Deepavali Jatre: ಹೊಸಮಾಲಂಗಿಯಲ್ಲಿ 62 ಮಂದಿ ಯುವಕರಿಗೆ ಮದುವೆಯಾಗಿಲ್ಲ, ಎಷ್ಟು ಹುಡುಕಿದರೂ ವಧು ಸಿಗುತ್ತಿಲ್ಲ, ಮಾದಪ್ಪ ಕರುಣೆ ತೋರಿಸಿ ನಮಗೆ ಮದುವೆ ಮಾಡಿಸಲೆಂದು ಯಾತ್ರೆ ಹೊರಟ್ಟಿದ್ದೇವೆ ಎಂದು ಮನು ಎಂಬ ಯಾತ್ರಿ ತಿಳಿಸಿದ್ದಾರೆ.
ಸೆ.30, ಅ.1 ಹಾಗೂ 2 ರ ಅವಧಿಯಲ್ಲಿ ನಡೆದ ಮಹಾಲಯ ಅಮಾವಾಸ್ಯೆ ಜಾತ್ರಾ ಮಹೋತ್ಸವದ ಆಚರಣೆ ಹಿನ್ನಲೆಯಲ್ಲಿ ಮಾದಪ್ಪನ ಬೆಟ್ಟಕ್ಕೆ ಹೆಚ್ಚಿನ ಭಕ್ತಾದಿಗಳು ಆಗಮಿಸಿದ್ದು, ಕ್ಷೇತ್ರದ ಆದಾಯವೂ ಹೆಚ್ಚಳವಾಗಿದೆ.
Shivratri At Male Mahadeshwara Hills: ಮಾರ್ಚ್ 7ರ ಬೆಳಿಗ್ಗೆ 6 ಗಂಟೆಯಿಂದ ಮಾರ್ಚ್ 12ರ ಬೆಳಗಿನ ಜಾವ 6 ಗಂಟೆಯವರೆಗೆ ಶಿವರಾತ್ರಿ ಜಾತ್ರಾ ಮಹೋತ್ಸವ ಪ್ರಯುಕ್ತ ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳಲು ದ್ವಿಚಕ್ರ ವಾಹನ ಸವಾರರಿಗೆ ತೆರಳಲು ನಿರ್ಬಂಧ ಹೇರಿರುವುದರಿಂದ ಕೌದಳ್ಳಿ ಗ್ರಾಮದ ಖಾಸಗಿ ಲೇಔಟ್ ನಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ.
ಮಲೆಮಹದೇಶ್ವರ ಬೆಟ್ಟದಲ್ಲಿ ಚಿನ್ನದ ರಥ ಸೇವೆ, ರುದ್ರಾಕ್ಷಿ ವಾಹನ, ಬೆಳ್ಳಿ ರಥ, ಲಾಡು ಮಾರಾಟ, ಮಿಶ್ರ ಪ್ರಸಾದ ಮಾರಾಟ, ಪಾರ್ಕಿಂಗ್, ವಿಶೇಷ ದರ್ಶನದ ಟಿಕೆಟ್ ಸೇರಿದಂತೆ ವಿವಿಧ ಸೇವೆಗಳಿಂದ 2,08,82,110 ರೂ. ಆದಾಯ ಬಂದಿದ್ದು ಇದರಲ್ಲಿ ಹುಂಡಿ ಹಣ ಸೇರಿಲ್ಲ.
ದೀಪಾವಳಿ ಜಾತ್ರೆ ಅಂಗವಾಗಿ ದೇವಾಲಯದ ರಾಜಗೋಪುರ, ಮುಖ್ಯ ದ್ವಾರ ಹಾಗೂ ಇತರೆ ದ್ವಾರಗಳನ್ನು ತಳಿರು ತೋರಣ, ಹೂ ಗಳಿಂದ ಅಲಂಕರಿಸಲಾಗಿದೆ. ಅಲ್ಲದೆ ದೇವಾಲಯ ಹಾಗೂ ಸಾಲೂರು ಮಠಕ್ಕೆ ತೆರಳುವ ಮಾರ್ಗವನ್ನು ಹಾಗೂ ಪ್ರಮುಖ ರಸ್ತೆಗಳಲ್ಲಿ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ.
ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ನಿನ್ನೆ ಬೆಂಗಳೂರು ಬಂದ್ ನಡೆಸಲಾಗಿದ್ದು ಈ ವೇಳೆ ಯಾವುದೇ ಅಹಿತಕರ ಘಟನೆಯಾಗಿಲ್ಲ. ಬಂದ್ ನಡೆಸಿದ ಎಲ್ಲಾ ಸಂಘಟನೆಗಳು ಶಾಂತಿಯುತವಾಗಿ ಬಂದ್ ಮಾಡಿವೆ. ಎಲ್ಲಾ ಸಂಘಟನೆಗಳಿಗೂ ಧನ್ಯವಾದ ತಿಳಿಸುತ್ತೇನೆ- ಗೃಹ ಸಚಿವ ಡಾ ಜಿ. ಪರಮೇಶ್ವರ್
Cauvery Water Dispute: ಮಳೆ ಕೈಕೊಟ್ಟು 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದು, ಮಹದೇಶ್ವರನಲ್ಲಿ ಮಳೆಗಾಗಿ, ರಾಜ್ಯದ ಜನರಿಗೆ, ರೈತರಿಗೆ ಸೌಖ್ಯವಾಗಲಿ ಎಂದು ಪ್ರಾರ್ಥಿಸಿರುವುದಾಗಿ ತಿಳಿಸಿದರು.
ಕಳೆದ ಬಾರಿ ಪಾದಯಾತ್ರೆ ಮೂಲಕ ತೆರಳುತ್ತಿದ್ದ ವೇಳೆ ಕಾವೇರಿ ಸಂಗಮದಲ್ಲಿ ನೀರಿನ ಹರಿವು ಹೆಚ್ಚಾಗಿ ಮೂವರು ಭಕ್ತರು ನಾಪತ್ತೆಯಾಗಿದ್ದ ಹಿನ್ನೆಲೆ ಈ ಬಾರಿ ರಾಮನಗರ ಜಿಲ್ಲಾಡಳಿತದ ವತಿಯಿಂದ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ.
ಮಲೆಮಹದೇಶ್ವರ ಬೆಟ್ಟದ ದೇಗುಲದಲ್ಲಿ ಶಿವರಾತ್ರಿ ಸಂಭ್ರಮ ಮನೆ ಮಾಡಿದ್ದು ದೇಗುಲದ ಪ್ರಾಂಗಣ, ಗರ್ಭಗುಡಿಗೆ ಹಣ್ಣು-ತರಕಾರಿ ಅಲಂಕಾರ ಮಾಡಿರುವುದು ಗಮನ ಸೆಳೆಯುತ್ತಿದೆ. ಮುಸುಕಿನ ಜೋಳ, ಕಬ್ಬು, ಸೇಬು ಸೇರಿದಂತೆ ವಿವಿಧ ಹಣ್ಣು-ತರಕಾಗಳಿಂದ ಮಲೆಮಹದೇಶ್ವರ ದೇವಾಲಯ ಕಂಗೊಳಿಸುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.