್ಕರ್, ಬೆಳಗಾವಿ ಗ್ರಾಮೀಣ ಶಾಸಕಿ.
ಈ ಬಾರಿ ಚುನಾವಣೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನ ಸೋಲಿಸಲು ರಮೇಶ್ ಜಾರಕಿಹೊಳಿ ಪಣತೊಟ್ಟು ನಿಂತಿದ್ದಾರೆ. ಈ ಹಿನ್ನೆಲೆಯಲ್ಲಿ ಈಗಿನಿಂದಲೇ ಬೆಳಗಾವಿಯಲ್ಲಿ ಮತ್ತಷ್ಟು ಹಿಡಿತ ಸಾಧಿಸುವ ಯೋಜನೆ ರೂಪಿಸಿದ್ದಾರೆ.
ಬೆಳಗಾವಿ ಗ್ರಾಮೀಣ ಕ್ಷೇತ್ರ ನನ್ನದು, ನಾನು ಕಟ್ಟಿ ಬೆಳೆಸಿದ ಕ್ಷೇತ್ರ. ಕಳೆದ ವಿಧಾನಸಭಾ ಚುನಾವಣೆಯಲ್ಲಿನ ಆಗಿನ ಮುಖನೇ ಬೇರೆ ಈಗೀನ ಮುಖನೇ ಬೇರೆ. ನಾನು ಮುಂದಿನ ಬಾರಿ ಒಬ್ಬ ಸಾಮಾನ್ಯ ಕಾರ್ಯಕರ್ತರನ್ನು ನಿಲ್ಲಿಸಿ ಗೆಲ್ಲಿಸುತ್ತೇನೆ
ಇಂದಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮಗಳು ಕೂಡ ರಾಜಕಾರಣಿಗಳಿಗೆ ಅತಿ ಮುಖ್ಯವಾಗಿವೆ. ಲಕ್ಷಾಂತರ ಜನರನ್ನು ಸುಲಭವಾಗಿ ತಲುಪಬಹುದಾದ ವಿಧಾನವು ಕೂಡ ಇದಾಗಿದೆ. ಇಂತಹ ಸಂದರ್ಭದಲ್ಲಿ ಸಾಮಾಜಿಕ ಮಾಧ್ಯಮಗಳ ಬಳಕೆಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿರುವ ಬೆಳಗಾವಿ ಗ್ರಾಮೀಣ ಶಾಸಕಿ ಹಾಗೂ ಕಾಂಗ್ರೆಸ್ ನಾಯಕಿ ಲಕ್ಷ್ಮಿ ಹೆಬ್ಬಾಳಕರ್ ಈಗ ಫೇಸ್ ಬುಕ್ ಫಾಲೋವರ್ಸ್ ನಲ್ಲಿ ಅಗ್ರಸ್ಥಾನವನ್ನು ಅಲಂಕರಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.