ಕೊರೋನಾ ಪಾಸಿಟಿವ್ ಪ್ರಮಾಣ ಶೇ 2.5ಕ್ಕಿಂತ ಕಡಿಮೆಯಾಗಿದೆ. ಪ್ರಕರಣಗಳ ಸಂಖ್ಯೆ ಕೂಡ ಇಳಿಮುಖವಾಗಿವೆ, ಮೇ 31ರಿಂದ ಹಂತ ಹಂತವಾಗಿ ಲಾಕ್ಡೌನ್ ಸಡಿಲಗೊಳಿಸುವ ಪ್ರಕ್ರಿಯೆ ಆರಂಭಿಸಲಾಗುತ್ತದೆ
ಕಳೆದ 8 ದಿನಗಳಿಂದಲೂ ಪ್ರತಿನಿತ್ಯ 6 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿದ್ದವು. ಈಗ ಅದು 7 ಸಾವಿರಕ್ಕೂ ಹೆಚ್ಚಾಗಿದೆ. COVID 19 ವಿಷಯ ನಿಭಾಯಿಸಿರುವುದರಲ್ಲಿ ಭಾರತ ಬೇರೆ ದೇಶಗಳಿಗೆ ಹೋಲಿಸಿಕೊಂಡರೆ ಪರವಾಗಿಲ್ಲ ಎಂದು ಬೀಗುತ್ತಿದ್ದವರು ಈಗ ಕೈ ಹಿಸುಕಿಕೊಳ್ಳುವಂತಾಗಿದೆ.
ಮೇ 31ಕ್ಕೆ ಲಾಕ್ಡೌನ್ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಿನ್ನೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ದೂರವಾಣಿ ಮೂಲಕ ಮಾತನಾಡಿ ಅಮಿತ್ ಶಾ ಲಾಕ್ಡೌನ್ ಬಗ್ಗೆ ಮುಖ್ಯಮಂತ್ರಿಗಳ ಅಭಿಪ್ರಾಯ ಸಂಗ್ರಹಿಸಿದರು.
ಕಳೆದ ವಾರಾಂತ್ಯದಲ್ಲೇ ದಿನವೊಂದರಲ್ಲಿ 6 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುವ ಟ್ರೆಂಡ್ ಶುರುವಾಗಿತ್ತು. ಇದು ಹಾಗೆ ಮುಂದುವರೆದಿದ್ದು ಭಾರತದಲ್ಲಿ ನಿನ್ನೆ ಒಂದೇ ದಿನ 6,566 ಜನರಿಗೆ COVID 19 ಸೋಂಕು ಇರುವುದು ದೃಢಪಟ್ಟಿದೆ.
ಪ್ರಯಾಣಿಕರ ಒತ್ತಡ ಮತ್ತು ಸಾಂಸ್ಥಿಕ ಕ್ವಾರಂಟೈನ್ ತೊಡಕಿನಿಂದ ತಪ್ಪಿಸಿಕೊಳ್ಳಲು ಸಾಂಸ್ಥಿಕ ಕ್ವಾರಂಟೈನ್ ಬದಲಾಗಿ ಹೋಮ್ ಕ್ವಾರಂಟೈನ್ ಮಾಡಲು ನಿರ್ಧರಿಸಲಾಗುತ್ತದೆ ಎಂದು ಸರ್ಕಾರದ ಮೂಲಗಳಿಂದ ತಿಳಿದು ಬಂದಿದೆ.
ಕರ್ನಾಟಕದಲ್ಲಿ ಈಗಾಗಲೇ ಜೂನ್ 1ರಿಂದ ದೇವಸ್ಥಾನಗಳನ್ನು ತೆರೆಯಲು ಅನುಮತಿ ಕೊಡಲಾಗಿದೆ. ಇದೇ ರೀತಿ ಕೇಂದ್ರ ಸರ್ಕಾರ ಕೂಡ ದೇವಸ್ಥಾನಗಳನ್ನು ತೆರೆಯಲು ಅನುಮತಿ ನೀಡಲಿದೆ. ಆದರೆ ಬೃಹತ್ ಧಾರ್ಮಿಕ ಕಾರ್ಯಕ್ರಮ ನಡೆಸಲು ಅನುಮತಿ ನಿರಾಕರಿಸಲಿದೆ.
ವ್ಯಾಪಕವಾಗಿ ಹರಡುತ್ತಿರುವ ದೇಶದ COVID 19 ವೈರಸ್ ಪೀಡಿತರ ಸಂಖ್ಯೆಯಲ್ಲಿ ಮಹಾರಾಷ್ಟ್ರ ರಾಜ್ಯವೊಂದರ ಕೊಡುಗೆಯೇ ಮೂರನೇ ಒಂದುರಷ್ಟು ಪಾಲಿದೆ. ನಂಬರ್ 1 ಸ್ಥಾನದಲ್ಲಿರುವ ಮಹಾರಾಷ್ಟ್ರ ರಾಜ್ಯವೊಂದರಲ್ಲೇ 50 ಸಾವಿರಕ್ಕೂ ಹೆಚ್ಚು COVID 19 ವೈರಸ್ ಸೋಂಕಿತರಿದ್ದಾರೆ.
ಕಳೆದ ವಾರಾಂತ್ಯದಲ್ಲೇ ದಿನವೊಂದರಲ್ಲಿ 6 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುವ ಟ್ರೆಂಡ್ ಶುರುವಾಗಿತ್ತು. ಇದು ಹಾಗೆ ಮುಂದುವರೆದಿದ್ದು ಭಾರತದಲ್ಲಿ ನಿನ್ನೆ ಒಂದೇ ದಿನ 6,387 ಜನರಿಗೆ COVID 19 ಸೋಂಕು ಇರುವುದು ದೃಢಪಟ್ಟಿದೆ.
ಲಾಕ್ಡೌನ್ನ ಗುರಿ ಮತ್ತು ಉದ್ದೇಶ ವಿಫಲವಾಗಿದೆ. ಇದರ ಫಲಿತಾಂಶವನ್ನು ದೇಶದ ಜನತೆ ಎದುರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.