ಚಿಕ್ಕೋಡಿಯಲ್ಲಿ VA ಮನೆ ಮೇಲೆ ಲೋಕಾಯುಕ್ತ ದಾಳಿ. ಗ್ರಾಮ ಲೆಕ್ಕಾಧಿಕಾರಿ ವಿಠ್ಠಲ ಡವಳೇಶ್ವರ್ಗೆ ಲೋಕಾ ಶಾಕ್. ಮನೆಯಲ್ಲಿ ದಾಳಿ ಸಂದರ್ಭ ಒಂದು ಲಕ್ಷ ರೂ ಹಣ ಪತ್ತೆ. ಬೆಳಗಾವಿಯ ನಿಪ್ಪಾಣಿ ತಾಲೂಕಿನ ಬೋರಗಾಂವ ಗ್ರಾಮ.
ಮಂಡ್ಯದಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ. ಅಕ್ರಮ ಆಸ್ತಿಗಳಿಕೆ ಆರೋಪ ಹಿನ್ನೆಲೆ ಲೋಕಾ ದಾಳಿ . ರಾಮನಗರ ನಗರಸಭೆ ಆಯುಕ್ತನ ಮನೆ ಮೇಲೆ ರೇಡ್
ರಾಮನಗರ ನಗರಸಭೆ ಆಯುಕ್ತ ನಾಗೇಶ್ ಮನೆ . ಶ್ರೀರಂಗಪಟ್ಟಣ, ಶಿವಮೊಗ್ಗ ನಿವಾಸದ ಮೇಲೆ ರೇಡ್ .
ಮುಡಾ ಪ್ರಕರಣ ತನಿಖೆ ಚುರುಕುಗೊಳಿಸಿದ ಲೋಕಾ
ಪತ್ನಿ, ಭಾಮೈದ ಬಳಿಕ ಸಿದ್ದುಗೆ ಲೋಕಾ ಬುಲಾವ್
ಲೋಕಾಯುಕ್ತ ವಿಚಾರಣೆಗೆ ಹೋಗ್ತೀನಿ ಎಂದ ಸಿಎಂ
ಹಾವೇರಿಯಲ್ಲಿ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ
ಆರ್ಟಿಓ ಚೆಕ್ ಪೋಸ್ಟ್ಗಳ ಮೇಲೆ ಲೋಕಾಯುಕ್ತ ದಾಳಿ
ಕೋಲಾರ ಲೋಕಾಯುಕ್ತ ಎಸ್ಪಿ ಧನಂಜಯ ನೇತೃತ್ವದಲ್ಲಿ ರೇಡ್
ತಾಡಿಗೋಳ ಕ್ರಾಸ್ ಬಳಿ ಇರುವ ಆರ್.ಟಿ.ಓ ಚೆಕ್ಪೋಸ್ಟ್
ಎರಡು ಚೆಕ್ಪೋಟ್ಗಳಲ್ಲಿ ದಾಖಲೆಗಿಂತ ಅಧಿಕ ಹಣ ಪತ್ತೆ
ಸಿಎಂ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ದೂರು ಹಿನ್ನೆಲೆ
ಇಂದು ಇ.ಡಿ ಅಧಿಕಾರಿಗಳಿಂದ ಸ್ನೇಹಮಯಿ ವಿಚಾರಣೆ
ವಿಜಯನಗರ ಸೈಟ್ನಲ್ಲಿ ಲೋಕಾಯುಕ್ತ ಸರ್ವೆ
ದಾಖಲೆಗಳನ್ನು ಇ.ಡಿಗೆ ನೀಡಲಿರುವ ಸ್ನೇಹಮಯಿ ಕೃಷ್ಣ
HD Kumaraswamy vs IGP M Chandrashekhar: ಗಂಗೇನಹಳ್ಳಿ ಡಿ-ನೋಟಿಫಿಕೇಷನ್ ಪ್ರಕರಣ ಸಂಬಂಧ ಮಾಜಿ ಸಿಎಂ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರು ಶುಕ್ರವಾರ(ಸೆ.27) ಸಂಜೆ ದೆಹಲಿಯಿಂದ ಬಂದು ಬೆಂಗಳೂರಿನಲ್ಲಿ ಲೋಕಾಯುಕ್ತ ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಶನಿವಾರ(ಸೆ.28) ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಕುಮಾರಸ್ವಾಮಿಯವರು, ಹಾಲಿ ಲೋಕಾಯುಕ್ತ ಐಜಿಪಿಯಾಗಿರುವ ಐಪಿಎಸ್ ಅಧಿಕಾರಿ ಎಂ.ಚಂದ್ರಶೇಖರ್ ವಿರುದ್ಧ ಬಹಿರಂಗವಾಗಿಯೇ ಭ್ರಷ್ಟಾಚಾರದ ಆರೋಪ ಮಾಡಿದ್ದರು.
ಲೋಕಾಯುಕ್ತದಿಂದ ಸ್ಪಷ್ಟೀಕರಣ ಬರುವವರೆಗೂ ವಿಷಯ ರಿಜೆಕ್ಟ್ ಆಗುವುದಿಲ್ಲ. ರಾಜ್ಯಪಾಲರ ಬಳಿ ಇದ್ದಂತೆಯಲ್ಲವೇ? ಇದನ್ನೇ ರಾಜ್ಯಪಾಲರು ನನ್ನ ಬಳಿ ದೂರುಗಳು ಬಾಕಿ ಇಲ್ಲ ಎಂದು ಹೇಳುತ್ತಿದ್ದಾರೆ ಎಂದರು.
DK Sivakumar: ಹೈಕೋರ್ಟ್ ತೀರ್ಪು ಪ್ರಶ್ನಿಸಿ ಯತ್ನಾಳ್ ಸುಪ್ರಿಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಿ. ಅವರಿಗೂ ನ್ಯಾಯಾಲಯ, ನಮಗೂ ನ್ಯಾಯಾಲಯ ಇದೆ. ನಾನು ಸಾಯೋವರೆಗೂ ಈ ರೀತಿ ಕೇಸ್ಗಳನ್ನು ಎದುರಿಸಲೇಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
HD Kumaraswamy vs Siddaramaiah: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಯವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತಾರತಮ್ಯ ಮಾಡುತ್ತಿದ್ದಾರೆಂದು ಸಿಎಂ ಸಿದ್ದರಾಮಯ್ಯನವರು ಆರೋಪಿಸಿದ್ದಾರೆ.
HD Kumaraswamy vs Siddaramaiah: ಕುಮಾರಸ್ವಾಮಿಗೆ ಭಯ ಶುರುವಾಗಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡುತ್ತಾರೆ ಅನ್ನೋ ಆತಂಕ ಅವರಲ್ಲಿದೆ. ತನಿಖೆ ಮಾಡಿ ದಾಖಲೆಗಳನ್ನು ಸಂಗ್ರಹಿಸಿದ ಬಳಿಕ ಪ್ರಾಸಿಕ್ಯೂಷನ್ಗೆ ಅನುಮತಿ ಕೊಡುವಂತೆ ಲೋಕಾಯುಕ್ತರು ಕೇಳಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.
ಸಂಡೂರಿನಲ್ಲಿ 550 ಎಕರೆ ಗಣಿ ಭೂಮಿಯನ್ನು ಅಕ್ರಮವಾಗಿ ವಿನೋದ್ ಗೋಯಲ್ ಅವರಿಗೆ ಮಂಜೂರು ಮಾಡಲು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಸಹಕರಿಸಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಈಗ ಅವರ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲು ಅಭಿಯೋಜನಾ (ಪ್ರಾಸಿಕ್ಯೂಷನ್) ಮಂಜೂರಾತಿ ಕೋರಿ ಲೋಕಾಯುಕ್ತ ಎಸ್ಪಿ 2023ರ ಸೆಪ್ಟೆಂಬರ್ನಲ್ಲಿ ರಾಜ್ಯಪಾಲರಾಗಿರುವ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿದ್ದಾರೆ ಎಂದು ಬಾರ್ ಎಂಡ್ ಬೆಂಚ್ ವರದಿ ಮಾಡಿದೆ
ಬಳ್ಳಾರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ಕಾರ್ಯಾಚರಣೆ
ಲೋಕಾಯುಕ್ತ ಬಲೆಗೆ ಬಿದ್ದ ಶ್ರೀಧರಗಡ್ಡೆ ಪಿಡಿಓ ಪ್ರಾಣೇಶ್
ಲೇಔಟ್ ಹಸ್ತಾಂತರಕ್ಕೆ 7 ಲಕ್ಷ ರೂ. ಬೇಡಿಕೆ ಇಟ್ಟಿದ್ದ ಪಿಡಿಓ
ವೀರೇಶ್ ಎನ್ನುವವರ ದೂರಿನ ಮೇರೆಗೆ ಲೋಕಾಯುಕ್ತ ದಾಳಿ
2 ಲಕ್ಷದ ಹಣವನ್ನು ಪಡೆಯುವಾಗ ಲೋಕಾಯುಕ್ತ ಬಲೆಗೆ
ಶಂಕರ್ ಮನೆಯಲ್ಲಿ ಲಂಚ ಸ್ವೀಕರಿಸುವಾಗ ದಾಳಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.