IND vs ENG, 1st T20I: ನಾಳೆ ಟೀಂ ಇಂಡಿಯಾ ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟಿ-20 ಪಂದ್ಯಕ್ಕೆ ಸಜ್ಜಾಗಿದೆ. ಸೂರ್ಯಕುಮಾರ್ ನೇತೃತ್ವದ ಟೀಂ ಇಂಡಿಯಾ ಆಂಗ್ಲರ ವಿರುದ್ಧ ಗೆಲುವಿಗಾಗಿ ರಣತಂತ್ರ ರೂಪಿಸಿದೆ.
IPL 2022: ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಈ ಋತುವಿನ ಮುಂದಿನ ಪಂದ್ಯವನ್ನು ಮುಂಬೈ ಇಂಡಿಯನ್ಸ್ ವಿರುದ್ಧ ಏಪ್ರಿಲ್ 6 ರಂದು ಆಡಲಿದೆ. ಈ ಪಂದ್ಯದಲ್ಲಿ ವಿಶ್ವದ ನಂ.1 ಬೌಲರ್ ಕೆಕೆಆರ್ ತಂಡಕ್ಕೆ ಸೇರ್ಪಡೆಯಾಗಬಹುದು. ಈ ಆಟಗಾರ ಭಾರತಕ್ಕೆ ಬಂದಿದ್ದು, ಆಯ್ಕೆಗೂ ಲಭ್ಯವಾಗಿದ್ದಾರೆ.
ಇಲ್ಲಿನ ಬ್ರಾಬೋರ್ನ್ ಕ್ರೀಡಾಂಗಣದಲ್ಲಿ ಪಂಜಾಬ್ ವಿರುದ್ಧದ ಐಪಿಎಲ್ ಟಿ20 ಪಂದ್ಯದಲ್ಲಿ ಚೆನ್ನೈ ತಂಡವು 54 ರನ್ ಗಳ ಹೀನಾಯ ಸೋಲನ್ನು ಅನುಭವಿಸಿದೆ. ಆ ಮೂಲಕ ಇದೆ ಮೊದಲ ಬಾರಿಗೆ ಐಪಿಎಲ್ (IPL 2022) ಇತಿಹಾಸದಲ್ಲಿ ಚೆನ್ನೈ ತಂಡವು ಆರಂಭಿಕ ಮೂರು ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿದ ಕುಖ್ಯಾತಿಗೆ ಪಾತ್ರವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.