Loksabha Election 2024 : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟದಲ್ಲಿ ನಂಬಿಕೆ ಇಟ್ಟಿದ್ದಕ್ಕಾಗಿ ಜನರಿಗೆ ಧನ್ಯವಾದ ಅರ್ಪಿಸಿದ ಪ್ರಧಾನಿ ನರೇಂದ್ರ ಮೋದಿ, ಜನರ ಆಶೋತ್ತರಗಳನ್ನು ಈಡೇರಿಸಲು ನಾನು ಮತ್ತು ತಮ್ಮ ಪಕ್ಷವು ಹೊಸ ಶಕ್ತಿಯೊಂದಿಗೆ ಕೆಲಸ ಮಾಡುತ್ತದೆ ಎಂದು ಹೇಳಿದರು.
ರೇವಂತ್ ರೆಡ್ಡಿ ಅವರ ವಿಶ್ಲೇಷಣೆ ಪ್ರಕಾರ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಲು ತಮ್ಮ ಪಕ್ಷಕ್ಕೆ ಕೇವಲ 125 ಸ್ಥಾನಗಳು ಬೇಕಾಗುತ್ತದೆ ಎನ್ನುತ್ತಾರೆ. ಇನ್ನೊಂದೆಡೆಗೆ ಬಿಜೆಪಿ ಮೂರನೇ ಬಾರಿಗೆ ಅಧಿಕಾರಕ್ಕೆ ಬರಲು ಕನಿಷ್ಠ 240-250 ಸ್ಥಾನಗಳನ್ನು ಗೆಲ್ಲಬೇಕು. ಆದ್ದರಿಂದ ಈ ಹಿನ್ನೆಲೆಯಲ್ಲಿ ರೇವಂತ್ ರೆಡ್ಡಿ ಅವರ ಹೇಳಿಕೆಯನ್ನು ನಾವು ಸ್ವಲ್ಪ ವಿಭಿನ್ನ ದೃಷ್ಟಿಕೋನದಿಂದ ಅರ್ಥೈಸಿಕೊಳ್ಳಬೇಕು.
Loksabha Election : ಮೇ30 ರಂದು ಕನ್ಯಾಕುಮಾರಿಗೆ ಪ್ರಧಾನಿ ಭೇಟಿನೀಡಲಿದ್ದು, ಇದು ಒಂದು ರೀತಿಯ ಕೊನೆಯ ಹಂತದ ಪ್ರಚಾರವಾಗಿದ್ದು, ಆಧ್ಯಾತ್ಮಿಕತೆಗಾಗಿ ಕನ್ಯಾಕುಮಾರಿಗೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ.
ನಮ್ಮ ರಾಜ್ಯದಲ್ಲಿ ಹೇಗೆ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೋ, ಅದೇ ರೀತಿ ಇಂಡಿಯಾ ಒಕ್ಕೂಟ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ಜಾರಿ ಮಾಡಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಬಾಗಲಕೋಟೆಯಲ್ಲಿ ಲೋಕಸಭೆ ಮತದಾನಕ್ಕೆ ಸಿದ್ಧತೆ. ನಾಳೆ ಅಭ್ಯರ್ಥಿಗಳ ಭವಿಷ್ಯ ಬರೆಯಲಿರುವ ಮತದಾರರು. ಎಂಟು ವಿಧಾನಸಭೆ ಕ್ಷೇತ್ರಗಳಲ್ಲಿ ಎಂಟು ಕಡೆ ಮಸ್ಟರಿಂಗ್. ಬಾಗಲಕೋಟೆ ವ್ಯಾಪ್ತಿಯಲ್ಲಿ 1946 ಮತಗಟ್ಟೆಗಳ ಸ್ಥಾಪನೆ.
Foreign delegates : ಲೋಕಸಭೆ ಚುನಾವಣೆ ಹಿನ್ನೆಲೆ ಇಂದು ಸೋಮವಾರ ಬೆಳಿಗ್ಗೆ ಐದು ದೇಶಗಳ 10 ಚುನಾವಣೆ ಅಧಿಕಾರಿಗಳ ತಂಡದಿಂದ ಬೆಳಗಾವಿ ಲೋಕಸಭಾ ಚುನಾವಣೆ ಸಿದ್ಧತೆಯನ್ನು ವೀಕ್ಷಿಸಿದರು.
Annamalai : ನಮ್ಮ ದೇಶ ಅಭಿವೃದ್ಧಿಯಾಗಬೇಕೆಂದರೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು ಮತ್ತು ಈ ಬಾರಿ ನಿಮ್ಮ ಲೋಕಸಭಾ ಅಭ್ಯರ್ಥಿ ಪಿ ಸಿ ಗದ್ದಿಗೌಡರ ಅವರನ್ನ ಗೆಲ್ಲಿಸಿ ಎಂದು ರಬಕವಿ ಬನಹಟ್ಟಿ ಸಮೀಪದ ರಾಮಪುರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಬಿಜೆಪಿ ಮುಖಂಡ ಅಣ್ಣಾಮಲೈ ಮಾತನಾಡಿದರು.
Loksabha ELection : ಭಾರತದ ಚುನಾವಣಾ ಆಯೋಗದ ಅಧಿಕೃತ ಹೇಳಿಕೆಯ ಪ್ರಕಾರ ಕರ್ನಾಟಕದ 14 ಲೋಕಸಭಾ ಸ್ಥಾನಗಳಿಗೆ ಶುಕ್ರವಾರ ಮೊದಲ ನಾಲ್ಕು ಗಂಟೆಗಳಲ್ಲಿ (ಬೆಳಿಗ್ಗೆ 11.30 ರವರೆಗೆ) ಶೇಕಡಾ 22.34 ರಷ್ಟು ಮತದಾನವಾಗಿದೆ.
Cinerama Stars Voting: ಎರಡನೇ ಹಂತದ ಮತದಾನ ಇಂದು ದೇಶಾದ್ಯಂತ ನಡೆಯುತ್ತಿದ್ದು.. ಇದು ಕರ್ನಾಟಕದ ಮೊದಲ ಹಂತದ ಮತದಾನವಾಗಿದೆ.. ಮತದಾರರು ಸಂತಸದಿಂದಲೇ ಮತಕಟ್ಟೆಗೆ ಆಗಮಿಸಿ ವೋಟ್ ಮಾಡುತ್ತಿದ್ದು.. ಸಿನಿ ತಾರೆಯರು ಕೂಡ ಬೆಳಿಗ್ಗೆಯಿಂದಲೇ ಮತದಾನ ಮಾಡಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ..
loksabha election : ಮಹಾರಾಷ್ಟ್ರದ ಸೋಲಾಪುರದಲ್ಲಿ ಚುನಾವಣಾ ಪ್ರಚಾರದಲ್ಲಿ ಶಾರುಖ್ ಖಾನ್ ಅವರು ತೊಡಗಿದ್ದು, ಯಾವ ಪಕ್ಷದ ಪರ ಶಾರುಖ್ ಖಾನ್ ಪ್ರಚಾರ ಮಾಡಿದ್ದಾರೆ ಎನ್ನುವ ಕುರಿತು ಇಲ್ಲಿದೆ ಮಾಹಿತಿ ತಿಳಿಯಿರಿ.
ಸರ್ಕಾರ ಅರಮನೆ ಮೈದಾನಕ್ಕೆ ಕೌಂಪೌಂಡ್ ಹಾಕಿದ್ದು,ಇನ್ನೂ ಪರಿಹಾರ ನೀಡಲಿಲ್ಲ ಎಂಬ ಅಂಶವನ್ನು ಸೇರಿಸಿದ್ದಾರೆ.ಇದು ಚುನಾವಣೆಯಲ್ಲಿ ನಿಂತಿರುವ ಮಹಾರಾಜರಿಗೆ ಶೋಭೆಯಲ್ಲ. ಈ ಕುರಿತು ಜನರು ಮತದಾನದ ದಿನ ತೀರ್ಮಾನ ಕೈಗೊಳ್ಳಲಿದ್ದರೆ ಎಂದು ಎಚ್ಚರಿಕೆಯನ್ನು ನೀಡಿದರು.
AAP : ಲೋಕಸಭೆ ಚುನಾವಣೆ ಹಿನ್ನೆಲೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನಿತಾ ಕೇಜ್ರಿವಾಲ್ ಗುಜರಾತ್ ನಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.