India vs New Zealand, 1st Test Match: ಟೀಂ ಇಂಡಿಯಾದ ಇನ್ನಿಂಗ್ಸ್ನ 81ನೇ ಓವರ್ನಲ್ಲಿ ನ್ಯೂಜಿಲೆಂಡ್ ತಂಡಕ್ಕೆ ಅಂಪೈರ್ಗಳು ಹೊಸ ಚೆಂಡು ನೀಡಿದ ಬಳಿಕವೇ ಭಾರತ ಪರವಿದ್ದ ಪಂದ್ಯವು ಕಿವೀಸ್ ಪರ ವಾಲಿತು ಎನ್ನಲಾಗಿದೆ. ಈ ವೇಳೆ ಭಾರತ ಕೇವಲ 3 ವಿಕೆಟ್ ನಷ್ಟಕ್ಕೆ 400 ರನ್ ಗಳಿಸಿತ್ತು.
Sarfaraj khan: ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ ಮನ್ ಸರ್ಫರಾಜ್ ಖಾನ್ ಅಪರೂಪದ ಸಾಧನೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಸರ್ಫರಾಜ್ ಖಾನ್ ಶತಕ ಸಿಡಿಸಿ ಸಾಧನೆ ಮಾಡಿದ್ದಾರೆ. 110 ಎಸೆತಗಳಲ್ಲಿ ಶತಕ ಪೂರೈಸಿದರು. ಇದು ಟೆಸ್ಟ್ ಮಾದರಿಯಲ್ಲಿ ಸರ್ಫರಾಜ್ ಖಾನ್ ಅವರ ಮೊದಲ ಶತಕವಾಗಿದೆ. ಶುಭಮನ್ ಗಿಲ್ ಗಾಯಗೊಂಡ ನಂತರ ಅನಿರೀಕ್ಷಿತವಾಗಿ ತಂಡಕ್ಕೆ ಬಂದ ಸರ್ಫರಾಜ್ ಖಾನ್ ಮೊದಲ ಇನ್ನಿಂಗ್ಸ್ನಲ್ಲಿ ಡಕೌಟ್ ಆಗಿದ್ದರು. ಎರಡನೇ ಇನ್ನಿಂಗ್ಸ್ನಲ್ಲಿ ನಿರ್ಣಾಯಕ ಸಮಯದಲ್ಲಿ ಶತಕ ಸಿಡಿಸಿ ಅಪರೂಪದ ಸಾಧನೆ ಮಾಡಿದರು.
ICC World Cup 2023: ಏಕದಿನ ವಿಶ್ವಕಪ್ ಟೂರ್ನಿಯಲ್ಲಿ 25 ವರ್ಷಕ್ಕೂ ಮುನ್ನ ಅತಿಹೆಚ್ಚು ಶತಕ ಗಳಿಸಿದ ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ರಚಿನ್ ರವೀಂದ್ರ ಅವರು ಮುರಿದು ವಿಶೇಷ ದಾಖಲೆ ನಿರ್ಮಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.