ಜ್ಯೋತಿಷ್ಯದಂತೆಯೇ, ಸಂಖ್ಯಾಶಾಸ್ತ್ರದ ಪ್ರಕಾರ,ಪ್ರತಿ ಸಂಖ್ಯೆಗೆ ಒಂದು ಅಧಿಪತಿ ಗ್ರಹ ಇರುತ್ತದೆ. ಈ ಆಧಾರದಲ್ಲಿ ಯಾವ ದಿನಾಂಕದಂದು ಹುಟ್ಟಿದವರ ಭವಿಷ್ಯ, ಸ್ವಭಾವ ಹೇಗಿರುತ್ತದೆ ಎಂದು ಹೇಳಲಾಗುತ್ತದೆ.
Lucky Month of Birthday: ಪ್ರತಿಯೊಬ್ಬ ವ್ಯಕ್ತಿಯ ಜನನದ ದಿನಾಂಕ, ತಿಂಗಳು ಮತ್ತು ವಾರ ಅವರ ಭವಿಷ್ಯದ ಬಗ್ಗೆ ತಿಳಿಸುತ್ತದೆ. ಅದರಲ್ಲೂ ಜುಲೈ ತಿಂಗಳಲ್ಲಿ ಜನಿಸಿದ ಮಕ್ಕಳು ಅದೃಷ್ಟಕ್ಕೆ ಮತ್ತೊಂದು ಹೆಸರಿನಂತೆ ಇರುವರು. ಈ ಬಗ್ಗೆ ಒಂದಷ್ಟು ಮಾಹಿತಿಯನ್ನು ತಿಳಿದುಕೊಳ್ಳೋಣ,
By accepting cookies, you agree to the storing of cookies on your device to enhance site navigation, analyze site usage, and assist in our marketing efforts.