ಇದು ಮದ್ಯ ವ್ಯಸನಿಗಳಿಗೆ ಶಾಕ್ ನೀಡುವ ಸುದ್ದಿ... ರಾಜ್ಯದ ಈ ಭಾಗಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ... ಸರ್ಕಾರ ಈ ನಿರ್ಧಾರ ಕೈಗೊಳ್ಳಲು ಕಾರಣವೇನು? ಹೆಚ್ಚಿನ ಮಾಹಿತಿ ಈ ಕೆಳಗಿದೆ ನೋಡಿ..
ಜೂನ್ ಮೊದಲ ವಾರದಲ್ಲಿ ಎಂಎಲ್ಸಿ ಚುನಾವಣೆ ಹಾಗೂ ಲೋಕಸಭೆ ಚುನಾವಣೆ ಮತ ಎಣಿಕೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮದ್ಯ ಮಾರಾಟ ಸ್ಥಗಿತಗೊಳ್ಳಲಿದೆ. ನಗರದ ಅಬಕಾರಿ ಇಲಾಖೆ ಹಾಗೂ ವ್ಯಾಪಾರ ಸಂಸ್ಥೆಗಳಿಗೆ ಬಿಸಿ ಮುಟ್ಟಿಸುವ ನಿರೀಕ್ಷೆ ಇದೆ. ಕರ್ನಾಟಕದಲ್ಲಿ ಜೂನ್ 1 ಮತ್ತು ಜೂನ್ (ಜೂನ್ 5 ಹೊರತುಪಡಿಸಿ) ನಡುವೆ ಮದ್ಯವನ್ನು ಮಾರಾಟ ಮಾಡುವಂತಿಲ್ಲ.
Liquor Ban in Karnataka: ಜೂನ್ 1 ರಿಂದ ಮದ್ಯ ಪ್ರಿಯರಿಗೆ ಬಿಗ್ ಬಿಗ್ ಶಾಕ್ ಎದುರಾಗಿದ್ದು, ಐದು ದಿನಗಳ ಕಾಲ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ಯಾಕೆ ಅಂತೀರಾ ಇಲ್ಲಿದೆ ಸಂಪೂರ್ಣ ಮಾಹಿತಿ...
Trafficking of illegal liquor: ಸಿರುಗುಪ್ಪ ತಾಲ್ಲೂಕಿನ ಬೀರಳ್ಳಿ ಗ್ರಾಮದಿಂದ ರಾವಿಹಾಳ್ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿನ ಕೆರೆ ದಂಡೆಯ ಹತ್ತಿರ ರಸ್ತೆಗಾವಲು ಸಮಯದಲ್ಲಿ ದ್ವಿಚಕ್ರ ವಾಹನದಲ್ಲಿ 51.840 ಲೀ. (ಅಂದಾಜು ಮೌಲ್ಯ ರೂ.48,045) ಮದ್ಯವನ್ನು ಸಾಗಾಣಿಕೆ ಮಾಡುತ್ತಿರುವುದನ್ನು ಪತ್ತೆಹಚ್ಚಿ, ವಾಹನ ಸವಾರನ್ನು ವಶಕ್ಕೆ ಪಡೆದುಕೊಂಡು ಮದ್ಯ ಹಾಗೂ ವಾಹನವನ್ನು ಜಪ್ತುಪಡಿಸಿ, ಪ್ರಕರಣ ದಾಖಲಿಸಿಲಾಗಿದೆ.
ಇಂದಿನಿಂದ 2 ದಿನಗಳ ಕಾಲ ಬಾರ್, ಪಬ್, ಕೆಲ ರೆಸ್ಟೋರೆಂಟ್ ಬಂದ್
ಇಂದು ಸಂಜೆ 5ರಿಂದ ಫೆಬ್ರವರಿ 16 ಸಂಜೆ 5ರ ವರೆಗೂ ಮದ್ಯಪಾನ ನಿಷೇಧ..!
ಫೆ.16ಕ್ಕೆ ಶಿಕ್ಷಕರ ಕ್ಷೇತ್ರಕ್ಕೆ ವಿಧಾನಪರಿಷತ್ತಿನ ಉಪಚುನಾವಣೆ ಹಿನ್ನೆಲೆ ನಿಷೇಧ
ಪ್ರೇಮಿಗಳ ದಿನದಂದು ಮದ್ಯ ನಿಷೇಧ ಕೆಲ ಸಂಘಟನೆಗಳಿಂದ ಅಸಮಾಧಾನ
ಹೋಟೆಲ್ ಹಾಗೂ ಬಾರ್ ಅಸೋಸಿಯೇಷನ್ನಿಂದಲೂ ಅಸಮಾಧಾನ
ಈಗ ಪಂಚಾಯಿತಿಗೆ ಆಯ್ಕೆಯಾಗಿರುವ ಸದಸ್ಯರ ಸಹಾಯದಿಂದಲೇ ನಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಜೊತೆಗೂಡಿ 2023 ರ ಸಾರ್ವತ್ರಿಕ ಚುನಾವಣೆಯಲ್ಲಿ ಈ ಪ್ರಾದೇಶಿಕ ಪಕ್ಷವನ್ನು ನಮ್ಮ ರಾಜ್ಯದಲ್ಲಿ ಸ್ವತಂತ್ರವಾಗಿ ಅಧಿಕಾರಕ್ಕೆ ತರಲು ನಾನು ಹಗಲು ರಾತ್ರಿ ಶ್ರಮಿಸುತ್ತೇನೆ- ಹೆಚ್.ಡಿ. ದೇವೇಗೌಡ
ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಯಾವುದೇ ರಾಜಕೀಯ ಪಕ್ಷಗಳಿಂದ ಆಯಾ ಪಕ್ಷದ ಚಿಹ್ನೆಗಳ ಮೂಲಕ ಅಭ್ಯರ್ಥಿಗಳು ಕಣಕ್ಕಿಳಿದಿರುವುದಿಲ್ಲವಾದರೂ ಪಕ್ಷದ ಬೆಂಬಲಿತ ಅಭ್ಯರ್ಥಿಗಳಿರುವ ಕಾರಣಕ್ಕೆ ರಾಜ್ಯದ ಮೂರು ಪ್ರಮುಖ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಗೆ ಈ ಚುನಾವಣೆ ನಿರ್ಣಾಯಕವಾಗಿದೆ.
ರಾಜಸ್ಥಾನದಲ್ಲಿ ಮದ್ಯ ನಿಷೇಧದ ವದಂತಿಗಳನ್ನು ತಿರಸ್ಕರಿಸಿದ ಗೆಹ್ಲೋಟ್, ಅಕ್ರಮ ಮದ್ಯವನ್ನು ತಡೆಗಟ್ಟಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಆದರೆ ಮದ್ಯದ ಮೇಲೆ ಯಾವುದೇ ನಿಷೇಧ ಹೇರಲಾಗುವುದಿಲ್ಲ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.