Chamrajnagar Lok Sabha Election: ಲೋಕಸಭಾ ಚುನಾವಣೆ ಸಮಯದಲ್ಲಿ ಶಾಸಕರಿಗೆ ಸಂಸದರ ಸ್ಥಾನ ಗೆಲ್ಲಿಸಿಕೊಡುವ ಜವಾಬ್ದಾರಿ ಹೊರಿಸಲಾಗಿತ್ತು. ಜೊತೆಗೆ, ಕನಿಷ್ಠ 20 ಸಾವಿರ ಲೀಡ್ ತಂದುಕೊಡಬೇಕೆಂದು ಹೊಣೆ ಹೊರಿಸಲಾಗಿತ್ತು.
Lok Sabha Election Result 2024: ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಲ್ಲಿ ತಮ್ಮ ಅದೃಷ್ಟ ಪರೀಕ್ಷಿಸಿದ್ದ ಬಾಲಿವುಡ್ ಖ್ಯಾತ ನಟಿ ಕಂಗನಾ ರನೌತ್ ಇಲ್ಲಿಯವರೆಗೆ ಕಂಗನಾ 5,25,691 ಮತಗಳನ್ನು ಪಡೆದಿದ್ದಾರೆ.
Mandya Lok Sabha Election Result 2024: ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ ಕುಮಾರಸ್ವಾಮಿ ಸೋಲುವುದೂ ಅಷ್ಟೇ ಸತ್ಯ ಎಂದು ಮಂಡ್ಯದಲ್ಲಿ ಮುಖ್ಯಮಂತ್ರಿಗಳು ಹೇಳಿದ್ದರು. ಈಗ ಅವರ ಪ್ರಕಾರ ಸೂರ್ಯ ಹುಟ್ಟುತ್ತಾನೋ ಇಲ್ಲವೋ ನೋಡೋಣ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಕುಟುಕಿದರು ಮಾಜಿ ಮುಖ್ಯಮಂತ್ರಿಗಳು.
Haveri Lok Sabha Election Result 2024: ಜನರು ನನ್ನ & ಪ್ರಧಾನಿ ನರೇಂದ್ರ ಮೋದಿ (Narendra Modi) ನಂಬಿ ಮತಹಾಕಿದ್ದಾರೆ. ಅವರ ನಂಬಿಕೆ ಹುಸಿಯಾಗದಂತೆ ಕಾರ್ಯ ನಿರ್ವಸುವೆ- ಬಸವರಾಜ್ ಬೊಮ್ಮಾಯಿ
Chamarajanagar Lokasabha Election Result 2024: ಚಾಮರಾಜನಗರದ ಬೇಡರಪುರ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಮತ ಎಣಿಕೆಯಲ್ಲಿ ಎದುರಾಳಿ ಬಿಜೆಪಿ ಅಭ್ಯರ್ಥಿ ವಿರುದ್ಧ ಸುನೀಲ್ ಬೋಸ್ ಗೆಲುವಿನ ನಗೆ ಬೀರಿ ಸಂಸತ್ ಗೆ ಪ್ರವೇಶ ಮಾಡಿದ್ದಾರೆ.
ಎರಡು ಬಾರಿ ಸೋತ ನನಗೆ ಅಮಿತ್ ಶಾ ಮತ್ತೆ ಅವಕಾಶ ಕೊಟ್ಟರು. ಅವಕಾಶ ಕೊಟ್ಟಿರುವುದಕ್ಕಾಗಿ ಅಮಿತ್ ಶಾಗೆ ಧನ್ಯವಾದ ಹೇಳುತ್ತೇನೆ ಎಂದರು. ಇದೆ ವೇಳೆ
ಯಡಿಯೂರಪ್ಪಗೂ ಧನ್ಯವಾದ ಸಲ್ಲಿಸುವುದಾಗಿ ಹೇಳಿದ್ದಾರೆ.
Lokasabha Election Result 2024 :ಗೆದ್ದವರು ಯಾವುದೇ ಮೆರವಣಿಗೆ, ವಿಜಯೋತ್ಸವಕ್ಕೆ ಅವಕಾಶ ಇಲ್ಲ. ನಿಯಮ ಉಲ್ಲಂಘಿಸಿದವರ ವಿರುದ್ಧ ಶಿಸ್ತುಕ್ರಮ ಗ್ಯಾರಂಟಿ. ಇಷ್ಟೇ ಅಲ್ಲದೆ ಮತ ಏಣಿಕೆ ಸುತ್ತ ಸಂಚಾರವನ್ನು ನಿರ್ಬಂಧಿಸಲಾಗಿದೆ.
Chamarajanagar Lok Sabha Constituency: ಚಾಮರಾಜನಗರ ಬೇಡರಪುರ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು ಜಿಲ್ಲಾಧಿಕಾರಿ ಶಿಲ್ಪಾನಾಗ್, ಎಸ್ಪಿ ಪದ್ಮಿನಿ ಸಾಹು ಸಮ್ಮುಖದಲ್ಲಿ ಸ್ಟ್ರಾಂಗ್ ರೂಂ ತೆರೆಯಲಾಗಿದೆ.
Mandya Lokasabha Election Result 2024: ಮಂಡ್ಯ ಜಿಲ್ಲೆಯ ವ್ಯಾಪ್ತಿಗೆ ಬರುವ ಮಂಡ್ಯ, ಮಳವಳ್ಳಿ, ಮದ್ದೂರು, ಮೇಲುಕೋಟೆ, ಶ್ರೀರಂಗಪಟ್ಟಣ ಮತ್ತು ಕೃಷ್ಣರಾಜ ಪೇಟೆ ಹಾಗೂ ಮೈಸೂರು ಜಿಲ್ಲೆಯ ವ್ಯಾಪ್ತಿಗೆ ಬರುವ ಕೃಷ್ಣರಾಜ ನಗರ ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಮತಎಣಿಕೆಗೆ ಕ್ಷಣಗಣನೆ ಶುರುವಾಗಿದೆ. ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಕಣದಲ್ಲಿ ಇರುವುದರಿಂದ ಸಹಜವಾಗಿಯೇ ಅವರು ಗೆಲ್ಲುತ್ತಾರೋ ಇಲ್ಲವೋ ಎನ್ನುವ ತೀವ್ರವಾದ ಕುತೂಹಲವೂ ಮನೆಮಾಡಿದೆ.
Chikkaballapura Lokasabha Election Result 2024: ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಬಾಗೇಪಲ್ಲಿ, ದೇವನಹಳ್ಳಿ, ಗೌರಿ ಬಿದನೂರು, ಹೊಸಕೋಟೆ, ನೆಲಮಂಗಲ ಮತ್ತು ಯಲಹಂಕ ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮತಎಣಿಕೆಗೆ ಕ್ಷಣಗಣನೆ ಶುರುವಾಗಿದೆ. ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಕ್ಷಾ ರಾಮಯ್ಯ ಇಲ್ಲಿ ಕಾಂಗ್ರೆಸ್ ಹರಿಯಾಳು. ಮಾಜಿ ಸಚಿವ ಡಾ. ಕೆ. ಸುಧಾಕರ್ ಬಿಜೆಪಿ ಅಭ್ಯರ್ಥಿ. ಇಬ್ಬರ ನಡುವೆ ತೀವ್ರವಾದ ಪೈಪೋಟಿ ನಡೆದಿದೆ. ಯಾರು ಗೆಲ್ಲುತ್ತಾರೆ ಎನ್ನುವುದಷ್ಟೇ ಈಗ ಉಳಿದಿರುವ ಕುತೂಹಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.