2024 ರ ಲೋಕಸಭಾ ಚುನಾವಣೆಯ ಫಲಿತಾಂಶಗಳು ಪ್ರಕಟವಾದ ನಂತರ ಅವರು ತಮ್ಮ ಮೊದಲ ಹೇಳಿಕೆಯಲ್ಲಿ, "ಚುನಾವಣೆಯು ಒಮ್ಮತವನ್ನು ನಿರ್ಮಿಸುವ ಪ್ರಕ್ರಿಯೆಯಾಗಿದೆ. ಸಂಸತ್ತಿಗೆ ಎರಡು ಬದಿಗಳಿವೆ ಆದ್ದರಿಂದ ಯಾವುದೇ ಪ್ರಶ್ನೆಯ ಎರಡೂ ಅಂಶಗಳನ್ನು ಪ್ರಸ್ತುತಪಡಿಸಬಹುದು."ಎಂದು ಅವರು ಹೇಳಿದ್ದಾರೆ.
ಜೂನ್ 14 ರಂದು ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗುವುದು, ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಜೂನ್ 21 ಮತ್ತು ನಾಮಪತ್ರಗಳ ಪರಿಶೀಲನೆ ಜೂನ್ 26 ರಂದು ನಡೆಯಲಿದೆ. ಉಮೇದುವಾರಿಕೆ ಹಿಂಪಡೆಯಲು ಜೂನ್ 26 ಕೊನೆಯ ದಿನವಾಗಿದೆ.ಜುಲೈ 10 ರಂದು ಮತದಾನ ನಡೆಯಲಿದ್ದು, ಜುಲೈ 13 ರಂದು ಮತ ಎಣಿಕೆ ನಡೆಯಲಿದೆ.
Lok Sabha Election 2024: ಇಂಡಿಯಾ ಒಕ್ಕೂಟವು ಸರ್ಕಾರ ರಚನೆಗೆ ಹಕ್ಕು ಮಂಡಿಸಿಲ್ಲವೆಂದ ಮಾತ್ರಕ್ಕೆ ಏನೂ ಆಗುವುದಿಲ್ಲ ಅಂತಾ ಭಾವಿಸದಿರಿ. ಸಮಯ ಬದಲಾಗುತ್ತದೆ, ಮನಸ್ಥಿತಿಗಳು ಬದಲಾಗುತ್ತವೆ. ಇದರ ಮೇಲೆ ಇಂಡಿಯಾ ಒಕ್ಕೂಟವು ಹೆಚ್ಚು ಗಮನ ಹರಿಸುತ್ತಿದೆ ಅಂತಾ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
Lok Sabha Seating Arrangement: ಸಂಸತ್ತಿನ ಉಭಯ ಸದನಗಳಲ್ಲಿ ಸಂಸದರ ಆಸನ ವ್ಯವಸ್ಥೆಯನ್ನು ನಿಗದಿತ ನಿಯಮಗಳ ಪ್ರಕಾರ ಮಾಡಲಾಗಿದೆ. ಲೋಕಸಭೆಯಲ್ಲಿ ಯಾವ ಸಂಸದರು ಎಲ್ಲಿ ಕುಳಿತುಕೊಳ್ಳಬೇಕು ಎಂಬ ನಿರ್ಧಾರ ಲೋಕಸಭೆಯ ಸ್ಪೀಕರ್ ಕೈಯಲ್ಲಿದೆ. ಇದುವರೆಗಿನ ವ್ಯವಸ್ಥೆಯಲ್ಲಿ ಲೋಕಸಭೆ ಸ್ಪೀಕರ್ ಸ್ಥಾನದ ಬಲಭಾಗದಲ್ಲಿ ಆಡಳಿತ ಪಕ್ಷದ ಸಂಸದರು ಮತ್ತು ಎಡಭಾಗದಲ್ಲಿ ವಿರೋಧ ಪಕ್ಷದ ಸಂಸದರು ಕುಳಿತುಕೊಳ್ಳುತ್ತಾರೆ.ಈ ಬಾರಿ 543 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಇಲ್ಲಿಂದ ಗೆಲ್ಲುವ ಸದಸ್ಯರು ಲೋಕಸಭೆಯಲ್ಲಿ ಕುಳಿತುಕೊಳ್ಳಲಿದ್ದಾರೆ.
ನಾಳೆ ಅಲ್ಲ, ನಾಡಿದ್ದು ಮೋದಿಗೆ ಪಟ್ಟಾಭಿಷೇಕ
ಮೂರನೇ ಬಾರಿಗೆ ಮತ್ತೆ ಗದ್ದುಗೇರಲು ನಮೋ ಸಜ್ಜು
ಭಾನುವಾರ ನರೇಂದ್ರ ಮೋದಿ ಪ್ರಮಾಣವಚನ
ಇಂದು NDA ಲೋಕಸಭಾ ಸದಸ್ಯರ ಜೊತೆ ಸಭೆ
ಪ್ರಮಾಣವಚನಕ್ಕೆ ಗಣ್ಯಾತಿಗಣ್ಯರಿಗೆ ಆಮಂತ್ರಣ
ಎನ್ಡಿಎಯಲ್ಲಿ, ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿದ್ದು ಮತ್ತು ಇತರ ಮೈತ್ರಿ ಪಾಲುದಾರರೊಂದಿಗೆ ಅದು 292 ಲೋಕಸಭಾ ಸ್ಥಾನಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ.ಲೋಕಸಭಾ ಚುನಾವಣೆಯಲ್ಲಿ ಟಿಡಿಪಿ 16 ಸ್ಥಾನಗಳನ್ನು ಗೆದ್ದಿರುವ ಹಿನ್ನೆಲೆಯಲ್ಲಿ ಈಗ ಅದು ಮೂರು ಸಚಿವ ಸಂಪುಟದ ಬೇಡಿಕೆಯನ್ನು ಇಟ್ಟಿದೆ.
Guarantee Schemes: ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿರುವುದು ರಾಜಕೀಯ ಉದ್ದೇಶಕ್ಕಾಗಿ ಅಲ್ಲ. ಪಟ್ಟಣ ಪ್ರದೇಶಗಳಲ್ಲಿ ಗ್ಯಾರಂಟಿ ಯೋಜನೆಯ ಅವಶ್ಯಕತೆ ಇದೆಯೋ ಅಥವಾ ಇಲ್ಲವೋ ಗೊತ್ತಿಲ್ಲ. ಆದರೆ, ಹಳ್ಳಿ, ಗ್ರಾಮೀಣ ಭಾಗದ ಜನಕ್ಕೆ ಈ ಯೋಜನೆಗಳಿಂದ ಉಪಯೋಗವಾಗುತ್ತಿದೆ- ಗೃಹ ಸಚಿವ ಡಾ. ಜಿ. ಪರಮೇಶ್ವರ್
ಕೇಂದ್ರದಲ್ಲಿ ಸರ್ಕಾರ ರಚನೆಗೆ ಬಿಜೆಪಿ ಕಸರತ್ತು
ದೆಹಲಿಯಲ್ಲಿ ಇಂದು ನೂತನ ಸಂಸದರ ಸಭೆ
ದೆಹಲಿಯಲ್ಲಿ ಬಿಜೆಪಿ ಸಂಸದೀಯ ಪಕ್ಷದ ಸಭೆ
ಸಂಸದೀಯ ನಾಯಕರಾಗಿ ಇಂದು ಮೋದಿ ಆಯ್ಕೆ
ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯುವ ಸಭೆ
ರಾಜ್ಯದ ಬಿಜೆಪಿ ಸಂಸದರ ಪೈಕಿ ಯಾರಿಗೆ ಮಂತ್ರಿಭಾಗ್ಯ..?
ಹಾಲಿ ಸಚಿವ ಪ್ರಲ್ಹಾದ್ ಜೋಶಿಗೆ ಮತ್ತೆ ಸ್ಥಾನ ಸಾಧ್ಯತೆ
ಲಿಂಗಾಯತ ಕೋಟಾದಲ್ಲಿ ಇದ್ದಾರೆ ಹಲವು ಮಂದಿ
ಶೆಟ್ಟರ್, ಬೊಮ್ಮಾಯಿ, ಸೋಮಣ್ಣ, ರಾಘವೇಂದ್ರ, ಗದ್ದಿಗೌಡರ್
ಲಿಂಗಾಯತ ನಾಯಕ ಸೋಮಣ್ಣಗೆ ಸಿಗುತ್ತಾ ಸ್ಥಾನ..?
ಮಾಜಿ ಸಿಎಂಗಳ ಪೈಕಿ ಯಾರಿಗೆ ಕೇಂದ್ರದ ಮಂತ್ರಿಗಿರಿ..?
ಇನ್ನೆರಡು ದಿನಗಳಲ್ಲಿ ಎಲ್ಲವೂ ಫೈನಲ್ ಸಾಧ್ಯತೆ
ಹಾವೇರಿ ಲೋಕಸಭಾ ಚುನಾವಣೆ ಗೆಲುವಿನ ಬಳಿಕ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಲೋಕಸಭೆಗೆ ಬಹಳ ವಿಶೇಷವಾಗಿ ಇರುವ ಸಂಧರ್ಭದಲ್ಲಿ ಆಯ್ಕೆಯಾದೆ. ಪ್ರಧಾನಿಗಳು ಹಾಗೂ ಪಕ್ಷದ ಹಿರಿಯರ ಮಾತಿನಂತೆ ಸ್ಪರ್ಧೆ ಮಾಡಿದೆ. ಅವರ ಲೆಕ್ಕಾಚಾರ ಸರಿಯಾಗಿದೆ.
Belgaum Lok Sabha Elections: ಬೆಳಗಾವಿ ಲೋಕಸಭಾ ಚುನಾವಣೆ ಗೆದ್ದ ನಂತರ ಮೊದಲ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿದ ಜಗದೀಶ ಶೆಟ್ಟರ್ ಅವರು ಹುಬ್ಬಳ್ಳಿಯ ಆರಾಧ್ಯ ಧೈವ ಸದ್ಗುರು ಸಿದ್ಧಾರೂಢರ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.