Lok Sabha Election 2024: ನೀವು ಜನಪ್ರತಿನಿಧಿಯಾಗಿ ನಿಮ್ಮ ಮೈತ್ರಿ ಸರ್ಕಾರಕ್ಕೆ ಹೇಳಿ ರಾಜ್ಯಕ್ಕೆ ಹೆಚ್ಚಿನ ಪರಿಹಾರ ಸಿಗುವಂತೆ ಮಾಡಬೇಕು. ಆದರೆ ಅವರು ಇಷ್ಟು ಪರಿಹಾರ ಸಾಕು ಎಂದು ಹೇಳಿದ್ದಾರೆ. ಇದು ಪಕ್ಷ ಅಥವಾ ರಾಜಕೀಯ ವಿಚಾರವಲ್ಲ. ರಾಜ್ಯಕ್ಕೆ ಆಗುತ್ತಿರುವ ದ್ರೋಹ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೆ ಎಂಬ ಕಾರಣಕ್ಕೆ ರಾಜ್ಯವನ್ನು ಕಡೆಗಣಿಸಲಾಗುತ್ತಿದೆ.
Lok Sabha Election 2024: 20 ವರ್ಷ ನಿಮ್ಮ ಪರವಾಗಿ ಒಂದೂ ಮಾತಾಡದ ಗದ್ದಿಗೌಡರನ್ನು ಮನೆಗೆ ಕಳುಹಿಸಿ.ಅವರು ಸ್ವಲ್ಪ ವಿಶ್ರಾಂತಿ ಪಡೆಯಲಿ.ಈ ಬಾರಿ ಸಂಯುಕ್ತ ಪಾಟೀಲ್ ಅವರನ್ನು ಗೆಲ್ಲಿಸಿಕೊಂಡು ಬನ್ನಿ. ಸಂಯುಕ್ತ ಪಾರ್ಲಿಮೆಂಟಿನಲ್ಲಿ ಬಾಗಲಕೋಟೆ ಜನರ ಧ್ವನಿ ಆಗಿರ್ತಾರೆ, ರಾಜ್ಯದ ಜನರ ಧ್ವನಿ ಆಗಿರ್ತಾರೆ ಎಂದರು.
CM siddaramaiah: ಸುಮಾರು 7 ತಿಂಗಳ ಕಾಲ ಬರ ಪರಿಹಾರಕ್ಕಾಗಿ ಕಾದು ಕಾದು ಅನಿವಾರ್ಯವಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ಸನ್ನಿವೇಶವನ್ನು ಸೃಷ್ಟಿಸಿದ್ದು ಕೇಂದ್ರ ಬಿಜೆಪಿ ಸರ್ಕಾರವೇ.ಕರ್ನಾಟಕದ ರೈತರ ಸಂಕಷ್ಟವನ್ನು, ಕೇಂದ್ರದ ರಾಜಕೀಯ ದುರುದ್ದೇಶವನ್ನು ಕೋರ್ಟ್ಗೆ ಮನವರಿಕೆ ಮಾಡಿಕೊಟ್ಟ ನಂತರ ಮೋದಿ ಸರ್ಕಾರಕ್ಕೆ ಕೋರ್ಟ್ ಚಾಟಿಬೀಸಿತ್ತು.
Ramya and Rashmika: ಸ್ಯಾಂಡಲ್ವುಡ್ನ ನಟಿಮಣಿಯರಾದ ಮಾಜಿ ಸಂಸದೆ ರಮ್ಯ ಹಾಗೂ ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಲೋಕಸಭೆ ಚುನಾವಣೆಯಲ್ಲಿ ಮತದಾನ ಮಾಡಿಲ್ಲ. ಆದರಿಂದ ಹಿರಿಯ ನಟ ಅನಂತ್ ನಾಗ್ ಕಿಡಿಕಾರಿದ್ದಾರೆ. ಇದರ ಇನ್ನಷ್ಟು ಮಾಹಿತಿ ಇಲ್ಲಿದೆ.
ನರೇಂದ್ರ ಮೋದಿಯವರು 2014ರ ನೀಡಿದ್ದ ಭರವಸೆಗಳನ್ನು ನೆನೆಸಿಕೊಳ್ಳಬೇಕು. ವಿದೇಶದಿಂದ ಕಪ್ಪು ಹಣ ತಂದು ಪ್ರತಿಯೊಬ್ಬರಿಗೂ 15 ಲಕ್ಷ ಹಾಕುವುದಾಗಿ ಹೇಳಿದರು...ಆದರೆ ಬರಲಿಲ್ಲ.ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಯಾಗಲಿಲ್ಲ ರೈತರ ಆದಾಯ ದುಪ್ಪಟ್ಟು ಆಗಲಿಲ್ಲ, ಅಗತ್ಯ ವಸ್ತುಗಳ ಬೆಲೆ ಕಡಿಮೆಯಾಗಲಿಲ್ಲ. ಅಚ್ಚೇ ದಿನ್ ಬರಲಿಲ್ಲ ಎಂದು ವಿವರಿಸಿದರು.ಅಲ್ಪ ಸಂಖ್ಯಾತರ ಮೀಸಲಾತಿ ಸೇರಿದಂತೆ ಹಲವು ವಿಷಯಗಳ ಕುರಿತು ಸಿಎಂ ಪ್ರಸ್ತಾಪಿಸಿದರು.
Lok Sabha Election 2024: ನರೇಂದ್ರ ಮೋದಿ ಅವರು ಮೀಸಲಾತಿ ನೀಡುತ್ತಿರುವುದು ಸಂವಿಧಾನ ಬಾಹಿರ ಎಂಬಂತೆ ಮಾತನಾಡುತ್ತಿರುವುದು ಆಶ್ಚರ್ಯವನ್ನುಂಟು ಮಾಡುತ್ತಿದೆ. ಧೃವೀಕರಣ ಮಾಡುವ ಪ್ರಯತ್ನ ಇದು. ಸುಪ್ರೀಂ ಕೋರ್ಟ್ ಆದೇಶದ ನಂತರ ಹಿಂದೆ ಬಿಜೆಪಿಯವರ ಸರ್ಕಾರವೇ ಮೀಸಲಾತಿ ಮುಂದುವರೆಸಿ ಈಗ ಹೊಸದಾಗಿ ಕೊಡಲಾಗುತ್ತಿದೆ ಎಂದು ಹೇಳುತ್ತಿರುವುದು ಅತ್ಯಂತ ದೊಡ್ಡ ಸುಳ್ಳು
Daali Dhananjay: ಚಂದನವನದ ನಟರಾಕ್ಷಸ ಡಾಲಿ ಧನಂಜಯ್ ತಮ್ಮ ಹುಟ್ಟೂರು ಕಾಳೇನಹಳ್ಳಿಯಲ್ಲಿ ಕುಟುಂಬ ಸಮೇತರಾಗಿ ಮತಗಟ್ಟೆಗೆ ಬಂದು ತಮ್ಮ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಿದ್ದಾರೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
Cinerama Stars Voting: ಎರಡನೇ ಹಂತದ ಮತದಾನ ಇಂದು ದೇಶಾದ್ಯಂತ ನಡೆಯುತ್ತಿದ್ದು.. ಇದು ಕರ್ನಾಟಕದ ಮೊದಲ ಹಂತದ ಮತದಾನವಾಗಿದೆ.. ಮತದಾರರು ಸಂತಸದಿಂದಲೇ ಮತಕಟ್ಟೆಗೆ ಆಗಮಿಸಿ ವೋಟ್ ಮಾಡುತ್ತಿದ್ದು.. ಸಿನಿ ತಾರೆಯರು ಕೂಡ ಬೆಳಿಗ್ಗೆಯಿಂದಲೇ ಮತದಾನ ಮಾಡಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.