ಬಿಜೆಪಿಯ ಹಿರಿಯ ಮುಖಂಡ ಮನೋಜ್ ಸಿನ್ಹಾ ಅವರನ್ನು ಜಮ್ಮು ಮತ್ತು ಕಾಶ್ಮೀರದ ಹೊಸ ಲೆಫ್ಟಿನೆಂಟ್ ಗವರ್ನರ್ ಆಗಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಗುರುವಾರ (ಆಗಸ್ಟ್ 6) ನೇಮಕ ಮಾಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಗಿರೀಶ್ ಚಂದ್ರ ಮುರ್ಮು ಬುಧವಾರ ತಮ್ಮ ರಾಜೀನಾಮೆಯನ್ನು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಗೆ ಕಳುಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.